ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸ ಸಾಗಣೆ ಲಾರಿ ಹರಿದು ಸಹೋದರಿಯರು ಮೃತಪಟ್ಟಿರುವ ಪ್ರಕರಣ ಬೆಂಗಳೂರಿನ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ...
ಬೆಂಗಳೂರು: 70 ವರ್ಷ ಮೀರಿದ ಸರ್ಕಾರಿ ನಿವೃತ್ತ ನೌಕರರು, ಕುಟುಂಬ ಪಿಂಚಣಿದಾರರು ಹಾಗೂ ಹಿರಿಯ ನಾಗರೀಕರಿಗೆ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ಆಯುಷ್ಮಾನ್ ಭಾರತ ಆರೋಗ್ಯ ಭಾಗ್ಯ ಯೋಜನೆಗೆ ಸಂಬಂಧಿಸಿದ ಕಾರ್ಡ್ ಮಾಡಿಕೊಡಲಾಗುವುದು ಎಂದು...
ಹೈದರಾಬಾದ್: ಹೊರನಾಡು ಗಡಿನಾಡಿನ ಕನ್ನಡಿಗರ ಹಿತಕಾಯಲು ಯಾರೂ ಇಲ್ಲವೆನ್ನುವ ಅನಾಥಪ್ರಜ್ಞೆ ಸರಿಯಲ್ಲ. ಭಾಷೆಯ ಕುರಿತಂತೆ ಹೆಮ್ಮೆಯನ್ನು ಹೊಂದಿರುವ ಕನ್ನಡಿಗರು ಒಳನಾಡಿನಲ್ಲಿಯೂ ಸಂಕಷ್ಟದಲ್ಲಿದ್ದು, ಕನ್ನಡದ ಸಮಸ್ಯೆಗಳನ್ನು ಎಲ್ಲ ಕನ್ನಡಿಗರು ಸಂಘಟಿತರಾಗಿ ಪರಿಹರಿಸಿಕೊಳ್ಳಬೇಕಾದ ಸಂದರ್ಭ ಇದಾಗಿದೆ...
ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ನಡೆದ ಔತಣಕೂಟದ ಸಭೆಯಲ್ಲಿ ರಾಜಕೀಯವಾಗಿ ಯಾವುದೇ ಚರ್ಚೆಗಳಾಗಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕಿಯಿಸಿದ್ದಾರೆ. ಈ ಸಬೆಯಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ. ಮುಖ್ಯಮಂತ್ರಿ ಬದಲಾವಣೆ,...
ಬೆಂಗಳೂರು: ರಾಗಿ, ಜೋಳದಂತೆ ಇತರೆ ಸಿರಿಧಾನ್ಯಗಳನ್ನೂ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ಮತ್ತು ಆಧ್ಯತೆ ನೀಡುವಂತೆ...
ಬೆಂಗಳೂರು: ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ.ಬಯ್ಯಾರೆಡ್ಡಿ ಅವರ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಟುಂಬದ ಮತ್ತು ಕಾಮ್ರೇಡ್ ಗಳ...
ಬೆಂಗಳೂರು: ವಾಹನಗಳಿಗೆ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಮತ್ತೊಮ್ಮೆ ಗಡುವು ವಿಸ್ತರಿಸಲಾಗಿದೆ. ರಾಜ್ಯ ಸಾರಿಗೆ ಇಲಾಖೆ ಈವರೆಗೆ 6 ಬಾರಿ ಗಡುವು ವಿಸ್ತರಣೆ ಮಾಡಿದ್ದರೂ ವಾಹನಗಳ ಮಾಲೀಕರು ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್...
ಬೆಂಗಳೂರು: ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ. ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಕರ್ನಾಟಕ ನಾಟಕ ಅಕಾಡೆಮಿಯ ವೆಬ್ ಸೈಟ್ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಅಕಾಡೆಮಿಗಳು...
ಬೆಂಗಳೂರು: ನಮ್ಮ ತಂದೆಯವರಿಗೆ ಗೌರವ ಕೊಟ್ಟು ನಾನೂ ಸುಮ್ಮನೆ ಇದ್ದೇನೆ. ನಮಗೂ ಮಾತನಾಡಲು ಬರುತ್ತದೆ. ನಾವು ಬೀದಿಗೆ ಇಳಿದರೆ ನೀವು ಮನೆ ಸೇರಬೇಕಾಗುತ್ತದೆ ಎಂದು ಬಿಜೆಪಿ ಮುಖಂಡರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಐಟಿಬಿಟಿ ಸಚಿವ...
ಬೆಂಗಳೂರು: ಬಿಜೆಪಿ ಮತ್ತು ಸಂಘ ಪರಿವಾರದ ಬಾಲಂಗೋಚಿಯಾಗಿ ನಡೆದುಕೊಳ್ಳುತ್ತಿರುವ ಮಾದಿಗ ಸಮುದಾಯದ ಮಾದಾರ ಚನ್ನಯ್ಯ ಸ್ವಾಮೀಜಿಯವರು ಕೂಡಲೇ ಪೀಠ ತೊರೆದು ಅವರು ಕೊಡುವ ಜವಾಬ್ದಾರಿಗಳನ್ನು ನಿಭಾಯಿಸಲಿ ಎಂದು ಪ್ರಗತಿಪರ ಚಿಂತಕರು ಆಗ್ರಹಪಡಿಸಿದ್ದಾರೆ.
ರಾಜ್ಯದ ವಿವಿಧ...