CATEGORY

ರಾಜ್ಯ

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ಇನ್ನಿಲ್ಲ

ಬೆಂಗಳೂರು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಲಕ್ಷ್ಮೀನಾರಾಯಣ ನಾಗವಾರ ಅವರು ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ. ಮೃತರು ಮಡದಿ, ಮಕ್ಕಳು...

ಶೇ 18ರಷ್ಟು ಜಿ.ಎಸ್.ಟಿ. ರದ್ದತಿ ಕೋರಿ ಶೀಘ್ರವೇ ಪ್ರಧಾನಿ ಭೇಟಿ: ಟಿ.ಬಿ.ಜಯಚಂದ್ರ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿ ಎಸ್ ಟಿ  ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು...

ಪೋಕ್ಸೋ ಪ್ರಕರಣ: ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ

ಕಲಬುರಗಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅತ್ಯಾಚಾರ ಆರೋಪಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ( ವಿಶೇಷ ಪೋಕ್ಸೊ) ನ್ಯಾಯಾಲಯವು 30 ವರ್ಷಗಳ ಜೈಲು...

ಅಮಿತ್‌  ಶಾ ಕೈಬಿಡಲು ಉರಿಲಿಂಗಪೆದ್ದಿ ಸ್ವಾಮೀಜಿ ಆಗ್ರಹ

ಚಾಮರಾಜನಗರ: ಸಂವಿಧಾನಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಬೇಕು ಮತ್ತು ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಉರಿಲಿಂಗಿಪೆದ್ದಿ...

ಸಂಸದ ತೇಜಸ್ವಿ ಸೂರ್ಯ ಅವರಿಗೆ ಕಂಕಣ ಭಾಗ್ಯ; ಇವರ ಕೈ ಹಿಡಿಯಲಿದ್ದಾರೆ ಖ್ಯಾತ ಗಾಯಕಿ, ಭರತನಾಟ್ಯ ಕಲಾವಿದೆ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಮುಂದಿನ ಮೂರು ತಿಂಗಳಲ್ಲಿ ಅವರು ಗೃಹಸ್ಥಾಶ್ರಮಕ್ಕೆ ಕಾಲಿಡಲಿದ್ದಾರೆ.ಚೆನ್ನೈ ಮೂಲದ ಗಾಯಕಿ ಮತ್ತು ಭರತನಾಟ್ಯ ಕಲಾವಿದೆ...

ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ

ಬೀದರ್: ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ...

ಅಂಬೇಡ್ಕರ್‌ ಗೆ ಅವಮಾನ; ಗೃಹ ಸಚಿವ ಅಮಿತ್‌ ವಜಾ ಮಾಡಲು ಆಗ್ರಹಿಸಿ ಜ.3ರಂದು ಕೋಲಾರ ಬಂದ್‌

ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರನ್ನು ಅವಮಾನಿಸಿದ ಗೃಹ ಸಚಿವ ಅಮಿತ್‌ಷಾ ಅವರನ್ನು ಸಂಪುಟದಿಂದ ವಜಾ ಮಾಡಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜನವರಿ 3 ರಂದು ಕೋಲಾರ ಬಂದ್ ನಡೆಸಲು...

ಹಾವು ಕಡಿದು 5 ವರ್ಷದ ಬಾಲಕಿ ಸಾವು

ಮುಂಡಗೋಡ: ಹಾವು ಕಡಿದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಇಂದು ನಡೆದಿದೆ. ಮುಂಡಗೋಡದ ಅಂಗನವಾಡಿಯ ಮಯೂರಿ ಸುರೇಶ ಕುಂಬಳೆಪ್ಪನವರ  ಹಾವು ಕಡಿದು ಮೃತಪಟ್ಟ ಬಾಲಕಿ. 5 ವರ್ಷದ ಮಯೂರಿ ಎಂದಿನಂತೆ ಅಂಗನವಾಡಿಗೆ ಹೋಗಿದ್ದ ವೇಳೆ...

ಎಂ.ಜಿ. ರಸ್ತೆ, ಬ್ರಿಗೇಡ್‌ ರಸ್ತೆಗಳಲ್ಲಿ ಕಟ್ಟೆಚ್ಚರ; ಅನುಚಿತವಾಗಿ ವರ್ತಿಸಿದರೆ ಶಿಕ್ಷೆ ಖಚಿತ

ಬೆಂಗಳೂರು: ಹೊಸ ವರ್ಷಾಚರಣೆಗೆ ನೀವು ಎಂಜಿ ರಸ್ತೆಗೆ ಹೊರಟಿದ್ದರೆ ಒಮ್ಮೆ ಈ ಸುದ್ದಿಯನ್ನು ಓದಿ ಹೊರಡಿ.  ಇಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ಪೊಲೀಸರು ಕಟ್ಟಚ್ಚರ ವಹಿಸಿದ್ದಾರೆ. ವಿಶೇಷವಾಗಿ ಹೊಸ ವರ್ಷಾಚರಣೆಗೆ...

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; 2.50 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಹೊಸ ವರ್ಷಾಚರಣೆಗಾಗಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಐದು ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಸುಮಾರು 2.50 ಕೋಟಿ ರೂ. ಮೌಲ್ಯದ ನಿಷೇಧಿತ  ಮಾದಕ ವಸ್ತುಗಳು, ನಗದು...

Latest news