ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ...
ಬೆಂಗಳೂರು: ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ಗಿರಿ ದರ್ಗಾ ವಿವಾದವನ್ನು ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ವಿಶೇಷ...
ದಕ್ಷಿಣ ಕನ್ನಡ: ಉಳ್ಳಾಲ (ದಕ್ಷಿಣ ಕನ್ನಡ): ಬೀದರ್ ನಗರದಲ್ಲಿ ಎಟಿಎಂಗೆ ಹಣ ತುಂಬಲು ಬಂದ ವಾಹನದ ದರೋಡೆ ಮಾಡಿರುವ ಘಟನೆ ಹಸಿರಾಗಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲ ಕೋಟೆಕಾರು ವ್ಯವಸಾಯ...
ಮಂಗಳೂರು: ಕೋಟೆಕಾರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ...
ಬೆಂಗಳೂರು: ಸ್ಥಗಿತಗೊಳಿಸಿರುವ ಕನ್ನಡ ಕಾರ್ಯಕ್ರಮಗಳನ್ನು 15 ದಿನಗಳ ಒಳಗಾಗಿ ಪುನಾರಂಭಿಸದಿದ್ದರೆ ಉಗ್ರ ಸ್ವರೂಪದ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಶಂಕರ ವಾಹಿನಿಗೆ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ...
ಮಂಗಳೂರು: ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸುವ ಮೂಲಕ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಮುಖ್ಯಮಂತ್ರಿ...
ಬೆಂಗಳೂರು: 66/11ಕೆ.ವಿ ವಿಕ್ಟೋರಿಯಾ ಸ್ಟೇಷನ್ ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಶನಿವಾರ ಅಂದರೆ ಜನವರಿ 18ರಂದು ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ....
ಬೆಂಗಳೂರು: ದೇಶದ ಮಾಹಿತಿ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ ಅಮೆರಿಕಾ ದೂತವಾಸ ಕಚೇರಿ ಆರಂಭವಾಗಿದೆ. ಇಲ್ಲಿನ ಜೆ ಎಸ್ ಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್ನಲ್ಲಿ ಅಮೆರಿಕಾ ದೂತವಾಸ ಕಚೇರಿ ಆರಂಭವಾಗಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್...
ಬೆಂಗಳೂರು: ತನ್ನ ವಿರುದ್ಧ ಆರೋಪ ಮಾಡಿ ಪ್ರಕರಣ ದಾಖಲಿಸಿದ ಸಂತ್ರಸ್ತೆಗೆ ಸಂಬಂಧಿಸಿದ ಡಿಜಿಟಲ್ ಸಾಕ್ಷ್ಯಗಳನ್ನು ಮಾತ್ರ ಪರಿಶೀಲಿಸಬಹುದೇ ಹೊರತು ಇತರೆ ಮಹಿಳೆಯರ ವಿಡಿಯೋಗಳನ್ನು ನೋಡುವಂತಿಲ್ಲ ಎಂದು ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆಸ್ಪಷ್ಟಪಡಿಸಿದೆ. ಪ್ರಜ್ವಲ್ ರೇವಣ್ಣ...
ಕೋಲಾರ: ಮಾಜಿ ಸಚಿವ ಕೆ.ಆರ್.ರಮೇಶ್ ಕುಮಾರ್ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶ್ರೀನಿವಾಸಪುರ ತಾಲ್ಲೂಕಿನ ಹೊಸಹುಡ್ಯ ಗ್ರಾಮದ ಸರ್ವೆ ನಂಬರ್ 1 ಹಾಗೂ 2ರ ಜಮೀನಿನ ಜಂಟಿ ಸಮೀಕ್ಷೆ ಕಾರ್ಯ ಮುಕ್ತಾಯಗೊಂಡಿದೆ. ಪೊಲೀಸರ...