ಬೆಂಗಳೂರು: ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಹಸುಗಳನ್ನು ಕದ್ದು ಮಾರಾಟ ಮಾಡಿದ್ದ ಆರೋಪಿಯನ್ನು ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಮೂಲದ ಸೋಮಶೇಖರ್ ಬಂಧಿತ ಆರೋಪಿ. ಈತ ಕಳವು ಮಾಡಿದ್ದ...
ಬೆಂಗಳೂರು: ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು...
ಬೆಂಗಳೂರು: ನಕಲಿ ಚಿನ್ನಾಭರಣ ಅಡ ಇಟ್ಟಿದ್ದನ್ನು ಪ್ರಶ್ನಿಸಿದ್ದ ರೌಡಿಯೊಬ್ಬನನ್ನು ಗುಂಡು ಹಾರಿಸಿ ಕೊಲೆ ಮಾಡಿ ಮೃತದೇಹವನ್ನು ಸುಟ್ಟುಹಾಕಿದ್ದ ಆರೋಪದಡಿಯಲ್ಲಿ ಮತ್ತೊಬ್ಬ ರೌಡಿಯನ್ನು ಬೆಂಗಳೂರು ಹೊರವಲಯದ ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ರೌಡಿ...
ಬೆಂಗಳೂರು : ಕರ್ನಾಟಕದಲ್ಲಿ ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕಡ್ಡಾಯವಾಗಿ ಕನ್ನಡ ಇರಬೇಕು, ಕರ್ನಾಟಕದಲ್ಲಿ ಮಾರಾಟವಾಗುವ ಉತ್ಪನ್ನಗಳ ಏಜೆನ್ಸಿ ಕನ್ನಡಿಗರಿಗೆ ಸಿಗಬೇಕು ಹಾಗೂ ಕರ್ನಾಟಕದ ಎಲ್ಲಾ ಬ್ಯಾಂಕ್ ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕೊಡಬೇಕು...
ಮುಂಬೈ:ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂಬ ಅಭಿಪ್ರಾಯಕ್ಕೆ ತೀವ್ರ ಟೀಕೆಗಳು ಕೇಳಿ ಬಂದ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ, ಯಾರೊಬ್ಬರೂ ಒತ್ತಾಯಪೂರ್ವಕವಾಗಿ ಅದನ್ನು ಹೇರುವಂತಿಲ್ಲ ಎಂದು ಹೇಳಿದ್ದಾರೆ.
ಭಾರತೀಯ...
ಬೆಳಗಾವಿ: ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬೆಳಗಾವಿಯಲ್ಲಿ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ...
ಬೆಳಗಾವಿ: ಸಂವಿಧಾನವನ್ನು ಬಿಜೆಪಿ ಅನುಮಾನಿಸುತ್ತಲೇ ಬಂದಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸಂವಿಧಾನ ವಿರೋಧಿಯಾಗಿದ್ದಾರೆ. ನಾವೆಲ್ಲರೂ ಸೇರಿ ಸಂವಿಧಾನದ ಉಳಿವಿಗಾಗಿ ಹೋರಾಡಬೇಕು ಎಂದು ಕಾಂಗ್ರೆಸ್ ವರಿಷ್ಠೆ, ಸಂಸದೆ ಪ್ರಿಯಾಂಕಾ...
ಬೆಳಗಾವಿ: ಗಾಂಧೀಜಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟರು. ಸ್ವಾತಂತ್ರ್ಯದ ನಂತರದಲ್ಲಿ ಜವಾಹರಲಾಲ್ ನೆಹರು ಮತ್ತು ಅಂಬೇಡ್ಕರ್ ಸಂವಿಧಾನ ನೀಡಿದರು. ಸಂವಿಧಾನ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಂವಿಧಾನ, ಪ್ರಜಾತಂತ್ರ ವ್ಯವಸ್ಥೆ ಇರದಿದ್ದರೆ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿತ್ತು...
ಬೆಂಗಳೂರು: ವಿದ್ಯಾರ್ಥಿಗಳು ಶಿಕ್ಷಣ ಕಲಿಕೆಗೆ ಮಾತ್ರ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು ಎಂದು ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಕಿವಿ ಮಾತು ಹೇಳಿದ್ದಾರೆ.
ನಗರದ ಮಾಕಳಿಯಲ್ಲಿರುವ ಸೃಷ್ಠಿ ಪಬ್ಲಿಕ್ ಸ್ಕೂಲ್ ನ ವಾರ್ಷಿಕೋತ್ಸವ ಸಮಾರಂಭದಲ್ಲಿ...
ಬೆಳಗಾವಿ : ರಾಮ ಭಕ್ತರಾಗಿ ಅತ್ಯುತ್ತಮ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ...