ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ನವದೆಹಲಿ:ದೇಶದ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಇನ್ನಿಲ್ಲ. 92 ವರ್ಷದ ಸಿಂಗ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಡಾ.ಸಿಂಗ್ ಅವರು ಆರ್ಥಿಕ ಸುಧಾರಣೆಗಳಿಗಾಗಿ ಅವರು ಪ್ರಖ್ಯಾತಿ...
ಗಾಂಧಿಯವರು ಕಾಂಗ್ರೆಸ್ ನ ರಾಷ್ಟ್ರೀಯ ಸಭೆಯ ಅಧ್ಯಕ್ಷತೆ ವಹಿಸಿ ಇಂದಿಗೆ ನೂರು ವರ್ಷ. ಕಾಂಗ್ರೆಸ್ ಪಕ್ಷ ಈ ಶತಮಾನೋತ್ಸವದ ಸವಿ ನೆನಪಿನಲ್ಲಿ ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಸುತ್ತಿದೆ. ವರ್ಷಪೂರ್ತಿ ಗಾಂಧಿಯವರ ಚಿಂತನೆಗಳ ಕುರಿತು ಸಮಾಜದಲ್ಲಿ ...
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಮೂವರು ಆರೋಪಿಗಳಿಗೆ ಮೂರನೇ ಎಸಿಎಂಎಂ ನ್ಯಾಯಾಲಯದಿಂದ ಜಾಮೀನು ಲಭ್ಯವಾಗಿದೆ. ಮುನಿರತ್ನ ನಂದಿನಿ ಲೇ ಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು....
ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಮತ್ತು ಕಾಂಗ್ರೆಸ್ ಕಾರ್ಯಕಾರಣಿ ಸಭೆಗಾಗಿ ವೀರಸೌಧಕ್ಕೆ ಗಾಂಧಿ ಭಾವಚಿತ್ರದೊಂದಿಗೆ ಕಾಂಗ್ರೆಸ್ ಮುಖಂಡರು ಆಗಮಿಸಿದ ಕ್ಷಣಗಳು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
ಕೌರವರ ಸಭೆಯಲ್ಲಿ ದ್ರೌಪದಿಯ ಸೀರೆ ಸೆಳೆದ ದುಶ್ಯಾಸನನನ್ನು ಕೌರವರು ಕೊಂಡಾಡಿದ ರೀತಿ ಈಗ ಬಿಜೆಪಿ ನಾಯಕರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾನಹರಣ ಮಾಡಿದ ಸಿ.ಟಿ.ರವಿಯನ್ನು ಕೊಂಡಾಡುತ್ತಿದ್ದಾರೆ. ಹಾರ ತುರಾಯಿ ಹಾಕಿ ಮೆರವಣಿಗೆ ಮಾಡುತ್ತಿದ್ದಾರೆ!!...
ಬೆಳಗಾವಿ: ಇಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಮುಖಂಡರಾದ ಜೈರಾಂ ರಮೇಶ್ ಮತ್ತು ಮುಖ್ಯಮಂತ್ರಿ...
ಮೈಸೂರು: ಕೆ ಆರ್ ಎಸ್ ರಸ್ತೆಯಲ್ಲಿ 12 ಆಸ್ಪತ್ರೆಗಳು ನಿರ್ಮಾಣವಾಗಿದ್ದು, ಇದರಿಂದ ಐದು ಜಿಲ್ಲೆಗಳ ಸುಮಾರು 77 ಲಕ್ಷ ಜನರು ಪ್ರಯೋಜನ ಪಡೆದು ಕೊಳ್ಳುತ್ತಿದ್ದಾರೆ. ಈ ಆಸ್ಪತ್ರೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣಕರ್ತರಾಗಿದ್ದು...
ಬೆಂಗಳೂರು: ಸುಬ್ರಮಣ್ಯಪುರ ನಿರ್ವಹಣಾ ಕಾಮಗಾರಿ ನಿಮಿತ್ತ ಡಿಸೆಂಬರ್ 27 ರ ಶುಕ್ರವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಗುಬ್ಬಲಾಳ, ಉತ್ತರಹಳ್ಳಿ, ಇಸ್ರೋ ಲೇಔಟ್ ಇಂಡಸ್ಟ್ರಿಯಲ್ ಏರಿಯಾ, ಆದಶð...
ಬೆಂಗಳೂರು: ನನ್ನ ಪ್ರಾಣಕ್ಕೆ ಅಪಾಯವಾದರೆ ಡಿಸಿಎಂ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಹಾಗೂ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರೇ ಹೊಣೆ ಎಂದು ಗಂಭೀರ ಆರೋಪ ಮಾಡಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕುಸುಮಾ...