ಉತ್ತರ ಕರ್ನಾಟಕದ ಪ್ರಸಿದ್ದ ದೇವಸ್ಥಾನಗಳಲ್ಲಿ ಒಂದಾಗಿರುವ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬರೋಬ್ಬರಿ ಒಂದು ಕೋಟಿ ರೂಪಾಯಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ. ಜತೆಗೆ ಚಿನ್ನ ಬೆಳ್ಳಿಯನ್ನು...
ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಕಾರ್ಮಿಕ ವಸಂತ್ (45) ಕಾಡಾನೆಯ ದಾಳಿಯಿಂದ ಮೃತಪಟ್ಟಿದ್ದಾರೆ. ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ನಡೆದಿದೆ. ನಿರಂತರವಾಗಿ ಆನೆ ದಾಳಿಗಳಿಗೆ...
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗೃಹ ದಲಿತ ಸಚಿವತರೆಲ್ಲರೂ ಸೇರಿ ಗುರುವಾರ ರಾತ್ರಿ ಭೋಜನ ಸವಿಯುವ ನೆಪದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಸಮಾಲೋಚನೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಸಚಿವ ಸತೀಶ್...
ಕಳೆದ ಮೂರ್ನಾಲ್ಕು ವರ್ಷಗಳಿಂದ ಇಡೀ ಪ್ರಪಂಚವನ್ನು ಕೊರೊನಾ ಎಂಬ ಮಹಾಮಾರಿ ಬಿಟ್ಟುಬಿಡದೇ ಕಾಡುತ್ತಿದ್ದು, ಕಳೆದ ವರ್ಷ ಭಾರತದಲ್ಲಿ ನಿಯಂತ್ರಣಕ್ಕೆ ಬಂದಿತು ಎಂದುಕೊಂಡರೆ ಅಷ್ಟರಲ್ಲಾಗಲೇ ಈಗ ಮತ್ತೆ ಏರಿಕೆಯಾಗುತ್ತಿದೆ. ಈ ಮಹಾಮಾರಿ ಈಗ ರಾಜ್ಯದಲ್ಲು...
ರಾಜ್ಯದಲ್ಲಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸುವಂತೆ ನಾಲ್ಕು ದಿನದ ಹಿಂದೆ ಎಲ್ಲಾ ಅತಿಥಿ ಉಪನ್ಯಾಸಕರು ʼಬೆಂಗಳೂರು ಚಲೋʼ ಪಾದಯಾತ್ರೆ ಹಮ್ಮಿಕೊಂಡಿದ್ದರು. ತುಮಕೂರಿನಿಂದ ಹೊರಟ ಪಾದಯಾತ್ರೆ ನಿನ್ನೆ (ಬುಧವಾರ) ಬೆಂಗಳೂರಿನ ಪ್ರೀಡಂ ಪಾರ್ಕಿಗೆ ಬಂದು...
ರಾಜ್ಯದಲ್ಲಿ ಇಂದು 298 ಹೊಸ ಕೋವಿಡ್ ಕೇಸ್ ಪತ್ತೆಯಾಗಿದೆ. ಬೆಂಗಳೂರಿನಲ್ಲೆ ಇವತ್ತು ಒಂದೇ ದಿನ 172 ಕೋವಿಡ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾಗೆ ನಾಲ್ವರು ಬಲಿ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಬಳಸದೇ ಇರುವವರಿಗೆ ತಿಳುವಳಿಕೆ ಪತ್ರ ನೀಡಿ ಕೂಡಲೆ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರರಾದ...
ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ...
1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ (51)ಯ ಬಂಧನದ ಬೆನ್ನೆಲ್ಲೆ, ದತ್ತಪೀಠ ವಿವಾದದ ಪ್ರಕರಣದ ಹಳೆಯ ಕೇಸ್ ನ್ನು ರಾಜ್ಯ ಸರ್ಕಾರ...
ರಾಜ್ಯದಲ್ಲಿ ಗೋದ್ರಾ ಹತ್ಯಾಕಾಂಡದಂತಹ ಘಟನೆಗಳು ನಡೆಯಲು ಕಾಂಗ್ರೆಸ್ ಸರ್ಕಾರ ಬಿಡುವುದಿಲ್ಲ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಗುರುವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ.
ಕರ್ನಾಟಕದಲ್ಲಿ ಗೋಧ್ರಾ ಮಾದರಿಯ ಘಟನೆ ನಡೆಯಲಿದ್ದು, ಅಯೋಧ್ಯೆಗೆ ತೆರಳುವವರ ಸುರಕ್ಷತೆ ಮತ್ತು...