ಬೆಂಗಳೂರು: ಬೇಸಿಗೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಅನಾವಶ್ಯಕವಾಗಿ ಪೋಲು ಮಾಡುವವರ ವಿರುದ್ಧ ದಂಡ ವಿಧಿಸುವ ಅಭಿಯಾನವನ್ನು ಬೆಂಗಳೂರು ಜಲಮಂಡಳಿ ಆರಂಭಿಸಿದೆ. ಎಚ್ಚರಿಕೆ ನೀಡಿದ ನಂತರವೂ ನೀರನ್ನು ಹಾಳು ಮಾಡುತ್ತಿದ್ದ 112 ಪ್ರಕರಣಗಳನ್ನು...
ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೇದೆಯೊಬ್ಬರಿಗೆ ನಿಂದಿಸಿದ್ದ ಇಬ್ಬರ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಹೊಂಗಸಂದ್ರದ ನಿವಾಸಿಗಳಾದ ಲೋಕೇಶ್ ಹಾಗೂ ರವಿ ವಿರುದ್ಧ ಪ್ರಕರಣ ದಾಖಸಿಕೊಳ್ಳಲಾಗಿದೆ ಎಂದು ಸಂಚಾರ...
ಬೆಂಗಳೂರು: ಹಲವು ವರ್ಷ ಪ್ರೀತಿಸಿ ನಂತರ ಕೈಕೊಟ್ಟ ಯುವತಿಯ ಕಾರು ಮತ್ತು ದ್ವಿಚಕ್ರ ವಾಹನಕ್ಕೆ ರೌಡಿಯೊಬ್ಬ ಬೆಂಕಿ ಇಟ್ಟು ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾನೆ. ಹನುಮಂತನಗರ ಠಾಣೆಯ ರೌಡಿಶೀಟರ್ ರಾಹುಲ್ ಅಲಿಯಾಸ್ ಸ್ಟಾರ್ ರಾಹುಲ್...
ಮರಾಠಿ ಮತನಾಡಲು ಬರುವುದಿಲ್ಲ ಎಂದು ಹೇಳಿದ್ದಕ್ಕೆ ಬಸ್ ನಿರ್ವಾಹಕ ಮತ್ತು ಚಾಲಕರ ಮೇಲೆ ಮರಾಠಿ ಯುವಕರು ಹಲ್ಲೆ ಮಾಡಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ್ರು ಖಂಡಿಸಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ...
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಕುರಿತು ಕಳೆದ ಮೂರು ನಾಲ್ಕು ದಿನಗಳಿಂದ ಕಾಂಗ್ರೆಸ್ ಸರ್ಕಾರ ಅದರಲ್ಲೂ ಮುಖ್ಯವಾಗಿ ಬೆಂಗಳೂರು ಉಸ್ತುವಾರಿ ವಹಿಸಿಕೊಂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದೆ....
ಬೆಳಗಾವಿ: ಕನ್ನಡ ಮಾತಾಡಿ ಎಂದು ಹೇಳಿದ್ದಕ್ಕೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣ ಖಂಡಿಸಿ ಬೆಳಗಾವಿ ಮಾತ್ರವಲ್ಲದೆ ರಾಜ್ಯಾದ್ಯಂತ...
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ಅರಣ್ಯದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದಲ್ಲಿ ಅರಣ್ಯ ಸಂಪತ್ತು ನಾಶವಾಗಿದೆ. ಜಿಲ್ಲಾ ಅರಣ್ಯಾಧಿಕಾರಿ ಬಸವರಾಜು ಅವರು ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ. ಉದ್ದೇಶ ಪೂರ್ವಕವಾಗಿ ಕಾಡಿಗೆ ಬೆಂಕಿ...
ಹುಬ್ಬಳ್ಳಿ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಲ್ಲ, ನಿಲ್ಲಿಸುವುದೂ ಇಲ್ಲ. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆರಡು ತಿಂಗಳು ವಿಳಂಬವಾಗಿರಬಹುದು. ಆದರೆ ಮುಂಬರುವ ದಿನಗಳಲ್ಲಿ ಎರಡೂ ತಿಂಗಳ ಹಣವನ್ನು ಒಟ್ಟಿಗೆ...
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಮೇಘರಾಜ್ ಗುದ್ದಟ್ಟಿ ಅವರು. ”ಬ್ಯಾನ್ ರಮ್ಮಿ ಮತ್ತು ಡ್ರೀಮ್ 11” ಎಂದು ಇಳಕಲ್ ಸೀರೆ ಮೇಲೆ ನೇಯ್ದು ಆ ಸೀರೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ...
ಮೈಸೂರು: ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ನಗರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಸೈಯದ್ ಅಬ್ರಾರ್ ಉದಯಗಿರಿ ಠಾಣೆಗೆ ದೂರು...