CATEGORY

ರಾಜ್ಯ

ಸೌಜನ್ಯ ಅತ್ಯಾಚಾರ,ಕೊಲೆಗೆ 13 ವರ್ಷ: ಅ.9 ರಂದು “ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ”ಯಿಂದ ಪ್ರತಿಭಟನೆ

ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಸೌಜನ್ಯಳ ಮೇಲೆ ಅತ್ಯಾಚಾರ ಎಸಗಿ ಕೊಲೆಯಾಗಿ 13 ವರ್ಷಗಳು ಸಂದ  ಹಿನ್ನಲೆಯಲ್ಲಿ ಅಕ್ಟೋಬರ್ 9 ರಂದು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ರಾಜ್ಯಾದ್ಯಂತ 'ನ್ಯಾಯಕ್ಕಾಗಿ ಜನಾಗ್ರಹ ದಿನ'...

ಸಿಎಂ ಸಿದ್ಧರಾಮಯ್ಯ  ಜತೆ ಫಾಕ್ಸ್‌ಕಾನ್‌ ಮುಖ್ಯಸ್ಥ ರಾಬರ್ಟ್‌ ವೂ ಚರ್ಚೆ

ಬೆಂಗಳೂರು: ಫಾಕ್ಸ್‌ಕಾನ್‌ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್‌ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್‌ ಕೈಗಾರಿಕಾ ಸಚಿವ...

ಮನುಷ್ಯ ನಿರ್ಮಿತ ಜಾತಿ, ಧರ್ಮ, ಅಸಮಾನತೆಯ ತಾರತಮ್ಯಗಳನ್ನು ಸಹಿಸಬೇಡಿ, ಆಚರಿಸಬೇಡಿ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ.‌ ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ವಿಶ್ವಗುರು ಬಸವಣ್ಣ ಅವರನ್ನು "ಕರ್ನಾಟಕ...

ಪ್ರಜಾಧ್ವನಿ ಕರ್ನಾಟಕದಿಂದ ಗಾಂಧಿ ಜಯಂತಿ ಆಚರಣೆ

ಸುಳ್ಯ : ಸುಳ್ಯದ ಶಿವಕೃಪ ಕಲಾಮಂದಿರದ ಸಭಾಂಗಣದಲ್ಲಿ ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಜಾಧ್ವನಿ ಕರ್ನಾಟಕದ ಅಧ್ಯಕ್ಷರಾದ ಅಶೋಕ ಎಡಮಲೆ ವಹಿಸಿದ್ದರು. ಕಾರ್ಯಕ್ರಮವು ಸಂವಿಧಾನ ಪೀಠಿಕೆ...

ಪ್ರಿಯಕರ ತನ್ನ ಸ್ನೇಹಿತೆ ಜತೆ ಇದ್ದುದನ್ನು ನೋಡಿ ನೇಣಿಗೆ ಶರಣಾದ ವಿವಾಹಿತ ಮಹಿಳೆ

ಬೆಂಗಳೂರು: ಈಕೆ ಇಟ್ಟುಕೊಂಡಿದ್ದೇ ಅಕ್ರಮ ಸಂಬಂಧ. ಪತಿ ಮಕ್ಕಳು ಇದ್ದರೂ ಮತ್ತೊಬ್ಬ ಪುರುಷನ ಜತೆ ಪ್ರೀತಿ ಪ್ರೇಮ ಮುಂದುವರೆಸಿದ್ದಳು.  ತನ್ನ ಪ್ರಿಯಕರನನ್ನು ತನ್ನ ಆತ್ಮೀಯ ಸ್ನೇಹಿತೆಗೂ ಪರಿಚಯಿಸಿದ್ದಳು. ಸ್ವಲ್ಪ ದಿನಗಳ ನಂತರ ಪ್ರಿಯಕರ...

ಮಕ್ಕಳ ಸಾವು: ಕೆಮ್ಮಿನ ಸಿರಪ್‌ ‘ಕೋಲ್ಡ್ರಿಫ್’ ನಿಷೇಧ; ಪರಿಶೀಲನೆಗೆ ಮುಂದಾದ ಔಷಧ ನಿಯಂತ್ರಣ ಗುಣಮಟ್ಟ ಸಂಸ್ಥೆ

ನವದೆಹಲಿ: ಮಧ್ಯಪ್ರದೇಶ ರಾಜಸ್ತಾನದಲ್ಲಿ 11 ಮಕ್ಕಳ ಸಾವಿಗೆ ಕಾರಣವಾದ ಕೆಮ್ಮಿನ ಔಷಧಿ 'ಕೋಲ್ಡ್ರಿಫ್'  ಸೇರಿದಂತೆ ಇತರೆ 19 ಔಷಧಿಗಳ ಉತ್ಪಾದನಾ ಘಟಕಗಳಲ್ಲಿ ಕೇಂದ್ರ ಔಷಧ ನಿಯಂತ್ರಣ ಗುಣಮಟ್ಟ ಸಂಸ್ಥೆ (ಸಿಡಿಎಸ್‌ಸಿಒ) ತಪಾಸಣೆ ನಡೆಸಿದೆ...

ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಡಿಸಿಎಂ ಶಿವಕುಮಾರ್‌ ಮನವಿ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ಒದಗಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ಇಂದು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ...

ಗ್ಯಾರಂಟಿಗಳನ್ನು ಟೀಕಿಸಲು ಬಿಜೆಪಿ ಮಾಜಿ ಪ್ರಧಾನಿ ದೇವೇಗೌಡರನ್ನು ಕಣಕ್ಕಿಳಿಸಿದೆ: ಸುರ್ಜೇವಾಲಾ ಆರೋಪ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಪಂಚಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ, ಬದಲಿಗೆ ಇವು 'ಸಾಮಾಜಿಕ ನ್ಯಾಯ'ವನ್ನು ಎತ್ತಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿವೆ. ಆದರೆ, ಈಗ...

ಜಿಲ್ಲೆಗೆ ತಲಾ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಗುರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ: ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರೇ ಆಗಿದ್ದು, ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನಮ್ಮ...

ಸಮೀಕ್ಷೆಯಿಂದ ನಿಮ್ಮ ಹಿಂದೂ ಧರ್ಮ ಮತಾಂತರವಾಗುವಷ್ಟು ದುರ್ಬಲವೇ?: ಪ್ರಹ್ಲಾದ ಜೋಶಿಗೆ ಪ್ರಿಯಾಂಕ್‌  ಪ್ರಶ್ನೆ

ಬೆಂಗಳೂರು: ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯು ಮತಾಂತರಕ್ಕೆ ಪ್ರೋತ್ಸಾಹಿಸುತ್ತದೆ ಎಂದಿರುವ ಶ್ರೀ Pralhad Joshi ಅವರೇ, ನಿಮ್ಮ ಪಕ್ಷದ ನಾಯಕರು ಕುಟುಂಬ ಸಮೇತ ಮತಾಂತರವಾಗಿದ್ದಾರೆ ಎಂದು ನಿಮ್ಮದೇ ಪಕ್ಷದವರು ತಿಳಿಸಿದ್ದರು. ಸಾಮಾಜಿಕ ಜಾಲತಾಣ...

Latest news