CATEGORY

ರಾಜ್ಯ

ದೆಹಲಿ ಗಣರಾಜ್ಯೋತ್ಸವ: ಕರ್ನಾಟಕದ  ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು  ಮನವಿ

ನವದೆಹಲಿ : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು...

ರಾಮಾಯಣದ ಹನುಮಂತನೂ  ಬಿಗ್‌ ಬಾಸ್‌ ಹನುಮಂತನೂ… ಅದೇನು ಸಾಮ್ಯತೆ?

ಬೆಂಗಳೂರು: ರಾಮಾಯಣದ ಹನುಮಂತನಿಗೆ ತನ್ನ ಶಕ್ತಿಯ ಅರಿವಿರಲಿಲ್ಲವಂತೆ. ಯಾರಾದರೂ ಪ್ರೇರಣೆ ನೀಡಿದರೆ ಮಾತ್ರ ಆಕೆಲಸ ಮಾಡುತ್ತಿದ್ದರಂತೆ. ಸಮುದ್ರವನ್ನು ಯಾರು ಹಾರಿ ಲಂಕೆಗೆ ಹೋಗಬೇಕು ಎಂಬ ಚರ್ಚೆ ನಡೆಯುತ್ತಿದ್ದಾಗ ಯಾರೊಬ್ಬರೂ ಮುಂದೆ ಬರಲಿಲ್ಲ. ಹನುಮಂತನೂ ಮುಂದೆ...

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ  ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು  ಶಿವರಾಜ್ ಕುಮಾರ್ ಅವರು...

ಬಿಗ್‌ ಬಾಸ್‌ ವಿಜೇತ ಹನುಮಂತ ಅವರಿಗೆ ಸಿಕ್ಕ ಬಹುಮಾನ ಎಷ್ಟು? ಅದರಲ್ಲಿ ತೆರಿಗೆ ಎಷ್ಟು ?

ಬೆಂಗಳೂರು: ಬಿಗ್‌ಬಾಸ್‌ ಸ್ಪರ್ಧೆಯಲ್ಲಿ ಹಾಡುಗಾರ ಹನುಮಂತ ಚಾಂಪಿಯನ್‌ ಆಗಿ ಹೊರ ಹೊಮ್ಮಿದ್ದಾರೆ. ಅವರಿಗೆ 50 ಲಕ್ಷ ರೂ. ನಗದು ಬಹುಮಾನವೂ ದಕ್ಕಿದೆ. ಆದರೆ ನಿಜಕ್ಕೂ 50 ಲಕ್ಷ ರೂ. ಪೂರ್ಣ ಹಣ ಹನುಮಂತ ಅವರ...

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಜನರು ಅಂತಹವರ ವಿರುದ್ಧ ದೂರು ನೀಡಿದ್ದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಈ...

ಬಿಎಂಟಿಸಿ ಬಸ್‌ ಹರಿದು ಸಾಫ್ಟ್‌ವೇ‌ರ್ ಎಂಜಿನಿಯರ್ ಸಾವು

ಬೆಂಗಳೂರು: ಎಚ್‌ ಎ ಎಲ್‌ ಪೊಲೀಸ್‌ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಕ್ಕೆ ಕೇಬಲ್‌ ಸುತ್ತಿಕೊಂಡ ಪರಿಣಾಮ ನಿಯಂತ್ರಣ ತಪ್ಪಿ ಕೆಳಗೆ ರಸ್ತೆಗೆ ಬಿದ್ದ ಸವಾರನ ಮೇಲೆ ಬಿಎಂಟಿಸಿ ಬಸ್‌ ಹರಿದ...

ಮೈಕ್ರೊ ಫೈನಾನ್ಸ್‌ ಕಂಪನಿಗೆ 50 ಲಕ್ಷ ರೂ. ವಂಚಿಸಿದ ಅದೇ ಕಂಪನಿ ಉದ್ಯೋಗಿಗಳು

ಬೆಂಗಳೂರು: ದುಬಾರಿ ಬಡ್ಡಿ ಮತ್ತು ಹಣ ವಸೂಲಿ ಹೆಸರಿನಲ್ಲಿ ಮೈಕ್ರೊ ಫೈನಾನ್ಸ್‌ ಕಂಪನಿಗಳು ಸಾರ್ವಜನಿಕರನ್ನು ವಂಚಿಸುತ್ತಿದ್ದರೆ ಮೈಕ್ರೊ ಫೈನಾನ್ಸ್‌ ಕಂಪನಿಗಳ ಉದ್ಯೋಗಿಗಳೇ ಕೆಲಸ ಮಾಡುತ್ತಿದ್ದ ಕಂಪನಿಗೆ ವಂಚನೆ ಮಾಡಿರುವ ಪ್ರಕರಣವೊಂದು ಮಾಗಡಿಯಲ್ಲಿ ನಡೆದಿದೆ....

ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ ರೂ. 1.78 ಕೋಟಿ ಹಣ ವಂಚನೆ

ಬೆಂಗಳೂರು: ಸೈಬರ್‌ ವಂಚನೆಗಳನ್ನು ಕುರಿತು ಪ್ರತಿದಿನ ವರದಿಗಳು ಪ್ರಕಟವಾಗುತ್ತಲೇ ಇವೆ. ಪೊಲೀಸರೂ ಇಂತಹ ವಂಚನೆಗಳಿಗೆ ಬಲಿಯಾಗದಂತೆ ಎಚ್ಚರಿಕೆ ನೀಡುತ್ತಲೇ ಇರುತ್ತಾರೆ. ಆದರೂ ಸಾರ್ವಜನಿಕರು ಮೋಸ ಹೋಗುತ್ತಿರುವ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಬೆಂಗಳೂರಿನ ನಿವಾಸಿಯೊಬ್ಬರಿಗೆ ವಂಚಕರು...

ಸಾಲ ಕೇಳಿ ಬ್ಯಾಂಕಿಗೆ ಹೋದಾಗ…….

ಕೈವಾರದ ಗುರುವಾರದ ಸಂತೆಯ ದಿನ ಟೆಂಪೋ ಮಾರಾಟಕ್ಕಾಗಿ ಪ್ರಚಾರ ಮಾಡುತ್ತಿದ್ದರು. ನಾನು ಹಾಗೂ ದೇವರಾಜ ಅಲ್ಲಿಗೆ ಹೋಗಿ ಪ್ರತಿನಿಧಿಯನ್ನು ಕೇಳಿ ವಿವರಗಳನ್ನು ಪಡೆದೆವು. ಹ್ಯಾಗೋ ನನ್ನ ತಮ್ಮನಿಗೆ ಡ್ರೈವಿಂಗ್‌ ಬರುತ್ತೆ, ಕಾಲೇಜು ಓದುತ್ತಿದ್ದಾನೆ,...

ಬೇಸಿಗೆಯಲ್ಲಿ ನೀರಿನ ಕೊರತೆ: ಪರಿಹಾರ ಕುರಿತು ಐಐಎಸ್ಸ್‌ಸಿ ಸಹಯೋಗದಲ್ಲಿ ಬೆಂಗಳೂರು ಜಲಮಂಡಳಿ ಅಧ್ಯಯನ

 ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ಎದುರಾಗಬಹುದಾದ ನೀರಿನ ಕೊರತೆ ಹಾಗೂ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ಐಐಎಸ್‌ ಸಿ...

Latest news