ಬೆಂಗಳೂರು: 66/11 kV ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.02.2025 (ಮಂಗಳವಾರ) ಮತ್ತು 12.02.2025...
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಅಧ್ಯಾತ್ಮಿಕ ಮಹಾಕುಂಭ ಮೇಳ ನಡೆಯುತ್ತಿದ್ದರೆ ಬೆಂಗಳೂರಿನಲ್ಲಿ ವೈಮಾನಿಕ ಮಹಾಕುಂಭ ಮೇಳ ನಡೆಯುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಬಣ್ಣಿಸಿದ್ದಾರೆ. ಏರೊ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಸೋಮವಾರ...
ಬೆಂಗಳೂರು: ಬೆಂಗಳೂರಿನ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಚಕ್ರ ವಾಹನಕ್ಕೆ ಸಿಮೆಂಟ್ ಮಿಕ್ಸರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ತಳದಲ್ಲೇ ಅಸು ನೀಗಿದ್ದಾರೆ.
ಕೆ.ಜಿ.ಹಳ್ಳಿಯ ಅಬ್ದುಲ್ ಬಾಷಾ (68) ಮತ್ತು ಅವರ...
ಬೆಂಗಳೂರು: ಹಣಕಾಸಿನ ವಿಷಯಕ್ಕೆ ಪರಿಚಿತರಿಂದಲೇ ಲಾರಿ ಚಾಲಕನೊಬ್ಬ ಕೊಲೆಯಾಗಿರುವ ಪ್ರಕರಣ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗಡೆನಗರದ ಅಕಾಶವಾಣಿ ಲೇಔಟ್ ನಲ್ಲಿ ನಡೆದಿದೆ. ಸಂಪಿಗೆಹಳ್ಳಿ ನಿವಾಸಿ ಸೈಯದ್ ಮೆಹಬೂಬ್ (42) ಹತ್ಯೆಗೀಡಾದ ಚಾಲಕ....
ಬೆಂಗಳೂರು: ಸಾಲ ಕೊಟ್ಟಿದ್ದು 1.60 ಲಕ್ಷ ರೂಪಾಯಿ. ಸಾಲ ಪಡೆದವರು ಮರಳಿಸಿದ್ದು 3.80 ಲಕ್ಷ ರೂ. ಆದರೂ ಮತ್ತಷ್ಟು ಬಡ್ಡಿ ನೀಡುವಂತೆ ಕಿರುಕುಳ ನೀಡುತ್ತಿದ್ದ ಆರೋಪದಡಿಯಲ್ಲಿ ಖಾಸಗಿ ಫೈನಾನ್ಷಿಯರ್ ದಂಪತಿ ವಿರುದ್ಧ ಸಿಸಿಬಿ...
ದೇವನಹಳ್ಳಿ: ಬೆಂಗಳೂರು, ಚೆನ್ನೈ ಹಾಗೂ ಕೇರಳದ ವಿಮಾನ ನಿಲ್ದಾಣಗಳಿಗೆ ಬಂದಿಳಿಯುವ ವಿಮಾನಗಳ ಮೇಲೆ ಡ್ರೋನ್ ಮೂಲಕ ದಾಳಿ ನಡೆಸುವುದಾಗಿ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ ಎಂಬ...
ಬೆಂಗಳೂರು: ಪೇಸ್ ಬುಕ್ ನಲ್ಲಿ ಪ್ರಕಟವಾಗಿದ್ದ ಜಾಹೀರಾತು ನಂಬಿ ಖಾಸಗಿ ಕಂಪನಿಯ ನಿವೃತ್ತ ಅಧಿಕಾರಿಯೊಬ್ಬರು ರೂ. 5.67 ಕೋಟಿ ರೂ. ಹೂಡಿಕೆ ಮಾಡಿ ಸೈಬರ್ ವಂಚನೆಗೆ ಬಲಿಯಾಗಿದ್ದಾರೆ.
ಖಾಸಗಿ ಕಂಪನಿಯೊಂದರ ಮಾನವ ಸಂಪನ್ಮೂಲ ಅಧಿಕಾರಿ...
ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಎಂ ಬಿ ಪಾಟೀಲ
ಬೆಂಗಳೂರು: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆಯನ್ನು ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ...
ಬೆಂಗಳೂರು: ಬೆಂಗಳೂರು ಮೆಟ್ರೋ ಪ್ರಯಾಣ ದರವನ್ನು ಹೆಚ್ಚಿಸಲಾಗಿದ್ದು ಪರಿಷ್ಕೃತ ದರ ನಾಳೆಯಿಂದಲೇ (09-02-2025) ಜಾರಿಗೆ ಬರಲಿದೆ. ರೈಲು ನಿಗಮ ನಿಯಮಿತ ಮೆಟ್ರೋ ರೈಲ್ವೇ (ಕಾರ್ಯಾಚರಣೆ ಮತ್ತು ನಿರ್ವಹಣೆ) 2002ರ ಸೆಕ್ಷನ್ 34 ಕಾಯಿದೆ...
ಶಿವಮೊಗ್ಗ: ಉತ್ತರ ಪ್ರದೇಶದ ಆಗ್ರಾದಲ್ಲಿ ತರಬೇತಿ ಸಂದರ್ಭದಲ್ಲಿ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್ ತೆರೆದುಕೊಳ್ಳದೇ ಮೃತಪಟ್ಟ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್ ಅಧಿಕಾರಿ ಜಿ.ಎಸ್. ಮಂಜುನಾಥ್ ಅವರ ಅಂತ್ಯಕ್ರಿಯೆ ನಾಳೆ...