ಬೆಂಗಳೂರು ನಗರದಲ್ಲಿ ಪಾಲಿಕೆಯ ಮಾರ್ಗಸೂಚಿಗಳನ್ನು ಪಾಲಿಸದ ಪಿಜಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಂ 2 ಆಗಿರುವ ಚಿತ್ರ ನಟ ದರ್ಶನ್ ಅವರ ಜಾಮೀನು ಅರ್ಜಿ ಕುರಿತ ಸುದೀರ್ಘ ವಿಚಾರಣೆ ಮುಕ್ತಾಯವಾಗಿದೆ. ವಿಚಾರಣೆ ನಡೆಸಿದ 52 ನೇ ಸಿಸಿಎಚ್ ನ್ಯಾಯಾಲಯದ...
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಕೆಲವು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆದಿದ್ದು, ದರ್ಶನ್ರ ಜಾಮೀನು ಅರ್ಜಿ ವಿಚಾರಣೆಯನ್ನು...
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಕ್ಯಾಬಿನೆಟ್ ಸಬ್ ಕಮಿಟಿ ಜೊತೆ ಎಸ್‌ಐಟಿ ರಚನೆಗೆ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಮತ್ತು...
ಪಕ್ಷದ ಶಿಸ್ತು ಉಲ್ಲಂಗಿಸಿದ್ದು ಸಾಬೀತಾದರೇ ಸಚಿವ ಸ್ಥಾನದಿಂದ ವಜಾ ಮಾಡುವಂತೆ ಎಐಸಿಸಿ ಅಧ್ಯಕ್ಷರು ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ...
ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಬುಧವಾರ ರಾತ್ರಿ ನಡೆದಿದೆ.
ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್...
ಹಾಲಿನ ದರ ಏರಿಕೆ ಮಾಡುವುದಾಗಿ ಕೆಎಂಎಫ್ ಹಲವು ಬಾರಿ ಸರ್ಕಾರದೊಂದಿಗೆ ಮಾತು ಕತೆ ನಡೆಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು ಆದರೆ ಈಗ ಸರ್ಕಾರ ಹಾಗೂ ಕೆಎಂಎಫ್ ದರ ಏರಿಕೆ ಮಾಡುವ ನಿರ್ಧಾರದಿಂದ...
ಬೆಂಗಳೂರು ನಗರದಲ್ಲಿ ದಸರಾ ಹಾಗೂ ದೀಪಾವಳಿ ಸಮಯದಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಬಿಬಿಎಂ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಈ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿರುವ ಬಿಬಿಎಂ ಆಯುಕ್ತ ತುಷಾರ್ ಗಿರಿನಾಥ್,...
ಈ ಶೈಕ್ಷಣಿಕ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಗ್ರೇಸ್ ಮಾರ್ಕ್ಸ್ (ಕೃಪಾಂಕ) ನೀಡುವುದಿಲ್ಲ. ಆದರೆ 3 ಪರೀಕ್ಷೆಗಳ ಆಯ್ಕೆ ಅವಕಾಶ ಮುಂದುವರಿಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಬುಧವಾರ...
ಕರ್ನಾಟಕ ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಜೋರಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗುರುವಾರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಹಾಗೂ ಇಂದಿನಿಂದ ಐದು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ...