ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದ ವಿಚಾರಣೆ ಮುಕ್ತಾಯವಾಗಿದ್ದು ನಾಳೆ ಶನಿವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಕಾಂಗ್ರೆಸ್ ಪಕ್ಷದ ಕಾರವಾರ ಶಾಸಕ ಸತೀಶ್ ಸೈಲ್ ಈ ಪ್ರಕರಣದ ಪ್ರಮುಖ ದೋಷಿಯಾಗಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ...
ಹಾವೇರಿ: ಕಾಂಗ್ರೆಸ್ ನ ದುರಾಡಳಿತದಿಂದ ನಮ್ಮ ಜನರನ್ನು ರಕ್ಷಣೆ ಮಾಡಲು ಈ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ಭರತ್ ಬೊಮ್ಮಾಯಿಯವರನ್ನು ಗೆಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾವಿಯಲ್ಲಿ...
ಬೆಂಗಳೂರು: ಈ ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಏನಿದೆಯೋ ಇದಕ್ಕೆ ತಕ್ಕ ಪಾಠ ಕಲಿಸಲು 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತೀರ್ಮಾನ ಹಾಗೂ ಸಂಕಲ್ಪ ಮಾಡಿದ್ದಾರೆ...
ಬೆಂಗಳೂರು: ಕರ್ನಾಟಕ ರಾಜ್ಯ ಬೀಜ ನಿಗಮದ ವತಿಯಿಂದ ಎಲ್ಲಾ ಶೇರುದಾರರಿಗೆ ಶೇಕಡಾ 30 ರಷ್ಟು ಲಾಭಾಂಶ ನೀಡಲು ನಿರ್ಧರಿಸಲಾಗಿದ್ದು, 8360 ಷೇರುದಾರರಿಗೆ 138 ಲಕ್ಷ ರೂ. ದೊರೆಯಲಿದೆ ಎಂದು ಕೃಷಿ ಸಚಿವ ಎನ್....
ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಇಂದು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ...
ಬೆಂಗಳೂರು: ಈ ವರ್ಷದ ಅಕ್ಟೋಬರ್ ವೇಳೆಗೆ ರಾಜ್ಯದಲ್ಲಿ 10,260 ಹಾವು ಕಡಿತದ ಪ್ರಕರಣಗಳು ಸಂಭವಿಸಿದ್ದು, 80 ಮಂದಿ ಅಸು ನೀಗಿರುವ ಪ್ರಕರಣಗಳು ವರದಿಯಾಗಿವೆ. ಹಾಸನದಲ್ಲಿ ಅತಿ ಹೆಚ್ಚು ಅಂದರೆ 722 ಮತ್ತು ತುಮಕೂರಿನಲ್ಲಿ...
ಉಪಚುನಾವಣೆಗೆ ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆ ಮೊದಲು ಜೆಡಿಎಸ್ ಪಕ್ಷದ ವರಿಷ್ಠರು ಮತ್ತು ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆದೇಶ ನೀಡಿದ್ದು, ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆ ಆರಂಭವಾಗಿದೆ.
ಮಹದೇವಪುರ ವಲಯ ಹೊರಮಾವು ವ್ಯಾಪ್ತಿಯ ನಂಜಪ್ಪ ಗಾರ್ಡನ್ 4ನೇ ಅಡ್ಡ...
ಬೆಂಗಳೂರು: "ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಲೇಬೇಕು," ಎಂದು ಹೈಕೋರ್ಟ್ ಸೂಚನೆ ಹೊರಡಿಸಿದೆ. ಆ ಮೂಲಕ ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರ ಆದ್ಯತೆ ಎಂಬ ರಾಜ್ಯ ಸರಕಾರದ ಆಶಯವನ್ನು ಹೈಕೋರ್ಟ್ ಬೆಂಬಲಿಸಿದೆ.
ಅಲ್ಲದೆ,...
14 ವರ್ಷಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಬೇಲಿಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪದಡಿಯಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಬೆಂಗಳೂರು ನ್ಯಾಯಾಲಯ ದೋಷಿ ಎಂದು...