ರಾಜ್ಯದ 3 ಕ್ಷೇತ್ರಗಳ ಚನ್ನಪಟ್ಟಣ, ಸಂಡೂರು & ಶಿಗ್ಗಾಂವಿ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದಲ್ಲಿ ನವೆಂಬರ್ 13ಕ್ಕೆ...
ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಹಾಗೂ ಅತ್ಯಾಚಾರ ಆರೋಪ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ನಾಯ್ಡುಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಲೈಂಗಿಕ ಕಿರುಕುಳ...
ಕರ್ನಾಟಕದ ನೆಲ, ಜಲ, ಭಾಷೆ ಹಾಗೂ ಜನಪರ ಹೋರಾಟಗಳನ್ನು ನಡೆಸಿದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ಕನ್ನಡ ಪರ ಹೋರಾಟಗಾರರು, ರೈತ ಪರ ಹೋರಾಟಗಾರರು, ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರವು ಹಿಂತೆಗೆದುಕೊಳ್ಳಬೇಕು...
ಬಿಜೆಪಿಯವರು ಸತ್ಯ ಹರಿಶ್ಚಂದ್ರರಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಯಾವ, ಯಾವ ಪ್ರಕರಣಗಳನ್ನು ಹಿಂಪಡೆದಿದ್ದರು ಎನ್ನುವ ದೊಡ್ಡ ಪಟ್ಟಿಯೇ ಇದೆ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ಕ್ವೀನ್ಸ್...
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆ ಇದೇ ಅ.16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...
ಬೆಂಗಳೂರು ಮೂಲದ ಸಮುದಾಯದ ನೇತೃತ್ವದ ಮೊಬಿಲಿಟಿ ಅಪ್ಲಿಕೇಶನ್ನಾದ `ನಮ್ಮ ಯಾತ್ರಿ' (Namma Yatri) ಅಕ್ಟೋಬರ್ 10ರಿಂದ ಕಲ್ಯಾಣ ಕರ್ನಾಟಕ (Kalyana Karnataka) ಪ್ರದೇಶದಲ್ಲಿ ತನ್ನ ಕಾರ್ಯಾಚರಣೆಯನ್ನು ಅಧಿಕೃತವಾಗಿ ಪ್ರಾರಂಭಿಸಿತು.
ಬೆಂಗಳೂರು, ಮೈಸೂರು ಮತ್ತು...
ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು...
ಜಮ್ಮು ಮತ್ತು ಕಾಶ್ಮೀರ, ಹರಿಯಾಣ ಚುನಾವಣೆ ಫಲಿತಾಂಶ ಬೆನ್ನಲ್ಲೇ ಈಗ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕ ಘೊಷಿಸಲು ಚುನಾವಣಾ ಆಯೋಗ ಇಂದು ಸಿದ್ದತೆ ನಡೆಸಿದೆ.
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆ...
ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು...
ದಸರಾ ಹಬ್ಬದ ಹಿನ್ನೆಲೆ ರಸ್ತೆ ಬದಿ, ಮಾರುಕಟ್ಟೆಗಳಲ್ಲಿ ಹೆಚ್ಚು ಉತ್ಪತ್ತಿಯಾಗಿದ್ದ ತ್ಯಾಜ್ಯವನ್ನು ಕಳೆದೆರಡು ದಿನಗಳಿಂದ ಪರಿಣಾಮಕಾರಿಯಾಗಿ ತೆರವುಗೊಳಿಸುವ ಕಾರ್ಯ ಮಾಡಲಾಗುತ್ತಿದೆ.
ದಸರಾ ಹಬ್ಬದ ಹಿನ್ನೆಲೆ ಆಯುಧ ಪೂಜೆಗಾಗಿ ನಗರದ ಎಲ್ಲಾ ಮಾರುಕಟ್ಟೆ ಹಾಗೂ ರಸ್ತೆ...