CATEGORY

ರಾಜ್ಯ

ಒಳಮೀಸಲಾತಿಗೆ ಆಯೋಗ ರಚನೆ, ವಿಳಂಬ ನೀತಿ ಅಲ್ಲ : ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ...

ಮುಡಾ ನಿವೇಶನಗಳನ್ನು ಹಿಂಪಡೆಯುವಂತೆ ಸರ್ಕಾರಕ್ಕೆ ಬಿಜೆಪಿ ಶಾಸಕ ಪತ್ರ: ಸಿಎಂ ಸಮ್ಮತಿ, ಸೈಟ್ ಪಡೆದವರು ಆತಂಕ!

ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ರದ್ದುಗೊಳಿಸುವಂತೆ ಬಿಜೆಪಿ ಶಾಸಕ ಬರೆದಿದ್ದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ. ಮುಡಾ‌ ಬದಲಿ ನಿವೇಶನ ಹಂಚಿಕೆ ಪ್ರಕರಣ ಹಾಗೂ ಮುಡಾ ಅಧಿಕಾರಿಗಳು ಮತ್ತು ಅನೇಕ ರಾಜಕೀಯ ನಾಯಕರು...

ಶಕ್ತಿ ಯೋಜನೆ ನಿಲ್ಲಿಸಲು ಹುನ್ನಾರ; ಕುಮಾರಸ್ವಾಮಿ ಆಕ್ರೋಶ

ಚನ್ನಪಟ್ಟಣ : ರಾಜ್ಯ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯನ್ನು ಸ್ಥಗಿತ, ಇಲ್ಲವೇ ಮರು ಪರಿಶೀಲನೆ ಮಾಡುವ ಹೇಳಿಕೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಕೇಂದ್ರ...

ಬೆಂಗಳೂರು ಅಭಿವೃದ್ಧಿ : ಐಟಿಬಿಟಿ ದಿಗ್ಗಜರೊಂದಿಗೆ ಡಿಸಿಎಂ ಶಿವಕುಮಾರ್ ಚರ್ಚೆ

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಕುರಿತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಷಾ ಅವರ ನಿವಾಸದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಸಭೆ ನಡೆಸಿದ್ದಾರೆ. ನಿನ್ನೆ ಸಂಜೆ ಅವರ ನಿವಾಸಕ್ಕೆ...

ದರ್ಶನ್ ರಾಜಕೀಯ ಪ್ರವೇಶ ಖಚಿತ: ಅರ್ಜುನ್ ಅವಧೂತ ಗುರೂಜಿ ಭವಿಷ್ಯ

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ನಿನ್ನೆ ಸಂಜೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿರುವ ನಟ ದರ್ಶನ್ ಅವರಿಗೆ ರಾಜಕೀಯದಲ್ಲೂ ಉಜ್ವಲ ಭವಿಷ್ಯವಿದೆ ಎಂದು ಅರ್ಜುನ್ ಅವಧೂತ ಗುರೂಜಿ ಭವಿಷ್ಯ ನುಡಿದಿದ್ದಾರೆ. ಮೈಸೂರಿನಲ್ಲಿ...

ವಕ್ಫ್; ಬಿಜೆಪಿ ಇಬ್ಬಗೆ ನೀತಿಗೆ ಸಿಎಂ ತರಾಟೆ; ಶಕ್ತಿ ಯೋಜನೆ ಪರಿಷ್ಕರಣೆ ಇಲ್ಲ ಸ್ಪಷ್ಟನೆ

ಬೆಂಗಳೂರು: ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ'  ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು. ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು...

ದಿವಾಳಿ ಹಾಗೂ ದೀಪಾವಳಿಗಿರುವ ವ್ಯತ್ಯಾಸ ಏನು; ವಿಕ್ಕಿಪೀಡಿಯಾ ವಿಡಿಯೋ ವೈರಲ್

ಸೋಶಿಯಲ್ ಮೀಡಿಯಾದಲ್ಲಿ ವಿಭಿನ್ನ ವಿಡಿಯೋ ಮೂಲಕ ಹೆಸರು ಮಾಡಿದ ವಿಕ್ಕಿಪೀಡಿಯಾ ವಿಕಾಸ್ ದೀಪಾವಳಿ ಹಬ್ಬಕ್ಕೆ ಮತ್ತೊಂದು ವಿಡಿಯೋ ಹಂಚಿಕೊಂಡಿದ್ದು, ದಿವಾಳಿ ಹಾಗೂ ದೀಪಾವಳಿಗಿರುವ ವ್ಯತ್ಯಾಸವನ್ನು ಹೇಳಿದ್ದಾರೆ ಈ ಮೂಲಕ ವಿಡಿಯೋ ವೈರಲ್ ಆಗಿದೆ. ದುನಿಯಾ...

ಶಕ್ತಿ ಯೋಜನೆ ಕೈ ಬಿಡಲ್ಲ; ಸಿದ್ದರಾಮಯ್ಯ ಸ್ಪಷ್ಟನೆ.

ಬೆಂಗಳೂರು: ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಯಾವ ಅರ್ಥದಲ್ಲಿ ಡಿಸಿಎಂ ಶಿವಕುಮಾರ್ ಹೇಳಿಕೆ...

ಆಸ್ಪತ್ರೆಗೆ ದಾಖಲಾಗಿರುವ ದರ್ಶನ್; ಇಂದಿನಿಂದಲೇ ಚಿಕಿತ್ಸೆ ಆರಂಭ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರ ಬಂದಿರುವ ನಟ ದರ್ಶನ್ ಚಿಕಿತ್ಸೆಗಾಗಿ ಇಂದು ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಬೆನ್ನು ಹುರಿ ಸಮಸ್ಯೆ ಇರುವುದಕ್ಕಾಗಿಯೇ ಅವರಿಗೆ ಹೈ ಕೋರ್ಟ್ 6...

ರಾಜ್ಯದ 7 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರೀಯ ಗೃಹ ಮಂತ್ರಿ ದಕ್ಷತಾ ಪದಕ ಪ್ರಶಸ್ತಿ

ದೆಹಲಿ: ಕೇಂದ್ರ ಗೃಹ ಇಲಾಖೆಯು ವಿಶೇಷ ಕಾರ್ಯಾಚರಣೆ, ತನಿಖೆ ಹಾಗೂ ವಿಧಿ ವಿಜ್ಞಾನ ವಿಭಾಗದಲ್ಲಿ ಸಾಧನೆ ಮಾಡಿರುವ ರಾಜ್ಯದ ಏಳು ಪೊಲೀಸ್ ಅಧಿಕಾರಗಳು ಕೇಂದ್ರೀಯ ಗೃಹ ಮಂತ್ರಿ ದಕ್ಷತಾ ಪದಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬಸವರಾಜ್...

Latest news