CATEGORY

ರಾಜ್ಯ

ನಮ್ಮನ್ನು ಟಿಪ್ಪು ಸುಲ್ತಾನ ಪರ ಅನ್ನೋರು ಬ್ರಿಟಿಷರ ಬೂಟು ನೆಕ್ಕೋರು : ಬಿಕೆ ಹರಿಪ್ರಸಾದ್

ಬಿಜೆಪಿಯವರು ಗೋಡ್ಸೆ ಅನುಯಾಯಿಗಳಿಂದ ಏನನ್ನು ನೀರಿಕ್ಷೆ ಮಾಡಲು ಸಾಧ್ಯವಿಲ್ಲ. ನಮಗೆ ಟಿಪ್ಪು ಸುಲ್ತಾನ ಪರ ಅನ್ನೋರು ಬ್ರಿಟಿಷರ ಬೂಟು ನೆಕ್ಕೋರು ಎಂದು ಕಾಂಗ್ರೆಸ್‌ ಮುಖಂಡ ಬಿ.ಕೆ.ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ...

ನಾಳೆ ಹಿಜಾಬ್ ಹಾಕಿದ್ರೆ ನಮ್ಮ ಹುಡುಗರು ಕೇಸರಿ ಹಾಕ್ತಾರೆ, ಇಡೀ ರಾಜ್ಯದ ಶಾಲೆಗಳಲ್ಲಿ ಗಲಭೆಗಳಾಗಬಹುದು: ನಳಿನ್‌ಕುಮಾರ್ ಕಟೀಲ್

ಸಿದ್ದರಾಮಯ್ಯ ಅವರು ಹಿಬಾಜ್ ನಿಷೇಧ ವಾಪಸ್ ಪಡೆದು ನಾಳೆ ವಿದ್ಯಾರ್ಥಿಗಳು ಹಿಬಾಜ್ ಹಾಕಿಕೊಂಡು ಬಂದರೆ ನಮ್ಮ ಹುಡುಗರು ಕೇಸರ ಹಾಕ್ತಾರೆ. ಇಡೀ ರಾಜ್ಯದಲ್ಲಿ ಗಲಭೆಯಾಗಬಹುದು ಎಂದು ಹೇಳಿದ್ದಾರೆ. ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್...

ಕೆ.ಆರ್.ಐ.ಡಿ.ಎಲ್ ಸರಿದಾರಿಗೆ ತರುವ ಪ್ರಯತ್ನ ನಡೆದಿದೆ : ಪ್ರಿಯಾಂಕ್ ಖರ್ಗೆ

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮೂಲಸೌಕರ್ಯ ಅಭಿವೃದ್ಧಿ ನಿಗಮದಡಿಯಿಂದ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಶಾಸಕರ ಒತ್ತಾಯಕ್ಕೆ ಪ್ರತಿಕ್ರಿಯೆಸಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕೆ.ಆರ್.ಐ.ಡಿ.ಎಲ್ ಸಂಸ್ಥಯನ್ನು ಸರಿದಾರಿಗೆ ತರುವ ಪ್ರಯತ್ನ ಆರಂಭಿಇರುವೆ ಸ್ವಲ್ಪ...

ತಾಲ್ಲೂಕಿನ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು ತಾಲ್ಲೂಕಿನಲ್ಲಿ ಅತೀ ಹೆಚ್ಚು ಬಡವರಿದ್ದು, ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ...

ಕಾರಾಗೃಹದಲ್ಲಿ ಆರೋಪಿಗಳಿಗೆ ರಾಜ್ಯಾತಿಥ್ಯ ಅರೋಪ, ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ವಿವಿಧ ಪ್ರಕರಣದಲ್ಲಿ ಬಂಧನಕ್ಕೊಳಗಾದವರಿಗೆ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂಬ ಅರೋಪ ಕೇಳಿಬರುತ್ತಿದ್ದು, ಈ ಕುರಿತು ನಾಳೆಯೊಳಗೆ ಸಮಗ್ರ ವರದಿ ಸಲ್ಲಿಸವಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್.ಚೇತನ ಕುಮಾರ ಮತ್ತು...

ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸಂತಸ

ವಿಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ ಸಭೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯನ್ನಾಗಿ...

ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಲಂಚ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ಟೆಂಡರ್​ಗಾಗಿ ಲಂಚ ಪಡೆದ ಆರೋಪ ದಲ್ಲಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ತಡೆ...

ಮಾನವ ಸಂಪನ್ಮೂಲ‌ ಈ ದೇಶದ ಪ್ರಬಲ ಆಸ್ತಿ ಅದನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ : ಸಚಿವ ಪ್ರಿಯಾಂಕ್ ಖರ್ಗೆ

ಮಾನವ ಸಂಪನ್ಮೂಲ ಈ ದೇಶದ ಪ್ರಬಲ ಆಸ್ತಿಯಾಗಿದೆ. ಈ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಂಡರೆ ಸದೃಢ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಆದರ್ಶ...

ಪ್ರಪಂಚದ ಮುಂದೆ ಭಾರತ ಬೆತ್ತಲಾಗುತ್ತಿದೆ : ಎಚ್.ವಿಶ್ವನಾಥ್

ಸಂಸತ್ ಅಧಿವೇಶನದಿಂದ ಸಂಸದರ ಅಮಾನತನ್ನು ಬಿಜೆಪಿ ಎಂಎಲ್ಸಿ ಅಡಗೂರು ಎಚ್.ವಿಶ್ವನಾಥ್,  ಪ್ರಧಾನ ಮಂತ್ರಿಗೆ ಮಾಧ್ಯಮಗಳ ಮುಂದೆ ಬರುವ ತಾಕತ್ತು ಇಲ್ಲ ಎಂದು ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಎಂಎಲ್‌ಸಿ ಎಚ್.ವಿಶ್ವನಾಥ್, ಲೋಕಸಭೆ, ರಾಜ್ಯಸಭೆಯ ಒಟ್ಟು...

ಕೇಂದ್ರ ಗೃಹ ಸಚಿವ ಅಮಿತ್‌ ಷಾ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ : ಪರಿಹಾರ ಬಿಡುಗಡೆ ಮಾಡಲು ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಕ್ರಮ...

Latest news