CATEGORY

ರಾಜ್ಯ

ಲೈಂಗಿಕ ದೌರ್ಜನ್ಯ; ಕೊನೆಗೂ POSH COMMITTEE ರಚಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಬೆಂಗಳೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಕನ್ನಡ ಚಿತ್ರರಂಗದ ಕೆಲವು ಸದಸ್ಯರು ಹಾಗೂ ಮಹಿಳಾ ಸಂಘಟನೆಗಳ ನಿರಂತರ ಒತ್ತಡಕ್ಕೆ ಮಣಿದಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೊನೆಗೂ ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ...

ತನ್ನ ಬೆನ್ನಿಗೆ ನಿಲ್ಲುವಂತೆ ಹಿಂದುಳಿದ ನಾಯಕರಿಗೆ ವಿಜಯೇಂದ್ರ ಒತ್ತಡ; ಜಾರಕಿಹೊಳಿ ಆರೋಪ

ಬೆಳಗಾವಿ: ಹಿಂದುಳಿದ ಹಾಗೂ ಪರಿಶಿಷ್ಟ ನಾಯಕರು ತನ್ನ ಬೆನ್ನಿಗೆ ನಿಲ್ಲಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಬೆದರಿಕೆ ಹಾಕುತ್ತಿದ್ದಾರೆ ಎಂದು ಶಾಸಕ ರಮೇಶ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ....

ಫೆಂಗಲ್ ಚಂಡಮಾರುತ; ನಾಳೆಯೂ ಈ ಜಿಲ್ಲೆಗಳಲ್ಲಿ ಶಾಲಾಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ತಮಿಳುನಾಡಿನಲ್ಲಿ ಅಬ್ಬರಿಸುತ್ತಿರುವ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲೂ ಭೀಕರ ಸನ್ನಿವೇಶಗಳನ್ನು ಸೃಷ್ಟಿಸುತಿದೆ. ಸುಮಾರು 14 ಜಿಲ್ಲೆಗಳಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಮಳೆಯಾಗುತ್ತಿದೆ. ಈ ನಿಟ್ಟಿನಲ್ಲಿ ಇಂದು ಕೆಲವು ಜಿಲ್ಲೆಗಳಲ್ಲಿ ಕಾಲೇಜುಗಳಿಗೆ ರಜೆ...

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ಡಿ. 6ಕ್ಕೆ ಮುಂದೂಡಿಕೆ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಡಿಸೆಂಬರ್...

ಮೂರು ಮಕ್ಕಳನ್ನು ಹೆರುವ ಭಾಗವತ್ ಐಡಿಯಾಗೆ ಸಚಿವ ಮಹದೇವಪ್ಪ ವಿರೋಧ

ಬೆಂಗಳೂರು : ಹಿಂದೂ ಧರ್ಮದ ಉಳಿವಿಗಾಗಿ ಪ್ರತಿ ದಂಪತಿಯು ಕನಿಷ್ಠ 3 ಮಕ್ಕಳನ್ನು ಹೆರಬೇಕು ಎಂದು ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ನೀಡಿರುವ ಹೇಳಿಕೆಯನ್ನು, ಸಮಾಜ ಕಲ್ಯಾಣ ಇಲಾಖೆಯ...

ಎರಡನೇ ವಿಮಾನ ನಿಲ್ದಾಣ ತುಮಕೂರಿನಲ್ಲಿ ಸ್ಥಾಪಿಸಲು ಸಚಿವ ಪರಮೇಶ್ವರ್‌ ಆಗ್ರಹ

ತುಮಕೂರು: ರಾಜ್ಯ ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ಮತ್ತು ಸಮೀಪದಲ್ಲಿರುವ ಪ್ರತ್ಯೇಕವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ...

ಗಂಟಲಲ್ಲಿ ಬಲೂನ್ ಸಿಲುಕಿ ಬಾಲಕ ಸಾವು

ಹಳಿಯಾಳ: ಗಂಟಲಲ್ಲಿ ಬಲೂನ್ ಸಿಲುಕಿ 13 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ. ನವೀನ್ ನಾರಾಯಣ್ ಬೆಳಗಾಂವಕರ ಮೃತಪಟ್ಟ ಬಾಲಕ. ಈತ ಬಲೂನ್...

ಫೆಂಗಲ್ ಮಳೆಯ ಪರಿಣಾಮ; ಹೊಲ ಗದ್ದೆಗಳಲ್ಲೇ ನಾಶವಾಗುತ್ತಿರುವ ರಾಗಿ, ಭತ್ತ, ಹೂ, ತರಕಾರಿ ಬೆಳೆಗಳು

ಬೆಂಗಳೂರು: ಫೆಂಗಲ್‌ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಕೇವಲ ಮಳೆ ಮಾತ್ರ ಆಗುತ್ತಿಲ್ಲ. ವಿವಿಧ ಜಿಲ್ಲೆಗಳಲ್ಲಿ ಬೆಳೆ ನಾಶವಾಗುತ್ತಿರುವ ವರದಿಗಳು ಬರುತ್ತಿವೆ. ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಕಟಾವಿಗೆ ಬಂದಿದ್ದ ರಾಗಿ ಬೆಳೆ ನಾಶವಾಗುತ್ತಿದೆ. ನಿರಂತರವಾಗಿ...

ಮುಸ್ಲಿಮರಿಗೆ ಮತದಾನ ಹಕ್ಕು ರದ್ದು; ವಿಚಾರಣೆಗೆ ಹಾಜರಾಗಲು ಅಸಾಧ್ಯ ಎಂದ ಸ್ವಾಮೀಜಿ

ಬೆಂಗಳೂರು: ಮುಸಲ್ಮಾನ ಸಮುದಾಯದ ಮತದಾನದ ಹಕ್ಕನ್ನು ರದ್ದುಪಡಿಸಬೇಕೆಂದು ಹೇಳೀಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಾಧೀಶ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರು ಅನಾರೋಗ್ಯದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ಸಂಬಂಧ ಸ್ವಾಮೀಜಿಗಳು...

‌ HSRP ನಂಬರ್‌ ಪ್ಲೇಟ್‌ ಅಳವಡಿಕೆ ಗಡುವು ವಿಸ್ತರಣೆ; ಡಿಸೆಂಬರ್‌ 31ರವರೆಗೆ ಕಾಲಾವಕಾಶ

ಬೆಂಗಳೂರು: ಕರ್ನಾಟಕದಲ್ಲಿ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ ಎಸ್‌ ಆರ್‌ ಪಿ) ವನ್ನು ಅಳವಡಿಸಿಕೊಳ್ಳಲು ವಿಧಿಸಲಾಗಿದ್ದ ಗಡುವನ್ನು ಡಿಸೆಂಬರ್‌ 31ರ ವರೆಗೆ ವಿಸ್ತರಿಸಲಾಗಿದೆ. 2023 ಆಗಸ್ಟ್‌ ತಿಂಗಳಲ್ಲಿ ಎಚ್‌ ಎಸ್‌ ಆರ್‌...

Latest news