CATEGORY

ರಾಜ್ಯ

ದರ್ಶನ್‌ ಗೆ ಇಂದು ಮಹತ್ವದ ದಿನ; ಜಾಮೀನು ಅರ್ಜಿ ಭವಿಷ್ಯ ನಿರ್ಧಾರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಎರಡನೇ ಆರೋಪಿಯಾದ ನಟ ದರ್ಶನ್‌ ಅವರ ಮಧ್ಯಂತರ ಜಾಮೀನು ಇನ್ನೆರಡು ದಿನಗಳಲ್ಲಿ ಮುಕ್ತಾಯವಾಗಲಿದೆ. ನಟ ದರ್ಶನ್‌, ಪವಿತ್ರಾಗೌಡ, ಆರ್‌.ನಾಗರಾಜು, ಎಂ.ಲಕ್ಷ್ಮಣ್‌, ಅನುಕುಮಾರ್‌ ಅಲಿಯಾಸ್‌ ಅನು, ಜಗದೀಶ್‌...

ಬೆಳಗಾವಿಯಲ್ಲಿ ಅಧಿವೇಶನ ಆರಂಭ; ಒಡೆದ ಮನೆಯಾದ ಬಿಜೆಪಿ; ಉಪ ಚುನಾವಣೆಗಳ ಗೆಲುವಿನ ಹುಮ್ಮಸ್ಸಿನಲ್ಲಿ ಸರ್ಕಾರ    

ಎರಡು ವಾರಗಳ ಚಳಿಗಾಲದ ಅಧಿವೇಶನ ಇಂದಿನಿಂದ  ಬೆಳಗಾವಿಯ ಸುವರ್ಣಸೌಧದಲ್ಲಿ ಆರಂಭವಾಗಿದೆ. ಉಪ ಚುನಾವಣೆಗಳ ಗೆಲುವು ಮತ್ತು ಐದು ಗ್ಯಾರಂಟಿಗಳ ರಕ್ಷಣೆ ಪಡೆಯಲು ಸರ್ಕಾರ ಮುಂದಾಗಿದ್ದರೆ, ವಿವಿಧ ಹಗರಣಗಳನ್ನು ಪ್ರಸ್ತಾಪಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ...

ಬ್ರಿಟನ್ ಸಂಸತ್ ನಲ್ಲಿ ರಾಜ್ಯದ ಗ್ಯಾರಂಟಿಗಳು ಸಂಚಲನ ಸೃಷ್ಟಿಸಿವೆ; ಸಚಿವ ಲಾಡ್

ಸಂಡೂರು: 2013-18 ರ ಅವಧಿಯಲ್ಲಿ ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿದ್ದ ಕರ್ನಾಟಕ ರಾಜ್ಯ ಈಗ  ಜಿಡಿಪಿ ಪ್ರಗತಿಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ.   ಕೇಂದ್ರ ಸರಕಾರದ ಆಯವ್ಯಯದ ವರದಿಯಲ್ಲಿ  ದೇಶದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2%ಇದ್ದರೆ...

ಬೆಳಗಾವಿಯಲ್ಲಿ  ವಿನೂತನ ಕಾರ್ಯಕ್ರಮ: 1000 ಫಲಾನುಭವಿಗಳ ಮನೆ ಬಾಗಿಲಿಗೆ ಸರಕಾರಿ ಸೌಲಭ್ಯ

ಬೆಳಗಾವಿ : ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳನ್ನು ವಿಳಂಬವಿಲ್ಲದೆ, ಮಧ್ಯವರ್ತಿಗಳಿಲ್ಲದೆ ನೇರವಾಗಿ ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ವಿನೂತನ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯಿತು. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಒಂದು ಸಾವಿರಕ್ಕಿಂತ ಹೆಚ್ಚು ಜನರಿಗೆ...

ಮೋದಿ ಅಚ್ಚೆ ದಿನ್ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ: ಸಿ.ಎಂ.ಸಿದ್ದರಾಮಯ್ಯ

ಸಂಡೂರು: ಮೋದಿ ಅಚ್ಚೆ ದಿನ್ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ, ವಿದೇಶದಿಂದ ಕಪ್ಪು ಹಣ ತರಲಿಲ್ಲ, ನಿಮ್ಮ ಖಾತೆಗೆ 15 ಲಕ್ಷ ಹಾಕಲಿಲ್ಲ. ಬರೀ ಭಾಷಣದಲ್ಲೇ  ಮೋದಿಯವರು ಎಲ್ಲಾ...

ಗುಲಾಮಗಿರಿ ಮನಸ್ಥಿತಿ ಕಿತ್ತೊಗೆಯಲು ವೈಜ್ಞಾನಿಕ, ವೈಚಾರಿಕತೆಯ ಶಿಕ್ಷಣ ದೊರಕಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ: ಜಾತಿ ವ್ಯವಸ್ಥೆಯ ಪರಿಣಾಮವಾಗಿ ಅನೇಕರಲ್ಲಿ ಈಗಲೂ ಗುಲಾಮಗಿರಿಯ ಮನಸ್ಥಿತಿ ಇದೆ. ಇದನ್ನು ಕಿತ್ತೊಗೆಯಲು ಗುಣಮಟ್ಟದ, ವೈಜ್ಞಾನಿಕ, ವೈಚಾರಿಕತೆಯ ಶಿಕ್ಷಣ ದೊರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕೊಳ್ಳೇಗಾಲ...

ಬಿಜೆಪಿ ಕೋರ್ ಕಮಿಟಿ ಸಭೆ; ಉಪ ಚುನಾವಣೆ ಸೋಲು, ವಿಜಯೇಂದ್ರ ಯತ್ನಾಳ್ ಗುಂಪುಗಳ ಭಿನ್ನಮತ ಕುರಿತು ಚರ್ಚೆ

ಬೆಂಗಳೂರು: ಉಪಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲಿನ ಸೋಲು, ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಂಪುಗಳ ವೈಮನಸ್ಸು, ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ಅವರ...

ವಿದ್ಯಾರ್ಥಿಗಳ ಪ್ರತಿಭೆಯನ್ನು ವಿಕಸನಗೊಳಿಸುವುದೇ ಶಿಕ್ಷಣ: ಮುಖ್ಯಮಂತ್ರಿ ಸಿದ್ದರಾಮಯ್ಯ‌

ಚಾಮರಾಜನಗರ: ವಿದ್ಯಾರ್ಥಿಗಳ ಪ್ರತಿಭೆಯನ್ನು ವಿಕಸನಗೊಳಿಸುವುದೇ ಶಿಕ್ಷಣ. ಜಾತಿಯಿಂದ ಯಾರೂ ಪ್ರತಿಭಾವಂತರಾಗುವುದಿಲ್ಲ. ಎಲ್ಲರಲ್ಲಿಯೂ  ಪ್ರತಿಭೆಯಿದ್ದು  ಅದು ಹೊರಬರಲು ಅವಕಾಶಗಳು ಸಿಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸತ್ತೇಗಾಲದಲ್ಲಿ ನೂತನವಾಗಿ ನಿರ್ಮಿಸಿರುವ ಲಕ್ಷ್ಮಮ್ಮ...

ಇಚ್ಛಾಶಕ್ತಿ ಪ್ರದರ್ಶಿಸಿದರೆ ಅರಣ್ಯ ವ್ಯಾಪ್ತಿ ಶೇ.33ಕ್ಕೆ ಹೆಚ್ಚಳ:ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ ಇಚ್ಛಾಶಕ್ತಿ ಪ್ರದರ್ಶಿಸಿದರೆ ರಾಜ್ಯದ ಅರಣ್ಯ...

ನಾಳೆ ಭಾನುವಾರ ಪೀಣ್ಯ ಸುತ್ತ ಮುತ್ತ ವಿದ್ಯುತ್ ವ್ಯತ್ಯಯ

ಬೆಂಗಳೂರು: 220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 08.12.2024 (ಭಾನುವಾರ) ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ...

Latest news