CATEGORY

ರಾಜ್ಯ

ದುಪ್ಪಟ್ಟು ಲಾಭದ ಆಸೆ; 20 ಮಂದಿಗೆ 84 ಲಕ್ಷ ರೂ ವಂಚಿಸಿದ ಖದೀಮರು

ಬೆಂಗಳೂರು: ದುಪ್ಪಟ್ಟು ಲಾಭ ನೀಡುವುದಾಗಿ ನಂಬಿಸಿ, ಸುಮಾರು 20 ಕ್ಕೂ ಹೆಚ್ಚು ಜನರಿಂದ ರೂ. 84 ಲಕ್ಷ ಪಡೆದು ವಂಚಿಸಿದ ಆರೋಪದಡಿಯಲ್ಲಿ ಇಬ್ಬರ ವಿರುದ್ಧ ಉತ್ತರ ವಿಭಾಗದ ಸೈಬರ್ ಅಪರಾಧ ಪೊಲೀಸ್‌ ಠಾಣೆಯಲ್ಲಿ...

ಪಾಕ್‌ ಜತೆ ಯುದ್ಧ: ಯುದ್ಧ ಕೊನೆಯ ಆಯ್ಕೆಯಾಗಬೇಕು; ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯುದ್ಧ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ  ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ. ...

ದೇಶ ಪ್ರೇಮ ಎನ್ನುವುದು ಧರ್ಮದ ಮಾನದಂಡದಲ್ಲಿ ಗುರುತಿಸುವುದು ವಿಷಾದನಿಯ: ಬರಗೂರು ರಾಮಚಂದ್ರಪ್ಪ

ದಾವಣಗೆರೆ: ಜಾತಿ ಜಾತಿವಾದವಾಗಬಾರದು, ಧರ್ಮ ಧಾರ್ಮಿಕ ಮೂಲಭೂತವಾಗಬಾರದು. ಇಡೀ ಬೌದ್ಧಿಕ ವಲಯವೇ ವಿಭಜಿತಗೊಂಡಿದೆ. ಯಾರು ದೇಶ ಪ್ರೇಮಿ ಎನ್ನುವುದನ್ನು ಧರ್ಮದ ಮಾನದಂಡದಲ್ಲಿ ಗುರುತಿಸುವುದು ವಿಷಾದನಿಯ ಎಂದು ಹಿರಿಯ ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ...

ಪಹಲ್ಗಾಮ್‌ ದುರಂತ: ಮೊಂಬತ್ತಿ ಹಚ್ಚಿ ಮೌನ ಶ್ರದ್ಧಾಂಜಲಿ ಸಭೆ ನಡೆಸಿದ ಕಾಂಗ್ರೆಸ್‌

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ಕೃತ್ಯವನ್ನು ಖಂಡಿಸಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಕೋರಿ ಕೆಪಿಸಿಸಿ ಹಾಗೂ ಬೆಂಗಳೂರು ನಗರದ 5 ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಹಯೋಗದಲ್ಲಿ ಇಂದು ಸಂಜೆ...

ರಾಜ್ಯದಲ್ಲಿದ್ದಾರೆ 92 ಪಾಕಿಸ್ತಾನ ಪ್ರಜೆಗಳು; ದೇಶ ತೊರೆಯಲು ಎಲ್ಲರಿಗೂ ನೋಟಿಸ್‌

ಬೆಂಗಳೂರು: ರಾಜ್ಯದಲ್ಲಿ 92 ಪಾಕಿಸ್ತಾನ ಪ್ರಜೆಗಳು ವಾಸವಾಗಿರುವುದು ಖಚಿತವಾಗಿದ್ದು, ಅವರೆಲ್ಲರನ್ನೂ ವಾಪಸ್‌ ಕಳುಹಿಸಲಾಗುತ್ತಿದೆ. ಈಗಾಗಲೇ ಕೆಲವರು ಮರಳಿದ್ದು, ಇನ್ನೆರಡು ದಿನಗಳಲ್ಲಿ ಎಲ್ಲರೂ ದೇಶ ತೊರೆಯಬೇಕಾಗಿದೆ. ಬೆಂಗಳೂರಿನಲ್ಲಿ ನಾಲ್ವರು ಪಾಕ್ ವಲಸಿಗರಿದ್ದು ರಾಜ್ಯದ ಇತರ...

ಮದುವೆಯಾಗಿ ಮಕ್ಕಳಿದ್ದರೂ ವಿದ್ಯಾರ್ಥಿನಿ ಹಿಂದೆ ಬಿದ್ದಿದ್ದ ಸಾಫ್ಟ್ ವೇರ್ ಇಂಜಿನಿಯರ್‌ ಬಂಧನ

ಬೆಂಗಳೂರು: ಮದುವೆಯಾಗಿ ಮಕ್ಕಳಿದ್ದರೂ ಪ್ರೀತಿಸುವಂತೆ ಕಾಲೇಜು ವಿದ್ಯಾರ್ಥಿನಿಗೆ ಒತ್ತಾಯಿಸಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಸಾಫ್ಟ್ ವೇರ್ ಇಂಜಿನಿಯರ್‌ ವೊಬ್ಬನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆ.ಸಿ. ನಗರದ ಕುರುಬರಹಳ್ಳಿ ನಿವಾಸಿ ಶ್ರೀಕಾಂತ್ (43) ಬಂಧಿತ...

ತೆರವಾಗಿರುವ 223 ಗ್ರಾಮ ಪಂಚಾಯಿತಿಗಳ 265 ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗದಿ

ಬೆಂಗಳೂರು: ವಿವಿಧ ಕಾರಣಗಳಿಗಾಗಿ ತೆರವಾಗಿರುವ 223 ಗ್ರಾಮ ಪಂಚಾಯಿತಿಗಳ 265 ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಉಪಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸಂಬಂಧಪಟ್ಟ ಜಿಲ್ಲೆಯ ಚುನಾವಣಾಧಿಕಾರಿಗಳು ಮೇ 8 ರಂದು ಅಧಿಸೂಚನೆ ಹೊರಡಿಸಲಿದ್ದು,...

ನಗರಸಭೆ ಜಮೀನು ಕಬಳಿಸಿದ ಭೂಗಳ್ಳರು; ಜಮೀನು ವಶಪಡಿಸಿಕೊಳ್ಳಲು ಆಗ್ರಹ

ಕೋಲಾರ: ನಗರದ ಖಾದ್ರಿಪುರ ಗ್ರಾಮದಲ್ಲಿ ಕೋಟ್ಯಂತರ ರೂ. ಬೆಲೆ ಬಾಳುವ ನಗರ ಸಭೆಗೆ ಸೇರಿದ ಸುಮಾರು ಒಂದು ಎಕರೆ 19 ಗುಂಟೆ ಜಮೀನನ್ನು ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಕಬಳಿಸಿರುವ ಪ್ರಕರಣ ತಡವಾಗಿ ಬೆಳಕಿಗೆ...

ಅಭಿವೃದ್ಧಿಗೆ ಹಣ ಕೊಡ್ತಿದ್ದೀವಿ, ಜನ ಖುಷಿಯಾಗಿದ್ದಾರೆ. ಬಿಜೆಪಿಗೆ ಮಾತ್ರ ಹೊಟ್ಟೆಯುರಿ: ಸಿ.ಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆಯುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು. ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ರೂ.439.88 ಕೋಟಿ...

ವೇಮುಲ ಕಾಯಿದೆ: ಕರಡು ಕುರಿತು ಸಮಾಲೋಚನೆಗೆ ರೋಹಿತ್‌ ಕಾಯಿದೆಗಾಗಿ ಜನಾಂದೋಲನ ಸಂಘಟನೆ ಆಗ್ರಹ

ಬೆಂಗಳೂರು: ರೋಹಿತ್‌ ವೇಮುಲ ಕಾಯಿದೆಯನ್ನು ಜಾರಿಗೊಳಿಸುವುದಕ್ಕೂ ಮುನ್ನ ಕಾಯಿದೆಯ ಕರಡಿನ ಬಗ್ಗೆ ವಿಸ್ತ್ರತ ಸಮಾಲೋಚನೆಗಳನ್ನು ಆಯೋಜಿಸಬೇಕು ಮತ್ತು ವಿಶೇಷ ನಿಬಂಧನೆಗಳನ್ನು ರೂಪಿಸಬೇಕು ಎಂದು ರೋಹಿತ್‌ ಕಾಯಿದೆಗಾಗಿ ಜನಾಂದೋಲನ ಸಂಘಟನೆ ಸರ್ಕಾರವನ್ನು ಒತ್ತಾಯಿಸಿದೆ. ಸಂಘಟನೆಯು...

Latest news