CATEGORY

ರಾಜ್ಯ

ಜನ ಅಧಿಕಾರ ಕೊಟ್ಟಿದ್ದಾರೆ ಸೌಜನ್ಯದಿಂದ ಚಲಾಯಿಸಿ:ಜೋಷಿ

ಸಂಡೂರು: ರಾಜ್ಯದ ಮತದಾರರು ನಿಮಗೆ ಅಧಿಕಾರ ಕೊಟ್ಟಿದ್ದಾರೆ. ಅದನ್ನು ಸೌಜನ್ಯದಿಂದ ಚಲಾಯಿಸಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ  ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಸಂಡೂರು ವಿಧಾನಸಭೆ ಕ್ಷೇತ್ರದ ಕುರೆಕುಪ್ಪ ಗ್ರಾಮದಲ್ಲಿ...

ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ: ಸಿದ್ದರಾಮಯ್ಯ ಕರೆ

ಸಂಡೂರು: ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರುತ್ತಾರೆ.  ಅವರ ಬಗ್ಗೆ ಎಚ್ಚರ ವಹಿಸಿ.  ಹಾಗೆಯೇ ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದ...

ರೇಣುಕಾಸ್ವಾಮಿ ಕೊಲೆ : ನವೆಂಬರ್‌ 21ಕ್ಕೆ ದರ್ಶನ್‌ ಮತ್ತು ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿಗಳಾದ A1 ನಟಿ ಪವಿತ್ರಾಗೌಡ, 11ನೇ ಆರೋಪಿಯಾದ ನಾಗರಾಜು, 12ನೇ ಆರೋಪಿ ಲಕ್ಷ್ಮಣ್‌ ಮತ್ತು 7ನೇ ಆರೋಪಿ ಅನುಕುಮಾರ್‌ ಅಲಿಯಾಸ್‌ ಅನು ಸಲ್ಲಿಸಿರುವ...

ರೈತ ಅತ್ಮಹತ್ಯೆ: ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧ FIR

ಹಾವೇರಿ: ಪಹಣಿಯಲ್ಲಿ ವಕ್ಸ್ ಆಸ್ತಿ ಎಂಬುದು ನಮೂದಾಗಿದ್ದರಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಬಿಜೆಪಿ ಯುವ ಮುಖಂಡ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ...

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಒಂದು ವಾರದಲ್ಲಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯ ಕಲ್ಯಾಣ...

ಮುಡಾ: 50:50 ಅನುಪಾತದಡಿ ಹಂಚಿಕೆ ಮಾಡಿದ್ದ ನಿವೇಶನ ಜಪ್ತಿಗೆ ನಿರ್ಣಯ

ಮೈಸೂರು: ಮುಡಾ ಹಗರಣ ಕೇಳಿ ಬಂದ ನಂತರ ಇದೇ ಮೊದಲ ಬಾರಿಗೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಸಭೆ ನಡೆಯಿತು. ಮುಡಾ ಕಚೇರಿಯಲ್ಲೇ ನಡೆದ ಸಭೆಯಲ್ಲಿ ಶಾಸಕರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು. ಸುಧೀರ್ಘವಾಗಿ ನಡೆದ ಸಭೆಯಲ್ಲಿ...

ವಕ್ಫ್ ಆಸ್ತಿಗೆ ಸರ್ಕಾರ ನೀಡುವ ನೋಟಿಸ್‌ಗೆ ಬೆಲೆ ನೀಡಲ್ಲ: ಆರ್.ಅಶೋಕ

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನೀಡುವ ನೋಟಿಸ್ಗೆ ಯಾವುದೇ ಬೆಲೆ ನೀಡುವುದಿಲ್ಲ. ವಕ್ಫ್ ಮಂಡಳಿ ಮಾಡುತ್ತಿರುವ ಭೂ ಕಬಳಿಕೆಯ ವಿರುದ್ಧ ನಿರಂತರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ,...

ಗೃಹಲಕ್ಷ್ಮಿ ಸುಳ್ಳು ಜಾಹೀರಾತು; ಪ್ರಧಾನಿ ಕ್ಷಮೆಯಾಚನೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ರಾಜ್ಯದ ಯಶಸ್ವಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಘಟಕ ಸುಳ್ಳು ಜಾಹೀರಾತು ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಪಡಿಸಿದ್ದಾರೆ.ವಿಧಾನಸಭಾ...

ರಾಜಿ ಮಾಡಿಕೊಂಡರೂ ಲೈಂಗಿಕ ಕಿರುಕುಳ ಪ್ರಕರಣ ರದ್ದು ಮಾಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ಸಂತ್ರಸ್ತರು ಹಾಗೂ ಆರೋಪಿ ಇಬ್ಬರು ಲೈಂಗಿಕ ಕಿರುಕುಳ ಕೇಸ್ ನಲ್ಲಿ ರಾಜಿಯಾದರು ಆ ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ರಾಜಸ್ಥಾನದ ಶಿಕ್ಷಕನೊಬ್ಬನ ವಿರುದ್ಧ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ...

ನೂರು ಸುಳ್ಳು ಹೇಳಿದರೆ ಸಿಎಂ ವಿರುದ್ಧದ ಸುಳ್ಳು ಆರೋಪ ನಿಜವಾಗದು: ಜಾರ್ಜ್

ಚನ್ನಪಟ್ಟಣ: ನೂರು ಸುಳ್ಳು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪವನ್ನು ನಿಜ ಮಾಡಲು ಸಾಧ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್...

Latest news