ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ...
ಬೆಂಗಳೂರು: ಕೆ ಆರ್ ಎಸ್ ಅಣೆಕಟ್ಟಿನಲ್ಲಿ 27 ಟಿಎಂಸಿ ಅಡಿ ನೀರು ಲಭ್ಯವಿದ್ದು, ಈ ಬಾರಿಯ ಬೇಸಿಗೆಯಲ್ಲಿ ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗುವುದಿಲ್ಲ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...
ಬೆಂಗಳೂರು: ಬಿಸಿಲು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳು ಹಾಗೂ ಕಿತ್ತೂರು ಕರ್ನಾಟಕದ 2 ಜಿಲ್ಲೆಗಳು ಸೇರಿದಂತೆ ಒಟ್ಟು 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ...
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಜೀಬ್ಲೀ ಆ್ಯನಿಮೇಟೆಡ್ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದ್ದು ಎಲ್ಲರ ಗಮನ ಸೆಳೆಯುತ್ತಿದೆ. ಸೆಲೆಬ್ರಿಟಿಗಳಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳ ಬಳಕೆದಾರರೂ ಜೀಬ್ಲೀ ಆ್ಯನಿಮೇಟೆಡ್ ಗೆ ಮರುಳಾಗಿದ್ದು ತಮ್ಮದೇ ಭಾವಚಿತ್ರಗಳ...
ಬಾಗಲಕೋಟೆ: ವಿಧಾನ ಪರಿಷತ್ಗೆ ನಾಲ್ವರು ಸದಸ್ಯರ ನಾಮಕರಣ ಸೇರಿದಂತೆ ಪಕ್ಷದ ವಿವಿಧ ವಿಚಾರಗಳನ್ನು ಪಕ್ಷದ ವರಿಷ್ಠರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಜಿಲ್ಲೆಯ ಜಮಖಂಡಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಬೆಂಗಳೂರು: ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರು ಶರಣಾಗತಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ ಹಿರಿಯ ಐಪಿಎಸ್ ಆಧಿಕಾರಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಹರಿರಾಮ್ ಶಂಕರ್ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ...
ಕೋಲಾರ: ಕೋಲಾರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಜಿಲ್ಲಾ ಸಹಕಾರ ಸಂಘದ ಚುನಾವಣೆಗೆ ಕೊನೆಗೂ ಮಹೂರ್ತ ನಿಗಧಿಯಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಡಾ. ರವಿ ಆದೇಶ ಹೊರಡಿಸಿದ್ದಾರೆ. ಅಧಿಸೂಚನೆ ವೇಳಾಪಟ್ಟಿ...
ಬೆಂಗಳೂರು: ರಾಜ್ಯದ ಹೆಡ್ ಕಾನ್ ಸ್ಟೆಬಲ್ ಗಳು ಮತ್ತು ಕಾನ್ ಸ್ಟೆಬಲ್ ಗಳ ತಲೆ ಸ್ಲೋಚ್ ಹ್ಯಾಟ್ ಗೆ ಬದಲಾಗಿ ಪೀಕ್ ಕ್ಯಾಪ್ ಗಳು ಅಲಂಕರಿಸಲಿವೆ. ಸ್ಲೋಚ್ ಹ್ಯಾಟ್ ಅನ್ನು ಬದಲಾಯಿಸುವಂತೆ ಹಲವು...
ಬೆಂಗಳೂರು: ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ...
ವಿಜಯವಾಡ: ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮರಿಗೆ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಉದ್ದೇಶ ಹೊಂದಿದೆ ಎಂದು ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು ಸಂಸತ್ತಿನಲ್ಲಿ...