CATEGORY

ರಾಜ್ಯ

ಕ್ಯಾನ್ಸರ್‌ ನಿಂದ ಗುಣವಾಗಿದ್ದೇನೆ; ಸಿಹಿ ಸುದ್ದಿ ನೀಡಿದ ಶಿವರಾಜಕುಮಾರ್‌ ; ಮಾರ್ಚ್‌ ನಿಂದ ಶೂಟಿಂಗ್‌ ಆರಂಭ

ಬೆಂಗಳೂರು: 2024ರ ಡಿಸೆಂಬರ್ 24ರಂದು ಅಮೆರಿಕದ ಮಯಾಮಿ ಕ್ಯಾನ್ಸರ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಟ ಶಿವರಾಜ್‌ಕುಮಾರ್, ಕ್ಯಾನ್ಸರ್‌ನಿಂದ ಸಂಪೂರ್ಣವಾಗಿ ಗುಣಮುಖರಾಗಿರುವ ಮಾಹಿತಿ ಹೊರಬಿದ್ದಿದೆ. ಹೊಸ ವರ್ಷದ ದಿನವಾದ ಇಂದು ಸ್ವತಃ ಶಿವರಾಜ್‌ಕುಮಾರ್ ಅವರೇ ವಿಡಿಯೊ...

ನಾಡಿನ ಜನತೆಗೆ ಸಿಎಂ, ಡಿಸಿಎಂ ಸೇರಿ ಗಣ್ಯರ ಶುಭಾಶಯ

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, 'ಪ್ರೀತಿಯ ನಾಡಬಾಂಧವರಿಗೆ ಹೊಸ...

ಹಿಂದಿನ ವರ್ಷಗಳ ಅನುಭವ ಮತ್ತು ಪಾಠಗಳಿಂದ ಕಲಿತು ಈ ವರ್ಷದ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳೋಣ: ಸಿ.ಎಂ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು IAS-IPS ಅಧಿಕಾರಿಗಳಿಗೆ...

ವಾಣಿಜ್ಯ ಎಲ್‌ ಪಿಜಿ  ಸಿಲಿಂಡರ್‌ ಬೆಲೆ ಇಳಿಕೆ; ಹೋಟೆಲ್‌ ಗಳು ನಿರಾಳ

ನವದೆಹಲಿ: ಇಂಡಿಯನ್ ಆಯಿಲ್ ಸೇರಿದಂತೆ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಎಲ್​ಪಿಜಿ ದರಗಳನ್ನು ಇಳಿಸುವ ಮೂಲಕ ಹೊಸ ವರ್ಷದ ಕೊಡುಗೆ ನೀಡಿವೆ. ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ಬೆಲೆ ಕಡಿಮೆಯಾಗಿದೆ.  19 ಕೆಜಿ ವಾಣಿಜ್ಯ ಎಲ್​ಪಿಜಿ ಗ್ಯಾಸ್...

ಬೆಲೆ ಬಾಳುವ ದ್ವಿಚಕ್ರ ವಾಹನ ಕಳ್ಳನ ಬಂಧನ; ರೂ. 15 ಲಕ್ಷ ಮೌಲ್ಯದ ವಾಹನಗಳ ಜಪ್ತಿ

ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ  ರಾಯಲ್ ಎನ್‌ಫೀಲ್ಡ್‌ 350 ಕ್ಲಾಸಿಕ್ ದ್ವಿಚಕ್ರ ವಾಹನಗಳನ್ನು  ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಸುದ್ದಗುಂಟೆ ಪಾಳ್ಯ ಠಾಣೆ ಪೊಲೀಸರು ಬಂಧಿಸಿ, ಆತನಿಂದ ರೂ. 15 ಲಕ್ಷ ಮೌಲ್ಯದ ಏಳು...

ಚಿನ್ನ ಖರೀದಿ ವಂಚನೆ ಪ್ರಕರಣ; ಆರೋಪಿ ದಂಪತಿಗಳ ಬಿಡುಗಡೆಗೆ ಕೋರ್ಟ್‌ ಆದೇಶ

ಬೆಂಗಳೂರು:  14 ಕೋಟಿ ರೂ. ಬೆಲೆ ಬಾಳುವ ಚಿನ್ನಾಭರಣ ಪಡೆದು ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಹಾಗೂ ಆಕೆಯ ಪತಿ ಕೆ.ಎನ್.ಹರೀಶ್‌ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ....

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್‌ ಹತ್ಯೆ ಪ್ರಕರಣ; ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು:  ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ(ಬಿಬಿಎಂಪಿ) ಮಾಜಿ ಸದಸ್ಯೆ ರೇಖಾ ಕದಿರೇಶ್ ಕೊಲೆ ಪ್ರಕರಣದ ಏಳು ಅಪರಾಧಿಗಳಿಗೆ ಬೆಂಗಳೂರಿನ 72ನೇ ಸಿಸಿಎಚ್‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ. ಆಂಜಿನಪ್ಪ...

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ಇನ್ನಿಲ್ಲ

ಬೆಂಗಳೂರು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಲಕ್ಷ್ಮೀನಾರಾಯಣ ನಾಗವಾರ ಅವರು ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ. ಮೃತರು ಮಡದಿ, ಮಕ್ಕಳು...

ಶೇ 18ರಷ್ಟು ಜಿ.ಎಸ್.ಟಿ. ರದ್ದತಿ ಕೋರಿ ಶೀಘ್ರವೇ ಪ್ರಧಾನಿ ಭೇಟಿ: ಟಿ.ಬಿ.ಜಯಚಂದ್ರ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿ ಎಸ್ ಟಿ  ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು...

ಪೋಕ್ಸೋ ಪ್ರಕರಣ: ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ

ಕಲಬುರಗಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅತ್ಯಾಚಾರ ಆರೋಪಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ( ವಿಶೇಷ ಪೋಕ್ಸೊ) ನ್ಯಾಯಾಲಯವು 30 ವರ್ಷಗಳ ಜೈಲು...

Latest news