ಕರ್ನಾಟಕ ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಜೋರಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗುರುವಾರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಹಾಗೂ ಇಂದಿನಿಂದ ಐದು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ...
ರಾಜ್ಯ ಪ್ರಸಿದ್ಧ ಶಿರಸಿ ಶ್ರೀಮಾರಿಕಾಂಬೆ ದೇವಾಲಯದ ವಸ್ತ್ರಸಂಹಿತೆ ಜಾರಿಗೆ ಬಂದಿದೆ.
ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಭಾರತೀಯ ಸಂಸ್ಕೃತಿಯ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯವಾಗಿ ಧರಿಸತಕ್ಕದ್ದು ಎಂಬ ಸೂಚನೆಯ ಬೋರ್ಡ್ ಅನ್ನು ದೇಗುಲ ದ್ವಾರದಲ್ಲಿಯೇ ಹಾಕಲಾಗಿದೆ.
ದೇಗುಲಗಳಲ್ಲಿ ಸಾಂಪ್ರದಾಯಿಕ...
ಬಿಜೆಪಿಗರಿಗೆ ಜೈಲು ಒಳಗೆ ಹೋಗಲು ಆಸೆ ಇದೆ ಅಲ್ಲವೇ ಇರಿ ಕಳಿಸ್ತೀವಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧದ ಹಗರಣಗಳ...
ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ಶೇ. 15ರಿಂದ 25ರಷ್ಟು ಏರಿಕೆ ಮಾಡಲು ಬಿಎಂಆರ್‌ಸಿಎಲ್ ಮುಂದಾಗಿರುವ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ವಿರೋಧಿಸಿದ್ದಾರೆ.
ಮೆಟ್ರೋ ಪ್ರಯಾಣ ದರ ಪ್ರಸ್ತಾಪವನ್ನು...
ಬಿಜೆಪಿ ಶಾಸಕ ಮುನಿರತ್ನ ಅವರ ಧ್ವನಿ ಮಾದರಿಯನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳಿಸಿದ್ದು,. ಅವರ ಧ್ವನಿ ಮ್ಯಾಚ್ ಆದರೆ ಖಂಡಿತ ಅವರನ್ನು ಉಚ್ಚಾಟನೆ ಮಾಡಿ ರಾಜಿನಾಮೆ ಕೇಳುತ್ತೇವೆ ಎಂದು ವಿಪಕ್ಷ ನಾಯಕ ಆರ್ ಅಶೋಕ್...
ಬೆಂಗಳೂರಿನ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ರೌಡಿ, ವಿಲ್ಸನ್ ಗಾರ್ಡನ್ ನಾಗ ಮತ್ತು ಇತರರೊಂದಿಗೆ ಕುಳಿತು ಕಾಫಿ, ಸಿಗರೇಟ್ ಸೇದಿದ ಆರೋಪದ ಮೇಲೆ ನಟ ದರ್ಶನ್ ಮೇಲೆ ಬೀಳಬೇಕಿದ್ದ ಕೇಸನ್ನು ಮತ್ತೊಬ್ಬ ಆರೋಪಿ...
ಶಾಸಕ ಮುನಿರತ್ನ ಇಬ್ಬರು ಮಾಜಿ ಮುಖ್ಯಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟರೆ ಆ ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನು ಕೊಡುತ್ತೇನೆ ಎಂದು ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾಗಿರುವ...
ತಿರುಮಲ ತಿರುಪತಿ ದೇವಸ್ಥಾನದಲ್ಲಿ ವಿತರಿಸುವ ಪ್ರಸಾದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿದೆ ಎಂಬ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ವಿವಾದಾತ್ಮಕ ಹೇಳಿಕೆಯಿಂದ ಕೆಎಂಎಫ್ ನಂದಿನಿ ತುಪ್ಪಕ್ಕೆ ಇನ್ನಿಲ್ಲದ ಬೇಡಿಕೆ ಹುಟ್ಟಿಕೊಂಡಿತು....
ಮಾಲ್ಡೀವ್ಸ್ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರಿಂದು ಬೆಂಗಳೂರಿಗೆ ಆಗಮಿಸಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಅವರನ್ನ ಸಚಿವ ಡಾ.ಎಂ.ಸಿ...
ಕರ್ನಾಟಕ ರಾಜ್ಯೋತ್ಸವ ದಿನ ಕರಾಳ ದಿನ ಆಚರಿಸಲು ಅನುಮತಿ ಕೋರಿ ಮಹರಾಷ್ಟ್ರ ಏಕೀಕರಣ ಸಮಿತಿ (MES) ಮುಖಂಡರಿಗೆ ಅನುಮತಿ ನೀಡುವುದಿಲ್ಲ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯೋತ್ಸವ ಹಿನ್ನೆಲೆ...