ಪಕ್ಷದ ಶಿಸ್ತು ಉಲ್ಲಂಗಿಸಿದ್ದು ಸಾಬೀತಾದರೇ ಸಚಿವ ಸ್ಥಾನದಿಂದ ವಜಾ ಮಾಡುವಂತೆ ಎಐಸಿಸಿ ಅಧ್ಯಕ್ಷರು ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ...
ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಬುಧವಾರ ರಾತ್ರಿ ನಡೆದಿದೆ.
ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್...
ಹಾಲಿನ ದರ ಏರಿಕೆ ಮಾಡುವುದಾಗಿ ಕೆಎಂಎಫ್ ಹಲವು ಬಾರಿ ಸರ್ಕಾರದೊಂದಿಗೆ ಮಾತು ಕತೆ ನಡೆಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು ಆದರೆ ಈಗ ಸರ್ಕಾರ ಹಾಗೂ ಕೆಎಂಎಫ್ ದರ ಏರಿಕೆ ಮಾಡುವ ನಿರ್ಧಾರದಿಂದ...
ಬೆಂಗಳೂರು ನಗರದಲ್ಲಿ ದಸರಾ ಹಾಗೂ ದೀಪಾವಳಿ ಸಮಯದಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಬಿಬಿಎಂ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಈ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿರುವ ಬಿಬಿಎಂ ಆಯುಕ್ತ ತುಷಾರ್ ಗಿರಿನಾಥ್,...
ಈ ಶೈಕ್ಷಣಿಕ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಗ್ರೇಸ್ ಮಾರ್ಕ್ಸ್ (ಕೃಪಾಂಕ) ನೀಡುವುದಿಲ್ಲ. ಆದರೆ 3 ಪರೀಕ್ಷೆಗಳ ಆಯ್ಕೆ ಅವಕಾಶ ಮುಂದುವರಿಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಬುಧವಾರ...
ಕರ್ನಾಟಕ ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಜೋರಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗುರುವಾರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಹಾಗೂ ಇಂದಿನಿಂದ ಐದು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ...
ರಾಜ್ಯ ಪ್ರಸಿದ್ಧ ಶಿರಸಿ ಶ್ರೀಮಾರಿಕಾಂಬೆ ದೇವಾಲಯದ ವಸ್ತ್ರಸಂಹಿತೆ ಜಾರಿಗೆ ಬಂದಿದೆ.
ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಭಾರತೀಯ ಸಂಸ್ಕೃತಿಯ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯವಾಗಿ ಧರಿಸತಕ್ಕದ್ದು ಎಂಬ ಸೂಚನೆಯ ಬೋರ್ಡ್ ಅನ್ನು ದೇಗುಲ ದ್ವಾರದಲ್ಲಿಯೇ ಹಾಕಲಾಗಿದೆ.
ದೇಗುಲಗಳಲ್ಲಿ ಸಾಂಪ್ರದಾಯಿಕ...
ಬಿಜೆಪಿಗರಿಗೆ ಜೈಲು ಒಳಗೆ ಹೋಗಲು ಆಸೆ ಇದೆ ಅಲ್ಲವೇ ಇರಿ ಕಳಿಸ್ತೀವಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧದ ಹಗರಣಗಳ...
ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ಶೇ. 15ರಿಂದ 25ರಷ್ಟು ಏರಿಕೆ ಮಾಡಲು ಬಿಎಂಆರ್‌ಸಿಎಲ್ ಮುಂದಾಗಿರುವ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ವಿರೋಧಿಸಿದ್ದಾರೆ.
ಮೆಟ್ರೋ ಪ್ರಯಾಣ ದರ ಪ್ರಸ್ತಾಪವನ್ನು...
ಬಿಜೆಪಿ ಶಾಸಕ ಮುನಿರತ್ನ ಅವರ ಧ್ವನಿ ಮಾದರಿಯನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳಿಸಿದ್ದು,. ಅವರ ಧ್ವನಿ ಮ್ಯಾಚ್ ಆದರೆ ಖಂಡಿತ ಅವರನ್ನು ಉಚ್ಚಾಟನೆ ಮಾಡಿ ರಾಜಿನಾಮೆ ಕೇಳುತ್ತೇವೆ ಎಂದು ವಿಪಕ್ಷ ನಾಯಕ ಆರ್ ಅಶೋಕ್...