ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಉಪ ಚುನಾವಣೆ ನಡೆಯುವ 3 ಕ್ಷೇತ್ರಗಳಲ್ಲೂ ಬಿಜೆಪಿ-ಎನ್‍ಡಿಎ ಅಭ್ಯರ್ಥಿಗಳ ಗೆಲುವು ಖಚಿತ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್. ಯಡಿಯೂರಪ್ಪ...
ಬೆಂಗಳೂರು:ತುರ್ತು ಇಲ್ಲದಿದ್ದರೂ ದುಬಾರಿ ದರದಲ್ಲಿ ಏಪ್ರಿಲ್ 2020 ರಲ್ಲಿ ಚೀನಾದ ಎರಡು ಸಂಸ್ಥೆಗಳಿಂದ 3 ಲಕ್ಷ ಪಿಪಿಇ ಕಿಟ್‌ಗಳನ್ನು ದುಬಾರಿ ದರದಲ್ಲಿ ಖರೀದಿ ಮಾಡಿದ ಅಂದಿನ ಮುಖ್ಯಮಂತ್ರಿ ಹಾಗೂ ಆರೋಗ್ಯ ಮತ್ತು ಕುಟುಂಬ...
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕರೋನಾ ಹಗರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಲಕರಣೆಗಳಾದ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್ ಮೂಕಲ್ ಡಿ.ಮೈಕಲ್ ಕುನ್ಹಾ...
ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಡಾ.ಸುರೇಶ್ ಹನಗವಾಡಿ ರವರು ಮೂಲತಃ ವೈದ್ಯರಾಗಿದ್ದು ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ಫೆಥಾಲಜಿ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ..ಡಾ.ಸುರೇಶ್ ರವರು ಅತಿ ವಿರಳ, ದುಬಾರಿ...
ಬೆಂಗಳೂರು: ನವೆಂಬರ್ 10, ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.220/66/11 kV ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/...
ತಿಪಟೂರು: ತಾಲ್ಲೂಕಿನ ಹುಚ್ಚನಹಟ್ಟಿ ಗ್ರಾಮದಸಮೀಪ ಎತ್ತಿನಹೊಳೆ ನಾಲೆಯ ಕಾಮಗಾರಿಗೆ ಎಂದು ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.ಹುಚ್ಚನಹಟ್ಟಿ ಗ್ರಾಮದ ಯದುವೀರ್ (8) ಹಾಗೂ ಮನೋಹರ್ (10) ಮೃತಪಟ್ಟ ದುರ್ದೈವಿ ಬಾಲಕರು. ನಗರಕ್ಕೆ...
ಮೈಸೂರು: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯ ಕಬ್ಬು ಬೆಳೆಗಾರರ ಸಂಘ ಮನವಿ ಸಲ್ಲಿಸಿತು.
ಸಂಘದ ಅಧ್ಯಕ್ಷ, ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ...
ಸಂಡೂರು : ಸಂಡೂರು ವಿಧಾನಸಭಾ ಕ್ಷೇತ್ರದ ವಿವಿಧ ಬಾಗಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿರುಸಿನ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಅಭ್ಯರ್ಥಿ ಅನ್ನಪೂರ್ಣ, ಸಂಸದ ತುಕಾರಾಂ, ಸಚಿವರು, ಶಾಸಕರು ಮತ್ತು ಪಕ್ಷದ ಮುಖಂಡರು...
ಚನ್ನಪಟ್ಟಣ : ಚನ್ನಪಟ್ಟಣ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಮತ್ತೊಂದು ಕಡೆ ಅಭ್ಯರ್ಥಿ ನಿಖಿಲ್ ಕೂಡಾ ಗ್ರಾಮ ಗ್ರಾಮಗಳಿಗೆ...
ಕೋಲಾರ: ಜಿಲ್ಲೆಯ ಬಂಗಾರಪೇಟೆಯಲ್ಲಿ ಮೂರು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ವಾಸದ ಮನೆಗಳಿರುವ ಈ ಕಟ್ಟಡ ವಾಲಿತ್ತು. ಮುನ್ನೆಚ್ಚರಿಕೆಯ ಕ್ರಮವಾಗಿ ಮೊದಲೇ ಕ್ರಮ ಕೈಗೊಂಡಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಪಟ್ಟಣದ ಕೆಇಬಿ ರಸ್ತೆಯ...