CATEGORY

ರಾಜ್ಯ

ತಮ್ಮ ಹೇಳಿಕೆಗೆ ಕಮಲ್ ಹಾಸನ್ ಸ್ಪಷ್ಟೀಕರಣ ನೀಡಿ ತಪ್ಪನ್ನು ಸರಿಪಡಿಸಬೇಕು: ನಾಗತಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಭಾಷೆ ಭಾಷೆಗಳ ನಡುವೆ ವೈಮನಸ್ಸು ಮೂಡುತ್ತಿದ್ದು ಚಿತ್ರನಟ ಕಮಲ್ ಹಾಸನ್ ಕೂಡಲೇ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಬೇಕು ಎಂದು ಖ್ಯಾತ ನಿರ್ದೇಶಕ, ಉಪನ್ಯಾಸಕ ನಾಗತಿಹಳ್ಳಿ ಚಂದ್ರಶೇಖರ್ ಆಗ್ರಹಪಡಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ಕಮಲ್...

ಬಂಟ್ವಾಳ ಕೊಲೆ ಪ್ರಕರಣ: ಆರೋಪಿಗಳಿಗೆ ಶಿಕ್ಷೆ ಶತಃಸಿದ್ಧ: ಗುಡುಗಿದ ಸಚಿವ ಪರಮೇಶ್ವರ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ 32 ವರ್ಷದ ಮುಸ್ಲಿಂ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ದಕ್ಷಿಣ...

ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ (ಒಸಿ) ಕಡ್ಡಾಯಗೊಳಿಸಿರುವುದರಿಂದ ಆಗುತ್ತಿರುವ ಸಮಸ್ಯೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ...

ಛಲವಾದಿ ನಾರಾಯಣಸ್ವಾಮಿ ಹಾಗೂ ರವಿಕುಮಾರ್ ವಿರುದ್ದ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು; ಕ್ರಮಕ್ಕೆ ಆಗ್ರಹ

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರನ್ನು ಪಾಕಿಸ್ತಾನಿ ಎಂದು ನಿಂದಿಸಿರುವ ಬಿಜೆಪಿ ಮುಖಂಡ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಹಾಗೂ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಶ್ವಾನಕ್ಕೆ ಹೋಲಿಸಿದ ಮೇಲ್ಮನೆ...

ಗ್ರೇಟರ್ ಬೆಂಗಳೂರಿನಿಂದ ಕೆಂಪೇಗೌಡರ ಬೆಂಗಳೂರಿಗೆ ಧಕ್ಕೆ ಇಲ್ಲ

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ವ್ಯವಸ್ಥೆಯಿಂದ ಕೆಂಪೇಗೌಡರ ಬೆಂಗಳೂರಿಗೆ ಯಾವುದೇ ಧಕ್ಕೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಗುರುವಾರ ಕ್ವೀನ್ ರಸ್ತೆಯ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು...

ಮಳೆ ಹಾನಿ: ತ್ವರಿತವಾಗಿ ಸ್ಪಂದಿಸಲು ಉಡುಪಿ ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

 ಬೆಂಗಳೂರು : ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ ಮತ್ತು ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ತ್ವರಿತವಾಗಿ ಸ್ಪಂದಿಸಿ, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು...

ಪ್ರತಿಭೆ ಯಾರ ಸ್ವತ್ತೂ ಅಲ್ಲ: ಹೊರಬರಲು ಅವಕಾಶ ಬೇಕಷ್ಟೇ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.  ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ...

ಕಾರಿನ ಸನ್ ರೂಫ್ ತೆರೆದು ಅಸಭ್ಯವಾಗಿ ವರ್ತಿಸುತ್ತಿದ್ದ ಜೋಡಿ; ದಂಡ ವಿಧಿಸಿದ ಪೊಲೀಸರು

ಬೆಂಗಳೂರು: ಕಾರಿನಲ್ಲಿ ಪ್ರಯಾಣಿಸುತ್ತಾ ಕಾರಿನ ಸನ್ ರೂಫ್ ತೆರೆದು, ಜೋಡಿಯೊಂದು ಮುದ್ದಾಡುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಪ್ರಕರಣದಲ್ಲಿ ಕಾರಿನ ಮಾಲೀಕನಿಗೆ ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ. ಹಲಸೂರು ಸಂಚಾರ ಠಾಣಾ ಪೊಲೀಸರು, ರೂ.1,500 ದಂಡ...

ದ್ವೇಷಭಾಷಣಕಾರರನ್ನು ಕೂಡಲೇ ಬಂಧಿಸಿ: APCR ಆಗ್ರಹ

ಮಂಗಳೂರು: ಮಂಗಳೂರಿನ ಬಂಟ್ವಾಳದಲ್ಲಿ ಇಬ್ಬರು ಯುವಕರ ಮೇಲೆ ನಡೆದ ಭೀಕರ ಹಲ್ಲೆಯಿಂದಾಗಿ ಒಬ್ಬನು ಮೃತನಾಗಿದ್ದು ಇನ್ನೊಬ್ಬ ಯುವಕ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಕೋಮು ದ್ವೇಷದ...

ನೈಜೀರಿಯಾ ಪ್ರಜೆ ಬಂಧನ: ರೂ.3 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು: ನಿಷೇಧಿತ ಎಂಡಿಎಂಎ ಕ್ರಿಸ್ಟಲ್ ಮಾರಾಟ ಮಾಡುತ್ತಿದ್ದ ನೈಜೀರಿಯಾದ ಪ್ರಜೆ ಪೆಪೆ ಎಂಬಾತನನ್ನು ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈತನಿಂದ ರೂ.3 ಕೋಟಿ ಮೌಲ್ಯದ ಮೂರು ಕೆ.ಜಿ ಎಂಡಿಎಂಎ ಕ್ರಿಸ್ಟಲ್ ಅನ್ನು ವಶಪಡಿಸಿಕೊಂಡಿದ್ದಾರೆ. ದಾಸರಹಳ್ಳಿಯ...

Latest news