ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಪ್ರಯುಕ್ತ ನೀಡಲಾಗುವ 2023, 2024 ಮತ್ತು 2025ರ ಪ್ರಶಸ್ತಿಗೆ ಸಂಬಂಧಿಸಿದಂತೆ ಅರ್ಹ ಪುರಸ್ಕೃತರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ದಿನಾಂಕ:14.04.2025ರಂದು...
ಅಹಮದಾಬಾದ್: ಯಾರು ಪಕ್ಷದ ಕೆಲಸದಲ್ಲಿ ಸಹಾಯ ಮಾಡಲು ಆಸಕ್ತಿ ಇಲ್ಲದವರು ವಿಶ್ರಾಂತಿ ಪಡೆಯಬಹುದು, ಯಾರು ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸುವುದಿಲ್ಲವೋ ಅವರು ನಿವೃತ್ತಿ ಪಡೆಯಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಮುಖಂಡರಿಗೆ...
ಬೆಂಗಳೂರು: ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡಲಾಗಿದ್ದು, ಈ ತಿಂಗಳಿನಿಂದಲೇ ಜಾರಿಯಾಗಲಿದೆ.
ನೀರಿನ ದರ ಏರಿಕೆ ವಿವರ ಹೀಗಿದೆ
ಗೃಹಬಳಕೆಯ ನೀರಿಗೆ ಗರಿಷ್ಠ ಲೀಟರ್ಗೆ 1 ಪೈಸೆ ಹೆಚ್ಚಳವಾಗಲಿದೆ.
0-8 ಸಾವಿರ ಲೀಟರ್ ಸ್ಲ್ಯಾಬ್ ಗೆ 15 ಪೈಸೆ ಹೆಚ್ಚಳವಾಗಲಿದೆ.
8-25...
ಬೆಂಗಳೂರು: ಬೆಂಗಳೂರಿನಲ್ಲಿ ಕಾರಿನಲ್ಲಿ ಸಂಚರಿಸುವಾಗ ಸನ್ ರೂಫ್ ನಿಂದ ಹೊರಗೆ ನಿಂತು ಪ್ರಯಾಣಿಸುತ್ತಿದ್ದವರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಿದ್ದಾರೆ. ಈ ರೀತಿ ಪ್ರಯಾಣಿಸುವುದು ಸಂಚಾರ ನಿಯಮಗಳಿಗೆ ಕಾನೂನುಬಾಹಿರ...
ಬೆಂಗಳೂರು: ಆನ್ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ದಂಧೆಗಳು ಕೇವಲ ನಗರ ಪ್ರದೇಶದಲ್ಲಿ ಮಾತ್ರವಲ್ಲ, ಗ್ರಾಮೀಣ ಪ್ರದೇಶದಲ್ಲೂ ಹರಡಿಕೊಳ್ಳುತ್ತಿವೆ. ಹೀಗಾಗಿ ಈ ಆ್ಯಪ್ಗಳನ್ನು ನಿಯಂತ್ರಿಸಲು ಶೀಘ್ರದಲ್ಲೇ ಹೊಸ ಮಾನದಂಡಗಳನ್ನು ರೂಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ...
ಅಹಮದಾಬಾದ್: ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರ ಪಡೆಯಲು ಹಿಂದುಳಿದ ವರ್ಗ (ಒಬಿಸಿ) ಮತ್ತು ಮಹಿಳೆಯರ ಬೆಂಬಲವನ್ನು ಮರಳಿ ಗಳಿಸುವಂತೆ ಪಕ್ಷದ ನಾಯಕರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್...
ಬೆಂಗಳೂರು: ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಬೇಕಾದ ಅಗತ್ಯವಿದ್ದು, ಈ ಸಂಬಂಧ ಕೇಂದ್ರ ಸರಕಾರಕ್ಕೆ ಪತ್ರ ಬರೆಯುವಂತೆ ಸಚಿವ ಎಂ.ಬಿ.ಪಾಟೀಲ ಅವರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಇವೆರಡೂ...
ಬೆಂಗಳೂರು: ವಿಧಾನಸೌಧವು ಬೆಂಗಳೂರು ನಗರದ ಆಕರ್ಷಣೀಯ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ದೇಶಿ ಹಾಗೂ ವಿದೇಶಿ ಪ್ರವಾಸಿಗರು ವಿಧಾನಸೌಧಕ್ಕೆ ಬೇಟಿ ನೀಡಲು ಉತ್ಸುಕರಾಗಿದ್ದು, ಪ್ರತಿ ಪ್ರವಾಸಿಗರು ಕಟ್ಟಡದ ಹೊರ ಭಾಗದಲ್ಲಿ ನಿಂತು ವೀಕ್ಷಣೆ ಮಾಡುತ್ತಾ...
ಶಿವಮೊಗ್ಗ: ಎಂಜಿನಿಯರಿಂಗ್ ಓದಿ ಸಾಧನೆ ಮಾಡುವ ಗುರಿ ಹೊಂದಿರುವುದಾಗಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದಿರುವ ತೀರ್ಥಹಳ್ಳಿಯ ಮೇಲಿನಕುರುವಳ್ಳಿಯ ವಾಗ್ದೇವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರ್....
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ. ಬೆಂಗಳೂರಿನಲ್ಲಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...