CATEGORY

ರಾಜ್ಯ

545 ಪಿಎಸ್‌ಐ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ಸರ್ಕಾರ

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಪಟ್ಟಿಯನ್ನು ರಾಜ್ಯ ಗೃಹ ಇಲಾಖೆ ಸೋಮವಾರ ಪ್ರಕಟಿಸಿದೆ. ಈ ಹಿಂದೆ ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆಯಲ್ಲಿ ಆದ ಅಕ್ರಮ...

ಪ್ರವಾಹ ಹಾನಿ: ಕೂಡಲೇ 5,000 ಕೋಟಿ ರೂ. ಬಿಡುಗಡೆಗೆ ವಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದ ಅಪಾರ ಹಾನಿ ಉಂಟಾಗಿದ್ದು, ಸರ್ಕಾರ ಕೂಡಲೇ ಸಭೆ ಕರೆದು 5,000 ಕೋಟಿ ರೂ. ಬಿಡುಗಡೆ ಮಾಡಲಿ. ಜೊತೆಗೆ ಬೆಂಗಳೂರಿನಲ್ಲಿ ಪರಿಹಾರ ಕಾರ್ಯಾಚರಣೆಗೆ 1,000 ಕೋಟಿ ರೂ. ಬಿಡುಗಡೆ ಮಾಡಲಿ...

ಬೆಂಗಳೂರಿನಲ್ಲಿ ಕಂಬಳ: ತಡೆ ನೀಡಲು ಹೈ ಕೋರ್ಟ್ ಮೊರೆ ಹೋದ ಪೇಟಾ; ನಾಳೆ ವಿಚಾರಣೆ

ಇದೇ ಅಕ್ಟೋಬರ್ 26ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಸ್ಪರ್ಧೆಯನ್ನು ನಿಲ್ಲಿಸುವಂತೆ ಪ್ರಾಣಿ ದಯಾ ಸಂಘ ಪೇಟಾ ರಾಜ್ಯ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ...

ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು....

ಬಿಜೆಪಿ ಒಂದು ಸೆಕ್ಸ್ ಸ್ಕ್ಯಾಂಡಲ್ ಪಾರ್ಟಿ: ಮೂವರು ಮಾಜಿ ಸಿಎಂ ಕೋರ್ಟಿ‌ನಿಂದ ತಡೆ ತಂದಿದ್ದೇಕೆ?

ಬಿಜೆಪಿ ಸೆಕ್ಸ್ ಸ್ಕ್ಯಾಂಡಲ್ ಪಾರ್ಟಿಯಾಗಿದೆ. ಬಿಜೆಪಿಯ ಮೂವರು ಮಾಜಿ ಮುಖ್ಯಮಂತ್ರಿಗಳು ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಬಿ.ಎಸ್ ಯಡಿಯೂರಪ್ಪ ಮತ್ತು NDA ಮೈತ್ರಿ ಪಕ್ಷ ಜೆಡಿಎಸ್ ನ ಹೆಚ್ ಡಿ ಕುಮಾರಸ್ವಾಮಿ ಅವರು ಕೋರ್ಟ್‌ನಿಂದ...

ಟಿಕೆಟ್ ಸಿಗದಿದ್ದರೆ ಸ್ವತಂತ್ರವಾಗಿ ಸ್ಪರ್ಧೆ, ಇಂದು ಸಂಜೆ ಶಾಸಕ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ!

ಬಿಜೆಪಿಯಿಂದಲೇ ನಿಲ್ಲಬೇಕು ಎಂಬ ಆಸೆ ಇದೆ. ಜೆಡಿಎಸ್ ನಿಂದ ನಿಲ್ಲಲ್ಲ. ಟಿಕೆಟ್ ಸಿಗದೇ ಇದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆಯಿದೆ ಎಂದು ಬಿಜೆಪಿ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿ ಸಿಪಿ ಯೋಗೇಶ್ವರ್...

ಅಮ್ಮ ಆಸ್ಪತ್ರೆಯಲ್ಲಿದ್ದರೂ ಕಿಚ್ಚ ಸುದೀಪ್ ಬಿಬಿ ಶೂಟಿಂಗ್‌ ನಲ್ಲಿ ನಿರತರಾಗಿದ್ದು ಏಕೆ?

ನನ್ನ ಅಮ್ಮ ನಿಷ್ಪಕ್ಷಪಾತಿ. ಪ್ರೀತಿಸುವ, ಕ್ಷಮಿಸುವ, ಕಾಳಜಿ ಮಾಡುವ ಮತ್ತು ಕೊಡುಗೈ ದಾನಿ. ನನ್ನ ಬದುಕಿನಲ್ಲಿ ತುಂಬಾ ಮಹತ್ವವುಳ್ಳ ನೀವು ಸದಾ ನೆನಪಿನಲ್ಲಿ ಉಳಿಯುತ್ತೀರಿ. ಏಕೆಂದರೆ ಆಕೆ ನನ್ನ ಹಬ್ಬ, ನನ್ನ ಗುರು,...

ಯಲಹಂಕ ಬಳಿ 153 ಎಕರೆಯಲ್ಲಿ ಇಂದಿರಾಗಾಂಧಿ ಜೈವಿಕ ಉದ್ಯಾನ; ಈಶ್ವರ ಖಂಡ್ರೆ

ಬೆಂಗಳೂರು: ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ನೀಲಗಿರಿ ನೆಡುತೋಪು ಪ್ರದೇಶದಲ್ಲಿ ದಿವ್ಯೌಷಧ ಸಸ್ಯವನ, ಪಕ್ಷಿಲೋಕ, ಕಿರು ಮೃಗಾಲಯ, ವೃಕ್ಷೋದ್ಯಾನ, ಮತ್ತು ಜೈವಿಕ ವನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ದೇಶದ ಸರಾಸರಿ ಜಿಎಸ್‌ಡಿಪಿಗಿಂತ ಏರುಗತಿಯಲ್ಲಿ ಕರ್ನಾಟಕದ ಆರ್ಥಿಕ ಪ್ರಗತಿ

ಬೆಂಗಳೂರು, ಸೆ.21: ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ...

ನಿರಂತರ ಮಳೆಯಿಂದ ಕಂಗೆಟ್ಟ ಕರ್ನಾಟಕ, ಜನಜೀವನ ಅಸ್ತವ್ಯಸ್ತ: ಎಲ್ಲೆಲ್ಲಿ ಏನಾಗಿದೆ?

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಭಾನುವಾರವೂ ಮಳೆಯಾಗಿದೆ. ಇದರಿಂದ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನಾಳೆಯೂ ಭಾರಿ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ 13...

Latest news