ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕಘೋಷಣೆಯಾಗುತ್ತಿದ್ದಂತೆ ಟಿಕೆಟ್ ಗಾಗಿ ತೆರೆಮರೆಯ ಕಸರತ್ತುಗಳು ಆರಂಭವಾಗಿವೆ.
ತುಕಾರಾಂ ಅವರ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರಕ್ಕೇ ಉಪ ಚುನಾವಣೆ ನಡೆಯಲಿದೆ. 2023ರಲ್ಲಿ ನಡೆದ ಚುನಾವಣೆಯಲ್ಲಿ ತುಕಾರಾಂ...
ಬೆಂಗಳೂರು: 2024 ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಪರಿಶಿಷ್ಟ ವರ್ಗದ ಏಳ್ಗೆಗರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆಗೈದ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಐವರು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಮಾತನಾಡಿದರು.
ರಾಜನಹಳ್ಳಿ ವಾಲ್ಮೀಕಿ...
ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಮಾಡಿದರು.
ವಾಲ್ಮೀಕಿ ಸಮಾಜದ ರಾಜನಹಳ್ಳಿ ಮಠದ ಪ್ರಸನ್ನಾ ನಂದಪುರಿ ಸ್ವಾಮೀಜಿಗಳು ಸಚಿವರಾದ ಕೆ.ಎನ್.ರಾಜಣ್ಣ, ಸತೀಶ್...
ಬೆಂಗಳೂರು ನಗರದಲ್ಲಿ ತನ್ನ ಪತ್ನಿಯ ಶೀಲದ ಮೇಲೆ ಸಂಶಯ ಪಟ್ಟು ತನ್ನ ಹೆಂಡತಿ ಹಾಗೂ ಆಕೆಯ ಪ್ರಿಯಕರನ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮಾತ್ರವಲ್ಲದೇ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಕೃತ್ಯವು RBI ಲೇಔಟ್ ಸಮೀಪದ...
ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪ ಸಮಾರು 25 ವರ್ಷದ ಕಾಡಾನೆಯೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ನೆಡೆದಿದೆ.
ವಿದ್ಯುತ್ ತಂತಿಗೆ ಆನೆಯ ಸೊಂಡಿಲು ಆಕಸ್ಮಿಕವಾಗಿ ತಗುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಆನೆಯು ಬನವಾಸೆ ಗ್ರಾಮದ...
ಅಕ್ಟೋಬರ್ ಒಂಬತ್ತರಂದು ಬೆಂಗಳೂರು ಸೆಷನ್ಸ್ ನ್ಯಾಯಾಲಯದ ಆದೇಶದಂತೆ ಜಾಮೀನಿನ ಮೇಲೆ ಬಿಡುಗಡೆಯಾದ ಸಂಘಪರಿವಾರ ಮತ್ತು ಶ್ರೀರಾಮ ಸೇನೆಯ ಕಾರ್ಯಕರ್ತರಾದ ಪರಶುರಾಮ್ ವಾಗ್ಮೋರೆ ಮತ್ತು ಮನೋಹರ ಯದ್ವಿ ಯವರನ್ನು ಹೂಹಾರ ಹಾಕಿ ಸನ್ಮಾನಿಸಿರುವುದು ಆಘಾತಕಾರಿಯಾಗಿದೆ...
ಕನ್ನಡಮ್ಮನ ಕುವರಿಯೊಬ್ಬರು ಕನ್ನಡದ ಕನಸು ಮತ್ತು ಮನಸು ಕಟ್ಟುವ ಕಾಯಕಕ್ಕೆ ಅಡಿಯಿರಿಸಿ ಸಕ್ಕರೆಯ ಸಿಹಿಯನ್ನು, ಕಬ್ಬಿನ ಸವಿಯನ್ನು, ಮಲ್ಲಿಗೆಯ ಕಂಪನ್ನು ಮರಳಿ ತರುವಂತೆ ಕನ್ನಡದ ಜನಮನ ಮಾತಾಡಬೇಕಿದೆ. -ಡಾ.ಉದಯ ಕುಮಾರ ಇರ್ವತ್ತೂರು
ನಾಡು...
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಾಜಿ ಕೇಂದ್ರ ಸಚಿವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ...
ಬೆಂಗಳೂರು ನಗರದಲ್ಲಿ ನಿನ್ನೆಯಿಂದ ಮಳೆಯಾಗುತ್ತಿದ್ದು, ಅದರಿಂದ ಪಾಲಿಕೆಯ 8 ವಲಯಗಳಲ್ಲಿ ಪ್ರಮುಖ ಸಮಸ್ಯೆಗಳಾಗಿರುವ ಹಾಗೂ ಅದಕ್ಕೆ ತೆಗೆದುಕೊಂಡಿರುವ ಕ್ರಮಗಳನ್ನು ವಲಯವಾರು ತಿಳಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ವಲಯವಾರು ವರದಿ ಇಂತಿವೆ:-
ಯಲಹಂಕ ವಲಯ:
ಯಲಹಂಕ ವಲಯ ವ್ಯಾಪ್ತಿಯಲ್ಲಿ...