ಐಪಿಎಲ್ -2025 ಪಂದ್ಯ ರದ್ದಾಗಲಿದೆ ಎಂಬ ವದಂತಿಗಳು ದಟ್ಟವಾಗಿ ಹರಿದಾಡುತ್ತಿವೆ. ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ....
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ನಡೆದ ಕೆಡಿಪಿ ಸಭೆಯಲ್ಲಿ ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ಭದ್ರತೆ ನೀಡಲು ನಿರ್ಧರಿಸಲಾಗಿದೆ. ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿಗಳು ಎಲ್ಲಾ ಅಣೆಕಟ್ಟುಗಳ ಇಂಜಿನಿಯರುಗಳಿಗೆ ಅವರು ಭದದ್ರತೆ ಕಲ್ಪಿಸಲು ಸೂಚನೆ ನೀಡಿದ್ದಾರೆ.
ತಮ್ಮ ನಿಗಮ ಮತ್ತು...
ಎರಡು ವಾರದ ಹಿಂದೆ ಜಮ್ಮು ಕಾಶ್ಮಿರದ ಪಹಲ್ಗಾಮ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ಹಿನ್ನಲೆಯಲ್ಲಿ ಭಾರತವು ಉಗ್ರರಿಗೆ ಪಾಠವನ್ನು ಕಲಿಸಲು ಭಾರತ ಸರ್ಕಾರವು ತೀರ್ಮಾನಿಸಿ ಸರ್ವ ಪಕ್ಷಗಳ ಸಭೆ ನಡೆಸಿದ್ದವು. ಇದರಲ್ಲಿ...
ಬೆಂಗಳೂರು: ಸರ್ಕಾರಿ ಭೂಮಿ, ಅರಣ್ಯ, ರಸ್ತೆ ಬದಿಯಲ್ಲಿನ ಮರಗಳನ್ನು ಅಕ್ರಮವಾಗಿ ಕಡಿಯುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮತ್ತು ಹೆಚ್ಚಿನ ದಂಡ ಹಾಕಲು ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು...
ಮಂಡ್ಯ: ಮಂಡ್ಯದ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು. ನಾಡಿಗೆ ಕೃಷಿ ಮೂಲಕ ಅನ್ನ ಕೊಡುವ ಅನ್ನದಾತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ತಾಲ್ಲೂಕು ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...
ಹಾವೇರಿ: ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ದುರಂತ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದೆ....
ಬೆಂಗಳೂರು :ಪಹಲ್ಗಾಮ್ ದಾಳಿ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಸೈನಿಕರ ಪರವಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್...
ಮಂಗಳೂರು:ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನ ನಡೆಸಿದ ಭಯೋತ್ಪಾದಕರ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಆಪರೇಷನ್ ಸಿಂಧೂರ ನಡೆಸಿದ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಕಟ್ಟೆಚ್ಚರ...
ಮಂಡ್ಯ: ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್ ಸಿಂಧೂರ ಮೂಲಕ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಡ್ಯ...