ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಕಣಕ್ಕಿಳಿಯುವುದು ಖಚಿತವಾಗಿದೆ. ಇಂದು ಬೆಳಗ್ಗೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಮಾತುಕತೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಭೇಟಿ ಮಾಡಿದ್ದಾರೆ....
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆಂದು ಘೋಷಿಸಿದ್ದರು. ಆದರೂ ಸಹ ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್ಡಿಎ ಟಿಕೆಟ್ ಸಿಗಬಹುದು ಎಂದು ಕಾದು...
ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಇಬ್ಬರೂ ನಾಯಕರಿಗೆ ಪ್ರತಿಷ್ಠೆಯ ಅಖಾಡವಾಗಿರುವ ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್ ಗೊಂದಲ ಬಹುತೇಕ ಫೈನಲ್ ಆದಂತೆ ಕಣುತ್ತಿದೆ.
ಹೌದು, ಕುಮಾರಸ್ವಾಮಿ ಕ್ಷೇತ್ರವಾದ ಚನ್ನಪಟ್ಟಣವನ್ನು...
ಬೆಂಗಳೂರು : ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆ ವಾಲಾ ಅವರನ್ನು ಭೇಟಿ ಮಾಡಿದ್ದ ಸಚಿವ ಜಮೀರ್ ಅಹಮದ್ ಖಾನ್, ಶಿಗ್ಗಾವಿ ಕ್ಷೇತ್ರಕ್ಕೆ ಮುಸ್ಲಿಂ...
ಬೆಂಗಳೂರು ನಗರದ ಯಲಹಂಕ, ಮಹದೇವಪುರ, ದಾಸರಹಳ್ಳಿ ವಲಯದಲ್ಲಿ ಕಳೆದ 72 ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ಇದರಿಂದ ಕೆರೆಗಳೆಲ್ಲಾ ತುಂಬಿ ಕೋಡಿಯಲ್ಲಿ ಹೆಚ್ಚು ನೀರು ಹರಿದು ರಾಜಕಾಲುವೆಗಳಿಗೆ ಬರುತ್ತಿರುವ ಕಾರಣ ವಿವಿಧ ಪ್ರದೇಶಗಳು ಜಲಾವೃತವಾಗಿರುತ್ತದೆ....
ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದ್ದು ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ನಾಳೆಯೇ ನಾಮಪತ್ರ ಸಲ್ಲಿಕೆ ಸಾಧ್ಯತೆ ಇದೆ. ಇಂದು ಬೆಳಗ್ಗೆ ಯೋಗೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಬ್ಬರೂ ಒಟ್ಟಿಗೆ ಒಂದೇ...
ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ: 23.10.2024 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ...
ಬೆಂಗಳೂರು: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗುತ್ತಿದ್ದರೆ ಇಂದು ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದೆ. ಪ್ರಾಥಮಿಕ ಮೂಲಗಳು ಪ್ರಕಾರ ಕಟ್ಟಡ ಅವಶೇಷಗಳಡಿಯಲ್ಲಿ 16...
ಬೆಂಗಳೂರು: ನಡ್ಡಾ, ಪ್ರಹ್ಲಾದ್ ಜೋಷಿ ಸೇರಿ ಯೋಗೇಶ್ವರ್ ಅವರಿಗೆ ಜೆಡಿಎಸ್ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಯೋಗೇಶ್ವರ್ ಸ್ವಾಗತಕ್ಕೆ ಕ್ಯೂ ನಿಂತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣ...
ಶಿವಮೊಗ್ಗ : ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ನಗರದಲ್ಲಿರುವ ಕೆಎಸ್ಸಿಎ(ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸ್ಸೋಸಿಯೆಶನ್) ಸ್ಟೇಡಿಯಂ ಸಂರ್ಪೂಣ ಜಲಾವೃತವಾಗಿದೆ.
ಸುಮಾರು 500 ವರ್ಷಗಳಷ್ಟು ಹಳೆಯಾದ ನವುಲೆ ಕೆರೆಯಲ್ಲಿ ಈ ಸ್ಟೇಡಿಯಂ ಅನ್ನು...