ಬೆಂಗಳೂರು: ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ...
ಬೆಂಗಳೂರು: ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ದೌರ್ಜನ್ಯ ತಡೆಗಟ್ಟಲು ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ತಿರಸ್ಕರಿಸಿದ್ದಾರೆ.
ಸುಗ್ರೀವಾಜ್ಞೆಯಲ್ಲಿರುವ 10 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 5...
ಬೆಂಗಳೂರು: ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ...
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಲಾದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಇದೇ 11ರಿಂದ 14ರವರೆಗೆ ನಗರದಲ್ಲಿ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ 2025 – ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 19 ದೇಶಗಳು ಭಾಗವಹಿಸಲಿವೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಸಮಾವೇಶದಲ್ಲಿರುವ...
ಮಂಗಳೂರು : ಗಂಡು ಮಕ್ಕಳನ್ನು ಓದಿಸುವುದಕ್ಕೂ ಹೆಣ್ಣುಮಕ್ಕಳನ್ನು ಓದಿಸುವುದಕ್ಕೂ ವ್ಯತ್ಯಾಸವಿದೆ. ಗಂಡುಮಗುವನ್ನು ಓದಿಸಿದರೆ ಅದು ಒಂದು ಕುಟುಂಬಕ್ಕಷ್ಟೇ ಸೀಮಿತವಾಗುತ್ತದೆ. ಹೆಣ್ಣುಮಗುವನ್ನು ಓದಿಸಿದರೆ ಅದರ ಪರಿಣಾಮ ಇಡೀ ಸಮಾಜದ ಮೇಲೆ ಬೀರುತ್ತದೆ. ಅತ್ಯಂತ ಕ್ಷಿಪ್ರಗತಿಯಲ್ಲಿ...
ಮಂಗಳೂರು: ವಿಧಾನಸೌಧದ ಅವರಣದಲ್ಲಿ ಸಾಹಿತ್ಯ ಉತ್ಸವ, ಸಾಂಸ್ಕೃತಿಕ ಉತ್ಸವ, ಪುಸ್ತಕ ಮೇಳ, ಆಹಾರ ಮೇಳಗಳನ್ನು ಇದೇ 27ರಿಂದ ಮಾರ್ಚ್ 3 ರವರೆಗೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.
ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ...
ಬೆಂಗಳೂರು: ಪಾದಾಚಾರಿ ರಸ್ತೆ (ಫುಟ್‌ಪಾತ್) ಮೇಲೆ ವಾಹನ ಚಲಾಯಿಸುವವರಿಗೆ ಬಿಸಿ ಮುಟ್ಟಿಸಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಇನ್ನು ಮುಂದೆ ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದರೆ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಅಮಾನತು ಮಾಡಲು ಸಂಚಾರಿ ಪೊಲೀಸರು...
ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಓಸಿಎಲ್ ತಪ್ಪು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರದ ಮೇಲೆ ಎಚ್.ಡಿ. ಕುಮಾರಸ್ವಾಮಿ ಮಿತ್ಯಾರೋಪ ಮಾಡುತ್ತಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ...
ಬೆಂಗಳೂರು: ನೋಂದಣಿರಹಿತ ಮತ್ತು ಪರವಾನಗಿರಹಿತ ಮೈಕ್ರೊ ಫೈನಾನ್ಸ್ ಕಂಪನಿಗಳು ಮತ್ತು ಲೇವಾದೇವಿದಾರರು ನೀಡಿರುವ ಸಾಲದ ಅಸಲು ಹಾಗೂ ಬಡ್ಡಿಯ ಮೊತ್ತವನ್ನು ಸಾಲಗಾರರು ಮರುಪಾವತಿ ಮಾಡಬೇಕಿಲ್ಲ ಎಂಬ ನಿಯಮವನ್ನು ಜಾರಿಗೆ ತರಲು ರಾಜ್ಯ ಸರ್ಕಾರ...