ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಶಸ್ತ್ರಚಿಕಿತ್ಸೆಗಾಗಿ ಇಂದು ಅಮೆರಿಕಾಗೆ ತೆರಳುತ್ತಿದ್ದಾರೆ. ಇಂದು ರಾತ್ರಿ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಲಿದ್ದಾರೆ. ಡಿಸೆಂಬರ್ 24 ರಂದು ಅವರಿಗೆ ಸರ್ಜರಿ ನಡೆಯಲಿದೆ....
ಬೆಳಗಾವಿ: ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಶಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ....
ಬೆಳಗಾವಿ : ಗೃಹಲಕ್ಷ್ಮೀ ಯೋಜನೆಯ ಆಯ್ದ ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುವರ್ಣ ವಿಧಾನಸೌಧಕ್ಕೆ ಆಗಮಿಸಿ ಗಮನ ಸೆಳೆದರು. ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಿಂದ ಸುವರ್ಣ...
ಬೆಂಗಳೂರು: ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಶೀತ ಗಾಳಿ ಹೆಚ್ಚಿದೆ. ಡಿಸೆಂಬರ್ 20ರಿಂದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾದಗಿರಿ, ವಿಜಯಪುರ,...
ಹಾಸನ : ಮಾರಕಾಸ್ತ್ರಗಳಿಂದ ವಕೀಲರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ, ಈಶ್ವರಹಳ್ಳಿ ಕೂಡಿಗೆ ಎಂಬಲ್ಲಿ ನಡೆದಿದೆ. 40 ವರ್ಷದ ದುಷ್ಯಂತ್ ಹಲ್ಲೆಗೊಳಗಾದ ವಕೀಲರು. ಇವರ ಸ್ಥಿತಿ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರರಣದ ಅರೋಪಿ ನಂ-2 ಆಗಿರುವ ಚಿತ್ರನಟ ದರ್ಶನ್ ತೂಗುದೀಪ ಅವರು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಆದರೆ ಅವರು ರಾಜರಾಜೇಶ್ವರಿ ನಗರದ ತಮ್ಮ ಮನೆಗೆ ತೆರಳದೆ...
ಬೆಳಗಾವಿ: ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ ಪರವಾಗಿರುತ್ತಾರೆ. ಇದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅವರು ಮಾತನಾಡಿದರು.
ಅಭಿವೃದ್ಧಿ...
ಬೆಂಗಳೂರು: ನಿನ್ನೆ ಮಂಗಳವಾರ ಸಂಸತ್ ನಲ್ಲಿ ಗೃಹ ಸಚಿವ ಅಮಿತ್ ಶಾ ಬಾಬಾ ಸಾಹೇಬ ಅಂಬೇಡ್ಕರ್ ಅವರ ಸ್ಮರಣೆಯನ್ನು ವ್ಯಸನ ಎಂದು ಜರಿದಿದ್ದರು. ಸಂವಿಧಾನ ಶಿಲ್ಪಿ ಬಾಬಾ ಸಾಹೇಬರನ್ನು ನಿಂದಿಸಿದ ಅಮಿತ್ ಶಾ...
ಬೆಂಗಳೂರು: ಹೊಸ ವರ್ಷಾಚರಣೆ ಹತ್ತಿರವಾಗುತ್ತಿದ್ದಂತೆ ದೇಶದ ಐಟಿಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ನಿಯಂತ್ರಿಸಲು ಪಣ ತೊಟ್ಟಿರುವ ಪೊಲೀಸರು ಪ್ರತಿದಿನವೂ ಮಾದಕ ವಸ್ತುಗಳ ಜಾಲವನ್ನು ಬೇಧಿಸುತ್ತಲೇ ಇದ್ದಾರೆ. ಗಾಂಜಾ ಮಾರಾಟದ ವಿರುದ್ಧ ವಿವಿಧ...
ಬೆಂಗಳೂರು: ಆನ್ ಲೈನ್ ಮೂಲಕ ವಂಚನೆ ನಡೆಸುತ್ತಿದ್ದ 10 ಮಂದಿ ಆರೋಪಿಗಳನ್ನು ಉತ್ತರ ವಿಭಾಗದ ಸೈಬರ್ ಠಾಣೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಸಾಯಿ ಪ್ರಜ್ವಲ್, ರವಿಶಂಕರ್, ರೆಡ್ಡಿ, ಸುರೇಶ್, ಕಿಶೋರ್ ಕುಮಾರ್ ,...