CATEGORY

ರಾಜ್ಯ

ಶಾಸಕ ಕೆ.ವೈ ನಂಜೇಗೌಡ ‘ಭ್ರಷ್ಟಾಚಾರ’ ಎಸಗಿರುವುದು ಸ್ಪಷ್ಟ! : ಆರೋಪಗಳ ಪಟ್ಟಿ ಬಿಡುಗಡೆ ಮಾಡಿದ ಇಡಿ

ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು (land scam case) ಹಾಗೂ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೋಮುಲ್) ದಲ್ಲಿ ನಡೆದ ನೇಮಕಾತಿ (KOMUL milk co-operative recruitment) ಹಗರಣದ ಬಗ್ಗೆ...

ಹಾವೇರಿ ನೈತಿಕ ಪೋಲಿಸ್ ಗಿರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮೌನವೇಕೆ : ಬೊಮ್ಮಾಯಿ ಪ್ರಶ್ನೆ

ನೈತಿಕ ಪೊಲೀಸ್ ಗಿರಿ ವಿರುದ್ಧ ಯಾವಾಗಲೂ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನಲ್ಲಿ ನಡೆದಿರುವ  ನೈತಿಕ ಪೊಲಿಸ್ ಗಿರಿಯ ಬಗ್ಗೆ ಯಾಕೆ ಮೌನ ವಹಿಸಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ತಮ್ಮ...

ಸೆರೆವಾಸ ನನಗೆ ಹೊಸತಲ್ಲ, ಸುಗ್ರೀವಾಜ್ಞೆ ಜಾರಿಯಾಗುವಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ: ನಾರಾಯಣಗೌಡ

ಹದಿನೈದು ದಿನಗಳ ಸೆರೆವಾಸದಿಂದ ಹೊರಗೆ ಬಂದಿದ್ದೇನೆ. ಇದು ನನಗೆ ಹೊಸದಲ್ಲ. ಕನ್ನಡಕ್ಕಾಗಿ, ಕನ್ನಡಿಗರಿಗಾಗಿ, ಕನ್ನಡತನಕ್ಕಾಗಿ ಎಷ್ಟೋ ಬಾರಿ ಜೈಲಿಗೆ ಹೋಗಿದ್ದೇನೆ. ಮೊಕದ್ದಮೆಗಳು, ಸೆರೆವಾಸ ಇದೆಲ್ಲವೂ ಒಬ್ಬ ಚಳವಳಿಗಾರನ ಬದುಕಲ್ಲಿ ಅನಿವಾರ್ಯ ಎಂದು ಕರ್ನಾಟಕ...

ನಮ್ಮ ಮೆಟ್ರೋ ನೂತನ ನಿರ್ದೇಶಕರಾಗಿ ಮಹೇಶ್ವರ್ ರಾವ್ ನೇಮಕ

ಬೆಂಗಳೂರು ನಮ್ಮ ಮೆಟ್ರೋದ  BBMRCLಗೆ ನೂತನ ನಿರ್ದೇಶಕರಾಗಿ ಮಹೇಶ್ವರ್ ಅವರನ್ನು ನೇಮಕ ಮಾಡಿ ಎಂದು ಕೇಂದ್ರ ಸರ್ಕಾರ ಆದೇಶಿದೆ. ಈ ಮೂಲಕ  ಅಂಜುಂ ಪರ್ವೇಜ್ ಅವರ ಸ್ಥಾನದಿಂದ ತೆರವುಗೊಳಿಸಲಾಗಿದೆ. ನಮ್ಮ ಮೆಟ್ರೋಗೆ ಪೂರ್ಣಾವಧಿ ನಿರ್ದೇಶಕ...

ರಾಜ್ಯದ ಬಹುತೇಕ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಶಿಕ್ಷಣ ನೀತಿ- 2020 ತಿರಸ್ಕಾರ : ಸಮೀಕ್ಷೆಯಲ್ಲಿ ಬಹಿರಂಗ

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ (NEP-2020) ತರಾತುರಿ ಜಾರಿಯಿಂದಾಗಿ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳ ಕುರಿತು ಕರ್ನಾಟಕದಲ್ಲಿ ಅಖಿಲ ಭಾರತ ಶಿಕ್ಷಣ ಉಳಿಸುವ ಸಮಿತಿ (All India Save Education Committee  -...

ಲೋಕಸಭೆಗೆ ಬಿಜೆಪಿಯಿಂದ ಸುಧಾಕರ್‌ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್ ನಿಂದ ನಾನು ಸ್ಪರ್ಧಿಸಲು ಸಿದ್ಧ : ಶಾಸಕ ಪ್ರದೀಪ್ ಈಶ್ವರ್

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸುಧಾಕರ್ ಅವರಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ನಿಂದ ಸ್ಪರ್ಧಿಸಲು ನಾನು ರೆಡಿ ಇದ್ದೇನೆ. ಹೈಕಮಾಂಡ್ ಸೂಚಿಸಿದರೆ ಈಗಿನಿಂದಲೇ ಸಿದ್ಧತೆ ನಡೆಸುವೆ ಎಂದು ಚಿಕ್ಕಬಳ್ಳಾಪುರ ಶಾಸಕ...

ಬೆಳಗಾವಿ | ಹಲ್ಲಿ ಬಿದ್ದ ಹಾಲು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥ!

ಶಾಲೆಯ ಊಟದ ಜೊತೆಗೆ ಪೂರೈಕೆಯಾಗಿದ್ದ ಹಾಲು ಸೇವಿಸಿ ೨೩ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ. ಹಾಲು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾ. ಉಳ್ಳಾಗಡ್ಡಿಯ...

ಯಾರೂ ರಾಮನ ವಿರುದ್ಧವಾಗಿಲ್ಲ, ರಾಮನನ್ನು ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ  ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್...

ಹಾನಗಲ್ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಟ್ವಿಸ್ಟ್ : 7 ಯುವಕರಿಂದ ಗ್ಯಾಂಗ್ ರೇಪ್!?

ಹಾವೇರಿಯಲ್ಲಿ ನೈತಕ ಪೊಲೀಸ್ ಗಿರಿ ಪ್ರಕರಣಕ್ಕೆ ಈಗ ರೋಚಕ ಟ್ವಿಸ್ಟ್ ಸಿಕ್ಕಿದೆ. ಹೌದು, ೫ ಜನರ ಯುವಕರ ಗುಂಪು ಏಕಾಏಕಿ ಲಾಡ್ಜ್ ಗೆ ನುಗ್ಗಿ ಹಲ್ಲೆ ಮಾಡಿದ್ದಲ್ಲದೇ ಕಾರಿನಲ್ಲಿ ಕರೆದೊಯ್ದು 7 ಮುಸ್ಲಿಂ ಯುವಕರು...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಮೂಲಸೌಕರ್ಯ ಕೊರತೆ : ಶೀಘ್ರದಲ್ಲೆ ತಲೆ ಎತ್ತಲಿದೆ ರಿಫ್ರೆಶ್‌ಮೆಂಟ್ ಔಟ್‌ಲೆಟ್‌, ಟಾಯ್ಲೆಟ್ ಬ್ಲಾಕ್ಸ್!

ಮಾರ್ಚ್ 12, 2023ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು (Bengaluru-Mysuru expressway) ಉದ್ಘಾಟನೆ ಮಾಡಿದ ದಿನದಿಂದಲೂ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತಲೇ ಇದೆ. ಉದ್ಘಾಟನೆಯಾದ ಮೊದಲ ದಿನದಿಂದಲೂ ಮೂಲ ಸೌಕರ್ಯಗಳಿಲ್ಲದೇ...

Latest news