ಬೆಂಗಳೂರು: ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ತಮ್ಮನ್ನು ACP ಚಂದನ್ ಕುಮಾರ್ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದರು.
ಜುಲೈ 26ರಂದು...
125 ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನಾಂಕ 170 ಮಿ.ಮೀ ಮಳೆ ಬಿದಿದ್ದೆ. ಇದರಿಂದ ನಾವೇನು ಮಾಡೋದು ಎಂದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ನಾವು ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಳೆದ ಒಂದು ವಾರದಿಂದ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಗುರುವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ ಹಾಜರಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಕಾಂಗ್ರೆಸ್...
ಹಾವೇರಿ: ( ಶಿಗ್ಗಾವಿ) ನಮ್ಮ ತಾಯಿಯವರ ಸೂಚನೆಯಂತೆ ಒಳ್ಳೆಯ ಮುಹೂರ್ತದಲ್ಲಿ ಇಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾವಿಯಲ್ಲಿಂದು ನಾಮಪತ್ರ ಸಲ್ಲಿಸಿ ನಂತರ...
ಬೆಂಗಳೂರು: ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ನಿರ್ಮಣ ಹಂತದ ಕಟ್ಟಡದಲ್ಲಿ ಲಿಫ್ಟ್ ಅಳವಡಿಸಲು ತೆಗೆದಿದ್ದ ಗುಂಡಿಗೆ ೫ ವರ್ಷದ ಮಗು ಬಿದ್ದು ಅಸು ನೀಗಿದೆ. ಮೃತ ಬಾಲಕನನ್ನು ಸುಹಾಸ್ ಗೌಡ ಎಂದು...
ಚನ್ನಪಟ್ಟಣ : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.ಅವರು ಇಂದು ಚನ್ನಪಟ್ಟಣದಲ್ಲಿ ನಡೆದ ಬೃಹತ್...
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣ ತುಕಾರಾಂ ಅವರು ಭರ್ಜರಿ ರೋಡ್ ಶೋ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್, ಕಾರ್ಮಿಕ ಸಚಿವ ಸಂತೋಷ್...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಬಿಸಿ ತಾರಕಕ್ಕೇರಿದೆ. ಸಿಪಿ ಯೋಗೇಶ್ವರ್ mlcಗೆ ಹಾಗೂ ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ಅಭ್ಯರ್ಥಿಯಾಗಿ ಇಂದು ನಾಮ ಪತ್ರ ಕೂಡ ಸಲ್ಲಿಸಿದ್ದಾರೆ. ಆದರೆ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಜಯ ಗಳಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ...
ಮಂಗಳೂರು: ಗೋವಾ ಮಾದರಿಯಲ್ಲಿ ರಾಜ್ಯದ ಬೀಚ್ ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಸಂಬಂಧ ಚರ್ಚೆ ನಡೆಯುತ್ತಿದೆ. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಈ ಸಂಬಂಧ ಸರ್ಕಾರದ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ...