CATEGORY

ರಾಜ್ಯ

ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದ ಸಿ.ಟಿ.ರವಿ : ಶಾಸಕ ನರೇಂದ್ರ ಸ್ವಾಮಿ ಆಕ್ರೋಶ

ಮಂಡ್ಯ: ರಾಷ್ಟ್ರಧ್ವಜವನ್ನು ಬಿಜೆಪಿ ಮುಖಂಡ ಸಿ.ಟಿ.ರವಿ ತಾಲಿಬಾನ್ ಧ್ವಜ ಎಂದು ಕರೆದಿದ್ದಾರೆ. ರಾಷ್ಟ್ರಧ್ವಜವನ್ನು ಅಪಮಾನಿಸಿದ್ದಾರೆ. ಈ ಕುರಿತು ದೂರು ನೀಡುವುದಾಗಿ ಶಾಸಕ ನರೇಂದ್ರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ‌. ಮಂಡ್ಯದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಟಿ.ರವಿ...

ಕಾರ್ಯಕರ್ತರ ನಿಗಮ ಮಂಡಳಿ ಪಟ್ಟಿಗೆ ಸರ್ಜರಿ; 7 ಮಂದಿ ಕೈಬಿಟ್ಟು 3 ಮಂದಿ ಹೊಸದಾಗಿ ಸೇರ್ಪಡೆ : ಪಟ್ಟಿ ಸೋರಿಕೆ  

ರಾಜ್ಯ ಸರಕಾರ 36 ಶಾಸಕರನ್ನು ಮೊದಲ ಪಟ್ಟಿಯಲ್ಲಿ ನಿಗಮ- ಮಂಡಳಿಗಳ ಅಧ್ಯಕ್ಷರುಗಳಾಗಿ ನೇಮಿಸಿದ ಬೆನ್ನಲ್ಲೇ 34 ಕಾರ್ಯಕರ್ತರನ್ನು ಒಳಗೊಂಡ 2ನೇ ಪಟ್ಟಿಯೂ ಸಿದ್ಧವಾಗಿದೆ. 34 ಮಂದಿ ಕಾರ್ಯಕರ್ತರ ಪಟ್ಟಿಗೆ ಸಿಎಂ, ಡಿಸಿಎಂ ಸರ್ಜರಿ...

ಮಂಡ್ಯವನ್ನು ಕೋಮು‌ ಪ್ರಯೋಗಶಾಲೆ ಮಾಡುವ ಸಂಚನ್ನು ಬಿಜೆಪಿ ಹಾಕಿಕೊಂಡಿದೆ : ದಿನೇಶ್ ಗುಂಡೂರಾವ್

‘ಮಂಡ್ಯದ ಕೆರಗೋಡು ಧ್ವಜ ತೆರವು ಪ್ರಕರಣದ ಹಿಂದೆ ಜಿಲ್ಲೆಯ ಶಾಂತಿ ಕದಡುವ ದುರುದ್ದೇಶವಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಈ ಷಡ್ಯಂತ್ರದ ರೂವಾರಿಗಳು’ ಎಂದು ಸಚಿವ ದಿನೇಶ್ ಗುಂಡೂರಾವ್ ಆರೋಪ ಮಾಡಿದ್ದಾರೆ. ಇತ್ತೀಚೆಗೆ ಮಂಡ್ಯ...

ಹನುಮ ಧ್ವಜ ವಿವಾದ | ಆಶೀರ್ವದಿಸಿದ ಮಂಡ್ಯ ಜನರ ನೆಮ್ಮದಿಯನ್ನೇ ಹಾಳು ಮಾಡುತ್ತಿದ್ದಾರೆ : HDK ವಿರುದ್ಧ ಚಲುವರಾಯಸ್ವಾಮಿ ಆಕ್ರೋಶ

ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣವನ್ನು ಮುಂದಿಟ್ಟುಕೊಂಡು ಮಂಡ್ಯ ಜಿಲ್ಲೆಯ ಜನರ ನೆಮ್ಮದಿ ಹಾಳು ಮಾಡಲು ಹೆಚ್ ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ಸಿಎಂ ಆಗುವುದಕ್ಕೆ ಮಂಡ್ಯ ಜನರ ಆಶೀರ್ವಾದ ಕಾರಣ...

ಕುವೆಂಪು ವಿಶ್ವ ಮಾನವ ಸಂದೇಶ ಜಗತ್ತಿಗೇ ಮಾದರಿ: ಶಾಸಕ ಎಂ.ಕೃಷ್ಣಪ್ಪ

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಸಾರಿರುವ ವಿಶ್ವ ಮಾನವ ಸಂದೇಶವು ಜಗತ್ತಿಗೇ ಮಾದರಿಯಾದದ್ದು. ಯಾವುದೆ, ಜಾತಿ, ಧರ್ಮ, ಭಾಷೆ, ಬಣ್ಣದ ತಾರತಮ್ಯವಿಲ್ಲದೆ ನಾವೆಲ್ಲರೂ ಒಂದಾಗಿ ಬಾಳಬೇಕು ಎಂಬುದೇ ವಿಶ್ವಮಾನವ ಸಂದೇಶವಾಗಿದೆ ಎಂದು ಶಾಸಕ ಎಂ.ಕೃಷ್ಣಪ್ಪ...

ದೆಹಲಿಯಲ್ಲಿ ಮತ್ತೆ ದಟ್ಟ ಮಂಜು : 50 ವಿಮಾನಗಳು, 10 ರೈಲುಗಳು ವಿಳಂಬ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟವಾದ ಮಂಜಿನ ಪರಿಣಾಮ 50ಕ್ಕೂ ಹೆಚ್ಚು ವಿಮಾನಗಳು (Flight) ಹಾಗೂ 10 ರೈಲುಗಳ (Train) ಪ್ರಯಾಣದಲ್ಲಿ ವ್ಯತ್ಯಯವಾಗಿದೆ. ಇಂದು ದೆಹಲಿ-ಎನ್‌ಸಿಆರ್‌ನ (Delhi- NCR) ಹಲವು ಪ್ರದೇಶಗಳಲ್ಲಿ ದಟ್ಟ ಮಂಜಿನ ಜೊತೆಗೆ...

ಅಂಬೇಡ್ಕರ್​ ನಾಮಫಲಕ ವಿಚಾರದಲ್ಲಿ ಸಂಘರ್ಷ ; ಮೂವರು ಪೊಲೀಸರು ಸೇರಿ 25ಕ್ಕೂ ಹೆಚ್ಚು ಮಂದಿಗೆ ಗಾಯ

ಅಂಬೇಡ್ಕರ್​ ನಾಮಫಲಕ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ ನಡೆದಿದ್ದು, ಮನೆಗಳಿಗೆ ಕಲ್ಲು ತೂರಾಟ ನಡೆಸಿ, ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ...

ಹನುಮ ಧ್ವಜ ವಿವಾದ| ಮಂಡ್ಯಗೆ ಹೊರಗಡೆಯಿಂದ ಜನ ಕರೆಸಿ ಗಲಾಟೆ ಮಾಡಿಸಿದ್ದಾರೆ : ಶಾಸಕ ಗಣಿಗ ರವಿ ಆರೋಪ

ಕೆರಗೋಡುವಿನಲ್ಲಿ ಹನುಮ ಧ್ವಜ ವಿವಾದ ತೀವ್ರ ಸ್ವರೂಪ ಪಡೆದುಕೊಂಡು, ಮಂಡ್ಯದ ಕಾಂಗ್ರೆಸ್‌ ಶಾಸಕ ರವಿ ಗಣಿಗ ಅವರ ಫ್ಲೆಕ್ಸ್, ಬ್ಯಾನರ್ ಕಂಡರೆ ಸಾಕು ಕಿತ್ತೆಸೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಕುರಿತು ಮಂಡ್ಯ...

ರಾಜ್ಯಾದ್ಯಂತ ಶೀಘ್ರದಲ್ಲೇ ಮತ್ತೊಮ್ಮೆ “ಕಂದಾಯ ಅದಾಲತ್”ಗೆ ಚಾಲನೆ: ಕೃಷ್ಣ ಬೈರೇಗೌಡ

ʼಕಂದಾಯ ಅದಾಲತ್ʼ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸುವ ಸಂಬಂಧ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ದಿನಾಂಕ ಘೋಷಿಸಲಾಗುವುದು. ಒಂದೇ ಸೂರಿನ ಅಡಿಯಲ್ಲಿ ಜನಸಾಮಾನ್ಯರ ಎಲ್ಲಾ...

ಮಂಡ್ಯದಲ್ಲಿ ಭಗವಾಧ್ವಜ ವಿವಾದ ಬಿಜೆಪಿಯ ರಾಜಕೀಯ ಕುತಂತ್ರ: ಸಿಎಂ ಸಿದ್ದರಾಮಯ್ಯ

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭಗವಾಧ್ವಜ ಹಾರಿಸಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ ರಾಜಕೀಯ...

Latest news