ಮಂಗಳೂರು: ಮಂಗಳೂರು ಸುರತ್ಕಲ್ ನ ಹೊಸಬೆಟ್ಟು ಎಂಬಲ್ಲಿ ಕಡಲ ತೀರಕ್ಕೆ ವಿಹಾರಕ್ಕೆ ಎಂದು ಆಗಮಿಸಿದ್ದ ಬೆಂಗಳೂರಿನ ಮೂವರು ಸಮುದ್ರದ ಪಾಲಾಗಿದ್ದಾರೆ.
ಬೀದರ್ ಜಿಲ್ಲೆಯ ಹಂಗಾರಗ ಪರಮೇಶ್ವರ್ , ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ಯ ಮಂಜುನಾಥ್,...
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ...
ಬೆಂಗಳೂರು: ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್ ಐಎಲ್ ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್ ಪ್ಯಾಕೇಜುಗಳಿಗೆ ಬೃಹತ್...
ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ,...
ವಿಜಯಪುರ: ಮಹಿಳಾ ಪರ ಹೋರಾಟಗಾರ್ತಿ ಕಲಬುರ್ಗಿಯ ಮೀನಾಕ್ಷಿ ಬಾಳಿ, ಚಿತ್ರನಟಿ ತಾರಾ ಅನುರಾಧ ಹಾಗೂ ಶಿಗ್ಗಾವಿಯ ಉತ್ಸವ ರಾಕ್ ಗಾರ್ಡನ್ ನಿರ್ವಾಹಕಿ ವೇದರಾಣಿ ದಾಸನೂರು ಅವರಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ...
ಇಂದು ಮುಖ್ಯವಾಹಿನಿಗೆ ಬರುತ್ತಿರುವ ಆರು ನಕ್ಸಲರನ್ನು ಧಿಡೀರ್ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ ಆಗಬೇಕಿದ್ದ ಆರು ನಕ್ಸಲರನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಪೊಲೀಸರು ಬೆಂಗಳೂರಿಗೆ ಕರೆತಂದು ಶರಣಾಗತಿ ಮಾಡಿಸಲಿದ್ದಾರೆ.ಬೆಳಗ್ಗೆಯಿಂದ ಚಿಕ್ಕಮಗಳೂರಿನ...
ಬೆಂಗಳೂರು: ಖ್ಯಾತ ಚಿತ್ರನಟಿ ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಪತ್ರಕರ್ತ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ...
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ನಿವಾಸ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಒಟ್ಟು 8 ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದು,...
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಜ.10ಕ್ಕೆ ಮುಂದೂಡಿ ಆದೇಶಿಸಿದೆ.
ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ...
ಬೆಂಗಳೂರು: ಪೊಂಗಲ್ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ಕೆಎಸ್ಆರ್ ಬೆಂಗಳೂರು-ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್, ಎಸ್ಎಂವಿಟಿ ಬೆಂಗಳೂರು-ಟುಟಿಕೋರಿನ್-ಮೈಸೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ....