CATEGORY

ರಾಜ್ಯ

ಕಂಡಕ್ಟರ್ ಮೇಲೆ ಹಲ್ಲೆ ಅತ್ಯಂತ ಖಂಡನೀಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ಶಿವರಾತ್ರಿಗೆ ಮಾಂಸ ಮಾರಾಟ ನಿಷೇಧ

ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಫೆಬ್ರವರಿ 26 ರಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ...

ಕೋಲಾರದಲ್ಲಿ ರಾಜ್ಯ ಮಟ್ಟದ ಜನಪರ ಉತ್ಸವಕ್ಕೆ ಚಾಲನೆ

ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೋಲಾರ ಇವರುಗಳು ಸಹಯೋಗದಲ್ಲಿ ‌ವಿಶೇಷ ಘಟಕ ಯೋಜನೆ ಅಡಿಯಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಜನಪರ ಉತ್ಸವ- 2025 ಅನ್ನು ನಗರಾಭಿವೃದ್ಧಿ ಮತ್ತು...

ಬಲ್ದೋಟಾ ಸ್ಟೀಲ್‌ ಕಾರ್ಖಾನೆಗೆ ವಿರೋಧ: ಕೊಪ್ಪಳ ಬಂದ್‌ ಯಶಸ್ವಿ

ಕೊಪ್ಪಳ: ಜಿಲ್ಲಾ ಕೇಂದ್ರದ ಸಮೀಪವೇ ಬಲ್ಲೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ (ಬಿಎಸ್‌ಪಿಎಲ್) ಕಂಪನಿಯು 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆ ಸ್ಥಾಪನೆ ಮಾಡಲು ಮುಂದಾಗಿರುವುದನ್ನು ಖಂಡಿಸಿ ಕರೆ...

ಭೀಕರ ಅಪಘಾತ: ಕುಂಭಮೇಳದಿಂದ ಹಿಂತಿರುಗುತ್ತಿದ್ದ ಗೋಕಾಕ್‌ ನ ಆರು ಮಂದಿ ಸಾವು

ಬೆಳಗಾವಿ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ಬೆಳಗಾವಿಯ ಗೋಕಾಕ್‌ ನಿವಾಸಿಗಳು ಪ್ರಯಾಣಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದು ಆರು ಮಂದಿ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಭೀಕರ ದುರಂತ ಘಟನೆ ಮಧ್ಯಪ್ರದೇಶದ...

ಕಂಡಕ್ಟರ್‌ ಆರೋಗ್ಯ ವಿಚಾರಿಸಿದ ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ:  ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮರಾಠಿ ಪುಂಡರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ ಮಹಾದೇವಪ್ಪ ಹುಕ್ಕೇರಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಮಹಾದೇವಪ್ಪ...

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ: ಹಾಲ್‌ ಟಿಕೆಟ್‌ ಪಡೆಯುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

ಬೆಂಗಳೂರು: ಮಾರ್ಚ್‌ 21 ರಿಂದ ನಡೆಯಲಿರುವ ಎಸ್‌ ಎಸ್‌ ಎಲ್‌ ಸಿ ಪರಿಕ್ಷೆಯೆ ಹಾಲ್‌ ಟಿಕೆಟ್‌ ಗಳನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಾಂಕನ  ಮಂಡಳಿ ಶೀಘ್ರವೇ ವಿತರಿಸಲಿದೆ. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ...

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ನೌಕರರನ್ನು ಬೆದರಿಸುತ್ತಿದ್ದ ಮಾಜಿ ಪೊಲೀಸ್‌ ಪೇದೆ ಬಂಧನ

ಬೆಂಗಳೂರು: ಲೋಕಾಯುಕ್ತ ಅಧಿಕಾರಿ ಎಂದು ಪರಿಚಯಿಸಿಕೊಂಡು ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಮಾಜಿ ಪೊಲೀಸ್‌ ಪೇದೆ ಮುರುಗಪ್ಪ ನಿಂಗಪ್ಪ ಕುಂಬಾರ್‌ ಎಂಬಾತನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಲೋಕಾಯುಕ್ತ...

ಸೈಲೆನ್ಸರ್ ಮಫ್ಲರ್ ತೆಗೆದು ಬೆಂಕಿ ಉಗುಳುವಂತೆ ಮಾಡಿದ್ದ ಕಾರು ಮತ್ತು ಮಾಲೀಕನ ಬಂಧನ

ಬೆಂಗಳೂರು:  ಕಾರಿನ ಸೈಲೆನ್ಸರ್ ಮಫ್ಲರ್ ತೆಗೆದು ಬೆಂಕಿ ಉಗುಳುವಂತೆ ಮಾರ್ಪಡಿಸಿ ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡುತ್ತಿದ್ದ ಕಾರಿನ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾರನ್ನು ವಶಕ್ಕೆ ಪಡೆದಿದ್ದಾರೆ. ಕಾರಿನ ಮಾಲೀಕ ಕಾರನ್ನು ಚರ್ಚ್‌ಸ್ಟ್ರೀಟ್‌ನಲ್ಲಿ...

ತಡರಾತ್ರಿ ಬೈಕ್‌ ಮೇಲೆ ತೆರಳುತ್ತಿದ್ದ ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ

ಬೆಂಗಳೂರು: ನಗರದ ಹೃದಯಭಾಗದಲ್ಲಿರುವ ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ 1 ಗಂಟೆ ಸುಮಾರಿಗೆ ರೌಡಿ ಶೀಟರ್‌ ಕಾಂಗ್ರೆಸ್ ಮುಖಂಡನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ಈತ...

Latest news