CATEGORY

ರಾಜ್ಯ

ಮೈಸೂರು: ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಮತ್ತೆ ಒಂದಾದ 41 ದಂಪತಿಗಳು

ಮೈಸೂರು: ಈ ಬಾರಿ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಕೌಟುಂಬಿಕ ವಿವಾದದ ಪ್ರಕರಣಗಳಲ್ಲಿ ಮೈಸೂರು ನಗರ ಹಾಗೂ ಮೈಸೂರು ತಾಲ್ಲೂಕು ನ್ಯಾಯಾಲಯಗಳಿಗೆ ಸಂಬoಧಿಸಿದoತೆ ಒಟ್ಟು 41 ದಂಪತಿಗಳು ತಮ್ಮ ನಡುವಿನ ವಾಜ್ಯಗಳನ್ನು ಬಗೆಹರಿಸಿಕೊಂಡು...

ಆಲಮಟ್ಟಿ ಅಣೆಕಟ್ಟಿನ ಎತ್ತರ 524.26 ಮೀಗೆ ಎತ್ತರಿಸಲು ಬದ್ಧ; ಸಿದ್ದರಾಮಯ್ಯ

ಬೆಳಗಾವಿ: ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತು ಮುಖ್ಯಮoತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಿತು. ವಿಜಯಪುರ, ಬಾಗಲಕೋಟೆ...

ಜೋಗ ಜಲಪಾತಕ್ಕೆ 45 ದಿನ ಪ್ರವೇಶ ಬಂದ್! ಇಲ್ಲಿದೆ ಕಾರಣ

ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಇದರಲ್ಲಿ ಜೋಗ ಜಲಪಾತದ ಪ್ರವೇಶ ದ್ವಾರವೂ ಒಂದಾಗಿರುತ್ತದೆ. ಈ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಉದ್ದೇಶದಿಂದ...

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ

ಕಲಬುರಗಿ: ಜಿಲ್ಲೆಯ ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ 11 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಶಿಕ್ಷಕನೊಬ್ಬ ಅತ್ಯಾಚಾರ ಮಾಡಿದ್ದ ಪ್ರಕರಣ ನಡೆದಿತ್ತು. ಅತ್ಯಾಚಾರ ಖಂಡಿಸಿ ಇಂದು ಬಂಜಾರ ಸಮುದಾಯ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ...

ಮಕ್ಕಳಿಗೆ ವಚನ ಚಳವಳಿ ಪಾಠ ಮಾಡಿದ ಸಿಎಂ

ಬೆಳಗಾವಿ: ಸುವರ್ಣ ಸೌಧದ ವೀಕ್ಷಣೆಗೆ ಬಂದ ಶಾಲಾ ಮಕ್ಕಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸ್ಪೀಕರ್ ಯು.ಟಿ.ಖಾದರ್ ಅವರು ಅನುಭವ ಮಂಟಪ ತೈಲವರ್ಣದ ಚಿತ್ರಕಲೆ ಎದುರು ವಚನ ಚಳವಳಿ, ಅನುಭವ ಮಂಟಪದ ಮಹತ್ವ, ಪ್ರಜಾಪ್ರಭುತ್ವ...

ಕೃಷಿ ಹೊಂಡದಲ್ಲಿ ಸ್ಫೋಟ: ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಫೋಟಿಸಿದ್ದ ಆರೋಪದ ಮೇಲೆ ಬಂಧಿತನಾಗಿರುವ ಡ್ರೋನ್ ಪ್ರತಾಪ್ ಗೆ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಡಿಸೆಂಬರ್. 26 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ತಾಲ್ಲೂಕಿನ ಐ.ಡಿ.ಹಳ್ಳಿ ಹೋಬಳಿಯ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಆಸ್ಪತ್ರೆಯಿಂದ ಕೋರ್ಟ್ ಗೆ, ಮತ್ತೆ ಆಸ್ಪತ್ರೆಗೆ; ಇದು ದರ್ಶನಾವತಾರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಪ್ರಮುಖ ಆರೋಪಿ ನಟ ದರ್ಶನ್ ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿದ್ದರು. ನಂತರ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ರೆಗ್ಯುಲರ್...

ಚಲನಚಿತ್ರ ವಾಣಿಜ್ಯ ಮಂಡಳಿ (ಕೆ.ಎಫ್ .ಸಿ .ಸಿ) ಅಧ್ಯಕ್ಷರಾಗಿ ಎಂ. ನರಸಿಂಹಲು ಆಯ್ಕೆ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ನರಸಿಂಹಲು. ಎಂ. ಆಯ್ಕೆಯಾಗಿದ್ದಾರೆ. 2024 -25ರ ಸಾಲಿನ ಚುನಾವಣೆ ಕೆ.ಎಫ್ .ಸಿ .ಸಿಗೆ ಚುನಾವಣೆ ನಡೆಯಿತು. ನಿರ್ಮಾಪಕ , ವಿತರಕ ಹಾಗೂ ಪ್ರದರ್ಶಕ...

ಗೃಹಲಕ್ಷ್ಮೀ ಯೋಜನೆ ಹಣದಿಂದ ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ

ಬೆಳಗಾವಿ : ಗೃಹಲಕ್ಷ್ಮೀ ಯೋಜನೆ ಹಣ ನೀಡುವ ಮೂಲಕ ಸರ್ಕಾರ ಅತ್ತೆ-ಸೊಸೆ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷಗಳಿಗೆ ಗದಗದ ಅತ್ತೆ-ಸೊಸೆ ಗೃಹಲಕ್ಷ್ಮೀ ಹಣ ಕೂಡಿಟ್ಟು ಬೋರ್ ವೆಲ್...

ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ- ಜೆಡಿಎಸ್ ವಿರೋಧ: ಸಿಎಂ ಆಕ್ರೋಶ

ಗದಗ: ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ...

Latest news