CATEGORY

ರಾಜ್ಯ

ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನು ರಾಜ್ಯಾದ್ಯಂತ ತಡೆಹಿಡಿಯಲಾಗಿದೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಮಂಜಾಗ್ರತೆ ಕ್ರಮವಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ತಡೆಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ...

ಮಾಧ್ಯಮಗಳು ತಪ್ಪು ದಾರಿಯಲ್ಲಿ ನಡೆದರೆ ಓದುಗರು ಖಂಡಿಸಬೇಕು : ಸಿಎಂ ಸಿದ್ದರಾಮಯ್ಯ

ಮಾಧ್ಯಮಗಳು ತಪ್ಪಾಗಿ ನಡೆದರೆ ಓದುಗರು ಇದನ್ನು ಖಂಡಿಸಬೇಕು. ಫೇಕ್ ನ್ಯೂಸ್ ಬಂದು ವ್ಯಕ್ತಿಯ ತೇಜೋವೊದೆ ಮಾಡುತ್ತಿರುವುದು ಕೆಟ್ಟ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಈದಿನ ಡಾಟ್ ಕಾಮ್ ನಡೆಸುತ್ತಿರುವ ಓದುಗರ ಸಮಾವೇಶದಲ್ಲಿ...

ಯತ್ನಾಳ್ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ; ರೇಣುಕಾಚಾರ್ಯ ಆರೋಪ

ಮೈಸೂರು: ಬಿಜೆಪಿ ಭಿನ್ನಮತೀಯ ಗುಂಪಿನ ನಾಯಕತ್ವ ವಹಿಸಿಕೊಂಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಕಾಂಗ್ರೆಸ್ ಪಕ್ಷದಿಂದ ಸುಪಾರಿ ಪಡೆದು ತಾನು ಶಾಸಕನಾಗಿರುವ ಪಕ್ಷದ ವಿರುದ್ಧವೇ ಹೋರಾಟ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ...

ಬಸವಣ್ಣ ಅವಮಾನಿಸಿದ ಯತ್ನಾಳ್ ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ. ಕಾಂಗ್ರೆಸ್ ನಾಯಕರು, ಅಲ್ಪಸಂಖ್ಯಾತರ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿದ್ದ ಬಿಜೆಪಿಯವರ ನಾಲಿಗೆಗಳು...

ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

ಉಡುಪಿ: ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಎನ್‌ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ...

ಬೆಂಗಳೂರು ಸೇರಿ ಈ ಏಳು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ; ಇನ್ನೂ ಮೂರು ದಿನ ಚಳಿಯ ವಾತಾವರಣ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಮಿಶ್ರ ಹವಾಮಾನ ಇರಲಿದ್ದು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿ 7 ಜಿಲ್ಲೆಗಳಲ್ಲಿ ಹಗುರ ಅಥವಾ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

ಕುಮಾರ್‌ ಬಂಗಾರಪ್ಪ ಬೆಂಬಲಿಗರ ಉಚ್ಚಾಟಿಸಿದ ಶಿವಮೊಗ್ಗ ಜಿಲ್ಲಾ ಘಟಕ

ಶಿವಮೊಗ್ಗ: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ನಡುವಿನ ಸಮರ ತಾರಕಕ್ಕೇರಿದೆ. ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿರುವ ಮುಖಂಡರು ಬೀದಿಗಿಳಿದು ಜಗಳವಾಡುತ್ತಿದ್ದಾರೆ.  ಒಂದು ಕಡೆ ವಿಜಯೇಂದ್ರ ಬೆಂಬಲಿಗರು...

ವಿವಾದಾತ್ಮಕ ಹೇಳಿಕೆ ನೀಡಿದ್ದ ಒಕ್ಕಲಿಗ ಮಠದ ಸ್ವಾಮೀಜಿ ವಿರುದ್ಧ FIR: ಠಾಣೆಗೆ ಹಾಜರಾಗುವಂತೆ ನೋಟಿಸ್

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಒಕ್ಕಲಿಗ ಸಮುದಾಯದ ಚಂದ್ರಶೇಖರ ಸ್ವಾಮೀಜಿಗೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸ್ವಾಮೀಜಿ ಹೇಳಿಕೆಯ ವಿರುದ್ಧ ಸೈಯದ್ ಅಬ್ಬಾಸ್ ಎಂಬುವರು...

ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆಗೆ ಸರ್ಕಾರ ಬದ್ಧ: ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು:  ರಾಜ್ಯದಲ್ಲಿ ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದ್ದು,  ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ  ಎಂದು ಮಹಿಳಾ ಮತ್ತು  ಮಕ್ಕಳ ಅಭಿವೃದ್ಧಿ ಸಚಿವೆ...

ಸಂತರ ಸಮಾವೇಶದ ಹಿಂದೆ ಸಂವಿಧಾನ ವಿರೋಧಿ ಉದ್ದೇಶ

ಮನುಸ್ಮೃತಿಯಲ್ಲಿರುವಂತೆ ಬ್ರಹ್ಮನ ಮುಖದಿಂದ ಹುಟ್ಟಿದ ಬ್ರಾಹ್ಮಣರು ಶ್ರೇಷ್ಠರು ಉಳಿದವರೆಲ್ಲಾ ನಿಕೃಷ್ಟರು ಎನ್ನುವುದಕ್ಕೆ ಈಗಿನ ಸಂವಿಧಾನದಲ್ಲಿ ಅವಕಾಶವಿಲ್ಲ ಹಾಗೂ ಎಲ್ಲರೂ ಸಮಾನರು ಎನ್ನುವುದನ್ನು ಮನುಶಾಸ್ತ್ರ ಒಪ್ಪುವುದಿಲ್ಲ. ಆದ್ದರಿಂದ  ಮತ್ತೆ ವೈದಿಕರಿಗೆ ಶ್ರೇಷ್ಠತೆಯನ್ನು ಹಾಗೂ ಸರ್ವೋಚ್ಚ...

Latest news