CATEGORY

ರಾಜ್ಯ

ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತೆ ಬಾನು ಮುಸ್ತಾಕ್ ಅವರಿಗೆ ಅಭಿನಂದನೆಗಳ ಮಹಾಪೂರ

ಬೆಂಗಳೂರು: ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಮುಖ್ಯಮಂತ್ರಿಗಳು, ಸಚಿವರು ಲೇಖಕರು ಬಾನು ಮುಸ್ತಾಕ್‌ ಅವರನ್ನು ಅಭಿನಂದಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

ಕನ್ನಡ ಲೇಖಕಿ ಬಾನು ಮುಷ್ತಾಕ್‌ ಅವರ ಅನುವಾದಿತ ʼಹಾರ್ಟ್‌ ಲ್ಯಾಂಪ್‌ʼ ಗೆ ಪ್ರತಿಷ್ಠಿತ ಬೂಕರ್‌ ಗರಿಮೆ

ಕನ್ನಡದ ಹಿರಿಯ ಕತೆಗಾರ್ತಿ, ಸಾಮಾಜಿಕ ಹೋರಾಟಗಾರ್ತಿ ಹಾಗೂ ಹಿರಿಯ ಪತ್ರಕರ್ತೆ ಬಾನು ಮುಷ್ತಾಕ್‌ ಅವರ ಆಯ್ದ ಕತೆಗಳ ಇಂಗ್ಲಿಷ್‌ ಅನುವಾದ ಕೃತಿಯಾದ ʼಹಾರ್ಟ್‌ ಲ್ಯಾಂಪ್"‌ (ಅನುವಾದಕಿ- ದೀಪಾ ಬಸ್ತಿ) ಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ...

ಚಿನ್ನ ಕಳ್ಳ ಸಾಗಾಣೆ; ನಟಿ ರನ್ಯಾರಾವ್‌ ಗೆ ಜಾಮೀನು ಮಂಜೂರು; ಬಿಡುಗಡೆಗೆ ಕಾಫಿಪೋಸಾ ಕಾಯಿದೆ ಅಡ್ಡಿ

ಬೆಂಗಳೂರು: ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದ 2ನೇ ಆರೋಪಿ ತರುಣ್‌ ಕೊಂಡರಾಜುವಿಗೂ ಜಾಮೀನು...

ಬೆಂಗಳೂರಿನಲ್ಲಿ ಜನಾಗ್ರಹ ಸಮಾವೇಶ; ನರೇಗಾ ಯೋಜನೆ ಬಲಪಡಿಸುವುದು, ರೈತ, ಕಾರ್ಮಿಕ ವಿರೋಧಿ ನೀತಿಗಳ ರದ್ದು ಸೇರಿದಂತೆ ಹಲವು ನಿರ್ಣಯಗಳ ಅಂಗೀಕಾರ

ಬೆಂಗಳೂರು: ರೈತ, ಕಾರ್ಮಿಕ ವಿರೋಧಿ ನೀತಿಗಳ ರದ್ದು, ಎಪಿಎಂಸಿ ತಿದ್ದುಪಡಿ ನೀತಿ, ಕಾರ್ಮಿಕರ ದುಡಿಮೆಯ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಸುವ ನಿಯಮವನ್ನು ರದ್ದುಗೊಳಿಸಬೇಕು, ಬಗರ್‌ ಹುಕುಂ ರೈತರಿಗೆ “ಒನ್‌ ಟೈಂ...

ಆಪರೇಷನ್ ಸಿಂಧೂರ : ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಕೊತ್ತೂರು ಮಂಜುನಾಥ್

ಕೋಲಾರ: ಕಳೆದ ನಾಲ್ಕೈದು ದಿನಗಳಿಂದ ಶಾಸಕ ಕೊತ್ತೂರು ಮಂಜುನಾಥ್ ರ ಆಪರೇಷನ್ ಸಿಂಧೂರ ಬಗ್ಗೆ ನಡೆಯುತ್ತಿರುವ ವಿಭಿನ್ನ ಮಾತುಗಳ ಕುರಿತು ಶಾಸಕ ಕೊತ್ತೂರು ಮಂಜುನಾಥ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕೋಲಾರದಲ್ಲಿ ಸುದ್ಧಿಗಾರರೊಂದಿಗೆ ತಮ್ಮ ಹೇಳಿಕೆಯನ್ನು...

200 ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ರಾಜ್ಯ ಪೊಲೀಸ್‌‍ ಮಹಾ ನಿರ್ದೇಶಕರ ಹೆಸರಿನ ಪ್ರಶಂಸನಾ ಸೇವಾ ಪದಕ ಪ್ರಕಟ

ಬೆಂಗಳೂರು: ಉತ್ತಮ ಕಾರ್ಯದಕ್ಷತೆ ತೋರಿದ ಪೊಲೀಸ್‌‍ ಅಧಿಕಾರಿ ಮತ್ತು ಸಿಬ್ಬಂದಿಗೆ ರಾಜ್ಯ ಪೊಲೀಸ್‌‍ ಮಹಾ ನಿರ್ದೇಶಕರ ಹೆಸರಿನಲ್ಲಿ ಇದೇ ಮೊದಲ ಬಾರಿಗೆ ನೀಡಲಾಗುತ್ತಿರುವ ಪ್ರಶಂಸನಾ ಸೇವಾ ಪದಕಕ್ಕೆ 200 ಮಂದಿ ಅಧಿಕಾರಿ ಹಾಗೂ...

ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಕನ್ನಡದ ಹೆಸರಿಡಲು ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

ಬೆಂಗಳೂರು: ಇಲ್ಲಿಯವರೆಗೆ ಬಹುಪಾಲು ಬೆಂಗಳೂರು ನಗರಕ್ಕೆ ಸೀಮಿತವಾಗಿದ್ದ ಅನ್ಯಭಾಷಿಕರಿಗೆ ಕನ್ನಡ ಕಲಿಕಾ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ತೀರ್ಮಾನಿಸಿದ್ದು, ಪೂರ್ವಭಾವಿ ಕ್ರಮಗಳಿಗೆ ಚಾಲನೆ ನೀಡಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ...

ನಾನು ಯಾವತ್ತೂ ಒಳಮೀಸಲಾತಿ ವಿರೋಧಿ ಅಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಹೊಸಪೇಟೆ: ರಾಜ್ಯದಲ್ಲಿ ಜಾತಿಗಣತಿ ಅನುಷ್ಠಾನ ಅಚ್ಚುಕಟ್ಟಾಗಿ ನಡೆಯಬೇಕು.‌ ಜಾತಿ ಗಣತಿ ಅನುಷ್ಠಾನದಿಂದ ಯಾವುದೇ ಕಾರಣಕ್ಕೂ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರಿಗೆ ಕೆಟ್ಟ ಹೆಸರು ಬರುವಂತಹ ಕೆಲಸ ಮಾಡಬಾರದು ಎಂದು ಎಐಸಿಸಿ ಅಧ್ಯಕ್ಷ...

ನಟ ದರ್ಶನ್‌ ಮೇಕಪ್ ಆರ್ಟಿಸ್ಟ್ ಹೊನ್ನೇಗೌಡ ನಿಧನ; ಛಾಲೆಂಜಿಂಗ್‌ ಸ್ಟಾರ್‌ ಸಂತಾಪ

ಬೆಂಗಳೂರು: ನಟ ದರ್ಶನ್‌ ಅವರ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದ ಹೊನ್ನೇಗೌಡ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ದರ್ಶನ್ ಎಕ್ಸ್‌ ನಲ್ಲಿ ಸಂತಾಪ ಸೂಚಿಸಿ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅನೇಕ ವರ್ಷಗಳಿಂದ...

ಅರ್ಹರಿಗೆ ಭೂಮಿ, ಆಸ್ತಿಗಳ ಡಿಜಿಟಲೀಕರಣ 6,7 ನೇ ಗ್ಯಾರಂಟಿಗಳು: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ವಿಜಯನಗರ: ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ...

Latest news