ಕೋಲಾರ: ಶ್ರೀನಿವಾಸಪುರ ತಾಲ್ಲೂಕು ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ನೆರೆಯ ಆಂದ್ರ ಪ್ರದೇಶದ ಕಡಪದ ರಾಯಚೂಟಿಯಿಂದ ಬೆಂಗಳೂರಿನತ್ತ ಹೊರಟಿದ್ದ ಇಟಿಯೋಸ್ ಲಿವಾ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಯಾವ ಒಪ್ಪಂದವೂ ಇಲ್ಲ. ನಮ್ಮಲ್ಲಿ ಹೈಕಮಾಂಡ್ ಇದೆ, ಇಬ್ಬರೂ ವಿಶ್ವಾಸದಲ್ಲೇ ಇದ್ದಾರೆ ಎಂದು ಹಿರಿಯ ಮುಖಂಡ ಕಾಂಗ್ರೆಸ್ ಶಾಸಕ ಆರ್.ವಿ....
ಬೆಂಗಳೂರು: ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ. ತಿದ್ದಿಕೊಳ್ಳುತ್ತೇನೆ. ಆದರೆ ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಆಗಿ ನುಡಿದರು. ಪ್ರೆಸ್ ಕ್ಲಬ್ ಆಫ್...
ವಿಜಯನಗರ: ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಸರ್ವ ಧರ್ಮಗಳ...
ಬೆಂಗಳೂರು: ಮಾಧ್ಯಮಗಳು ಉದ್ರೇಕಗೊಳಿಸುವ ಕೆಲಸ ಮಾಡಬಾರದು. ವಿವೇಕಗೊಳಿಸುವ ಕೆಲಸ ಮಾಡಬೇಕು. ಆದರೆ ಮುಖ್ಯವಾಹಿನಿಯ ಮಾಧ್ಯಮಗಳು ಉದ್ರೇಕಗೊಳಿಸುವ ಸುದ್ದಿ ಮಾಧ್ಯಮಗಳಾಗಿ ಪರಿವರ್ತನೆಯಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಕನ್ನಡ ಪ್ಲಾನೆಟ್ ವಿವೇಕಗೊಳಿಸುವ ಕೆಲಸ ಮಾಡುತ್ತಿದೆ ಎಂದು ಖ್ಯಾತ...
ನಕ್ಸಲರು ಮುಖ್ಯವಾಹಿನಿಗೆ ಬಂದ ಮಾತ್ರಕ್ಕೆ ಸರ್ಕಾರದ ಜವಾಬ್ದಾರಿ ಮುಗಿದಿಲ್ಲ. ಶರಣಾದ ಸಂಗಾತಿಗಳು ಜೈಲುಗಳಲ್ಲಿ ಕೊಳೆಯದಂತೆ, ಕೋರ್ಟು-ಜೈಲುಗಳ ನಡುವೆಯೆ ಓಡಾಡುತ್ತಾ ಹೈರಾಣಾಗದಂತೆ ನೋಡಿಕೊಳ್ಳಬೇಕು. ಕೊಟ್ಟ ಮಾತಿನಂತೆ ಶರಣಾಗತಿಯಾದ ಸಂಗಾತಿಗಳಿಗೆ ಪರಿಹಾರ ನೆರವುಗಳು ದಕ್ಕಲಿ. ಅದೇ...
ಮೈಸೂರು: ಕೇಂದ್ರ ಸರ್ಕಾರ ರೈತರ ಪರ ಇಲ್ಲದ ಸರ್ಕಾರ. ರೈತರು ಎಂಎಸ್ ಪಿ ಕಾನೂನು ಮಾಡುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನೆ ವೇಳೆ ನೂರಾರು ಜನರು ಸಾವನ್ನಪ್ಪಿದ್ದಾರೆ. ರೈತರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಮಣಿಯುತ್ತಿಲ್ಲ....
ನವದೆಹಲಿ: ವಜ್ರ ಕತ್ತರಿಸುವುದಕ್ಕೆ ಅಗಾಧ ಕುಶಲತೆ ಮತ್ತು ಸ್ಪಷ್ಟ ನಿಖರತೆಯ ಅಗತ್ಯವಿದೆ. ಈ ಕೆಲಸದಲ್ಲಿ ತೊಡಗಿರುವ ವ್ಯಕ್ತಿ ಒಂದು ಕಣ್ಣು ಕಳೆದುಕೊಂಡಿದ್ದರೂ, ಆತನದ್ದು ಶೇ. 100ರಷ್ಟು ಅಂಗವೈಕಲ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ....
ಬೆಂಗಳೂರು: ನಗರದಲ್ಲಿ ಗಂಭೀರ ಪ್ರಕರಣಗಳು ಹಾಗೂ ಅಪಘಾತಗಳು ಕಡಿಮೆಯಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿದ್ದಾರೆ. ಆಡುಗೋಡಿಯಲ್ಲಿರುವ ನಗರ ಸಶಸ್ತ್ರ ಮೀಸಲು ಪಡೆಯ ಕವಾಯಿತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಸಿಕ ಕವಾಯಿತಿನಲ್ಲಿ ಅವರು...