ಬೆಂಗಳೂರು: RSS ಮತ್ತು BJP ಪರಿವಾರ ಹೇಳುವ ಸುಳ್ಳುಗಳನ್ನು ಮೆಟ್ಟಿ, ಸತ್ಯ ಹೇಳುವ ಎದೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ 134ನೇ...
ಬೆಂಗಳೂರು: ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ...
ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ನವದೆಹಲಿ: ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಎಕ್ಸ್ ನಲ್ಲಿ ದೇಶದ ಜನತೆಗೆ ಅಂಬೇಡ್ಕರ್ ಜಯಂತಿಯ ಶುಭಾಶಯ ಕೋರಿರುವ ಅವರು ದೀನ ದಲಿತರ ಏಳಿಗೆಗಾಗಿ...
ಹುಬ್ಬಳ್ಳಿ: ಮನೆಯ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿರುವ ಭೀಕರ ಕೃತ್ಯ ಭಾನುವಾರ ವಿಜಯನಗರದಲ್ಲಿ ನಡೆದಿದೆ. ಈ ಕೃತ್ಯ ಎಸಗಿದ ಆರೋಪಿ ಬಿಹಾರ ಮೂಲದ ರಿತೇಶ ಕುಮಾರ್ (35)...
ಕೊಪ್ಪಳ: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್. ಕಾಂತರಾಜು ನೇತೃತ್ವದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವರದಿ ಬಗ್ಗೆ ವಾಸ್ತವ ಸತ್ಯ ತಿಳಿಯದೆ ಮಾತನಾಡುವುದು ಸರಿಯಲ್ಲ. ಎಲ್ಲಾ ಸಚಿವರಿಗೂ ವರದಿ...
ಬೆಂಗಳೂರು: ಕನ್ನಡ ಸಿನಿಮಾ ರಂಗದ ಹಿರಿಯ ಪೋಷಕ, ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಎರಡು ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಮುಂಜಾನೆ 2.30ರ ವೇಳೆಗೆ ನಿಧನ...
ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದ್ದು, ಬಿಜೆಪಿ ಮುಖಂಡರು ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ವಿಮಾನ...
ಸಾಮಾಜಿಕ ನ್ಯಾಯ ಎನ್ನುವುದು ಸುಮ್ಮನೇ ದಕ್ಕುವುದಲ್ಲ, ಅದು ಶೋಷಿತ ಸಮುದಾಯಗಳ ಹಕ್ಕೂ ಆಗಿದೆ. ಕೊಡದೇ ಇದ್ದರೆ ಹೋರಾಟಗಳಿಂದಾದರೂ ಕಿತ್ತುಕೊಳ್ಳಬೇಕಿದೆ. ಜಾತಿಗಣತಿ ಮಂಡನೆಯಾಗುವ ಮುನ್ನವೇ ಖಂಡನೆ ಮಾಡುವ ಜಾತಿಗ್ರಸ್ಥ ಪ್ರಬಲ ಜಾತಿಯ ನಾಯಕರು ಹಾಗೂ...