ಬೇಲೇಕೇರಿ ಬಂದರಿನಲ್ಲಿ ಅರಣ್ಯ ಇಲಾಖೆ ಸಂಗ್ರಹಿಸಿಟ್ಟಿದ್ದ ಕಬ್ಬಿಣದ ಅದಿರು ಕಳವು ಮತ್ತು ಅಕ್ರಮವಾಗಿ ವಿದೇಶಗಳಿಗೆ ರಫ್ತು ಮಾಡಿದ ಪ್ರಕರಣದಲ್ಲಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಖಾರದಪುಡಿ ಮಹೇಶ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ನಗರದ...
ಕನ್ನಡ ರಾಜ್ಯೋತ್ಸವ ವಿರೋಧಿಸಿ ಬೆಳಗಾವಿಯಲ್ಲಿ ನವೆಂಬರ್ 1ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ MES ಕರಾಳ ದಿನಾಚರಣೆಗೆ ಸಿದ್ಧತೆ ನಡೆಸುತ್ತಿದೆ. ಈ ಪ್ರತಿಭಟನೆಗೆ ಅವಕಾಶ ನೀಡದಂತೆ ಪ್ರತಿಬಂಧಿಸಲು ಆದೇಶಿಸಬೇಕು ಎಂಬ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 131 ದಿನ ಜೈಲಿನಲ್ಲಿ ಕಳೆದ ನಂತರ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡ ದರ್ಶನ್ ತೂಗುದೀಪ ಬಳ್ಳಾರಿ ಜೈಲಿನಿಂದ ಹೊರಬಂದಿದ್ದಾರೆ. ಬುಧವಾರ ಬೆಳಗ್ಗೆ ನ್ಯಾಯಮೂರ್ತಿ ವಿಶ್ವಜಿತ್...
ಬೆಂಗಳೂರು: ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಗಣಿ, ಭೂವಿಜ್ಞಾನ ಹಾಗೂ ಅರಣ್ಯ...
ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಬುಧವಾರ ಹಿಂಪಡೆದಿದ್ದಾರೆ. ಇದರಿಂದ ಕಾಂಗ್ರೆಸ್ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.
ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿಗೆ...
ಬೆಂಗಳೂರು: ಒಳ ಮೀಸಲಾತಿ ಕುರಿತು ಏಕ ಸದಸ್ಯ ಆಯೋಗ ಮೂರು ತಿಂಗಳಲ್ಲಿ ವರದಿ ನೀಡಲಿದ್ದು ನಾಲ್ಕನೇ ತಿಂಗಳಲ್ಲಿ ಒಳ ಮೀಸಲಾತಿ ಜಾರಿಗೆ ಬರುತ್ತದೆ ಎಂದು ಮಾಜಿ ಸಚಿವ ಎಚ್. ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ...
ಬೆಂಗಳೂರು: ದರ್ಶನ್ ಗೆ ಸಿಕ್ಕಿರುವ ಜಾಮೀನು ಆದೇಶದ ಪ್ರತಿ ಬಳ್ಳಾರಿ ಜೈಲು ತಲುಪಿದೆ. ಆದರೆ ಕೆಲವು ನಿಬಂಧನೆಗಳಿರುವುದರಿಂದ ದರ್ಶನ್ ಗೆ ಕೊಂಚ ನಿರಾಶೆಯಾದರೂ ಅಚ್ಚರಿಯಿಲ್ಲ. ಜಾಮೀನು ಸಿಕ್ಕರೂ ದರ್ಶನ್ ಮೈಸೂರು ಪ್ರವೇಶಿಸುವಂತಿಲ್ಲ. ವಿಚಾರಣಾ...
ಬೆಂಗಳೂರು: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ...
ಬೆಂಗಳೂರು: ವಿಧಾನಪರಿಷತ್ತಿನ ನೂತನ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ವಿಧಾನಸೌಧದ 1ನೇ ಮಹಡಿಯ ಕೊಠಡಿ ಸಂಖ್ಯೆ 112ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ರಾಜ್ಯದ...