ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನ ಬಳಿ...
ಕಲಬುರಗಿ: ಕೈಗಾರಿಕೋದ್ಯಮಿ ಗೌತಮ್ ಅದಾನಿ ದೇಶದ ಪ್ರತಿಗಾಮಿ ಸರ್ಕಾರಗಳಿಗೆ ನೆರವು ನೀಡುತ್ತಿದ್ದಾರೆ. ಇವರಿಗೆ ತತ್ವ, ಸಿದ್ಧಾಂತದ ಮೇಲೆ ನಡೆಯುತ್ತಿರುವ ಪಕ್ಷಗಳು ಬೇಕಿಲ್ಲ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ...
ಬೆಂಗಳೂರು:ಕೈ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷವೊಡ್ಡಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಕ್ಕೆ ಆರೋಪಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಮಾನ್ಯ...
ಬೆಂಗಳೂರು:ನಮ್ಮ ಮೆಟ್ರೋ ಲಕ್ಷಾಂತರ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸುತ್ತಿದೆ ಎನ್ನುವುದರಲ್ಲಿ ಸಂಶಯವಿಲ್ಲ. ಆದರೆ ಮೆಟ್ರೋ ಪ್ರಯಾಣಿಕರು ಕೆಲವೊಂದು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ ಮುಖ್ಯವಾದದ್ದುಪಾರ್ಕಿಂಗ್ ಸಮಸ್ಯೆ. ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ...
ಬೆಂಗಳೂರು: ಬಸವನಗುಡಿ ಕಡಲೆಕಾಯಿ ಪರಿಷೆಗೂ ಮುನ್ನ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ. ಕಾಡುಮಲ್ಲೇಶ್ವರ ಗೆಳೆಯರ ಬಳಗ ಆಯೋಜಿಸಿರುವ ಕಡಲೆಕಾಯಿ ಪರಿಷೆ ನಾಳೆ ನ. 15 ರಿಂದ 18 ರವರೆಗೆ ನಾಲ್ಕು ದಿನ...
ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ನಾಲ್ಕು ದಿನ ಕೃಷಿ ಮೇಳ ನಡೆಯಲಿದೆ. ಈ ಬಾರಿಯ ಮೇಳದ ವಿಶೇಷತೆಗಳೇನು? ರೈತರಿಗೆ ಏನೆಲ್ಲ ತಾಂತ್ರಿಕ ಮಾಹಿತಿಗಳನ್ನು...
ಬೆಂಗಳೂರು: ರಾತ್ರಿ ಪಾಳಿ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಹೊರಟಿದ್ದ ಯುವಕನ ಮೇಲೆ ಕಾರು ಹರಿದು ಸ್ಥಳದಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬಾಗೇಪಲ್ಲಿ ಮೂಲದ 20 ವರ್ಷದ ಶಶಿಕುಮಾರ್ ಮೃತ ಯುವಕ....
ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 5ನೇ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಕೆ.ಆರ್. ಪುರ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಮೂರ್ತಿನಗರದ ಚಲುವಯ್ಯ ರಸ್ತೆಯ...
ಬೆಂಗಳೂರು: ಅತ್ತೆಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಬಾಗಲಕುಂಟೆಯ ಶೆಟ್ಟಿಹಳ್ಳಿಯ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ಈ ಸಂಬಂಧ ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಧರ್ಮ, ಜಾತಿ ಹೆಸರಿನಲ್ಲಿ ಸಚಿವ ಜಮೀರ್ ಅಹಮದ್ ಖಾನ್ಗೆ ನಿಂದನೆ ಆರೋಪ ಹಿನ್ನೆಲೆ ರೌಡಿ ಶೀಟರ್, ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ಚಾಮರಾಜಪೇಟೆ ಠಾಣೆ ಪೊಲೀಸರು...