ಬೆಂಗಳೂರು: ಹೊಸ ವರ್ಷಾಚರಣೆ ನೆಪದಲ್ಲಿ ದುರ್ವರ್ತನೆ ತೋರಿದರೆ ಶಿಕ್ಷೆ ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕಾನೂನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕ್ರಮ ಕೈಗೊಳ್ಳಲಾಗುವುದು....
ಬೆಂಗಳೂರು: ಮೊಬೈಲ್ ಫೋನ್ ನೋಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಸ್ನೇಹಿತನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಟಿ. ನರಸೀಪುರದ ನಾಗರಾಜ್ (36) ಬಂಧಿತ...
ಬೆಂಗಳೂರು: ಬಾಕಿ ಮೊತ್ತ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆ ಎಸ್ ಆರ್ ಟಿಸಿ) ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಡಿ.31ರಂದು...
ಬೆಂಗಳೂರು: ಸಾಹಿತ್ಯ ಕ್ಷೇತ್ರದಲ್ಲಿ ಕೃಷಿಮಾಡುವವರಿಗೆ ಉದ್ದಟತನ ಮತ್ತು ಸಿನಿಕತನ ಇರಬಾರದು ಇದರಿಂದ ಸೃಜಶೀಲ ಸಾಹಿತ್ಯ ಹಾದಿ ತಪ್ಪುತ್ತದೆ ಎಂದು ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಪತ್ರಕರ್ತ ತುರುವನೂರು ಮಂಜುನಾಥ ಅವರ ‘ಮೊಳಕೆʼ...
ಬೆಂಗಳೂರು: ಮಾಜಿ ಸಂಸದ ಡಿ.ಕೆ. ಸುರೇಶ್ ಸಹೋದರಿ ಹೆಸರಿನಲ್ಲಿ 14 ಕೆಜಿ 600 ಗ್ರಾಂ ಕೆಜಿ ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ.ರಾಜರಾಜೇಶ್ವರಿ ನಗರದ...
ಧಾರವಾಡ: ಮನೆ ಕಳವು ಪ್ರಕರಣದ ಆರೋಪಿ, ಆಂಧ್ರದ ಕರ್ನೂಲ್ ಮೂಲದ ಕುಖ್ಯಾತ ಪಾಲಾ ವೆಂಕಟೇಶ್ವರರಾವ್ ನ ಎರಡೂ ಕಾಲುಗಳಿಗೆ ಧಾರವಾಡದ ವಿದ್ಯಾಗಿರಿ ಪೋಲೀಸರು ಇಂದು ಬೆಳಗ್ಗೆ ಗುಂಡು ಹೊಡೆದಿದ್ದಾರೆ. ಧಾರವಾಡದ ನವಲೂರಿನ ಮನೆಯೊಂದಲ್ಲಿ...
ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಮಂಗಳವಾರ ಸೇನಾ ವಾಹನವು ಕಂದಕಕ್ಕೆ ಉರುಳಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರದ ಬಳಿಯ ಮಾಲಂಬಿ ಗ್ರಾಮದ ಯೋಧ...
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಆಗಾಗ್ಗೆ ಜಿಟಜಿಟಿ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಕಡೆ ಮುಂದಿನ 3-4 ದಿನಗಳಲ್ಲಿ ಭಾರಿ ಮಳೆಯಾಗಲಿದೆ...
ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಜನವರಿ 5ರಂದು ಚಿತ್ರಸಂತೆ ನಡೆಯಲಿದೆ. ಕರ್ನಾಟಕ ಚಿತ್ರಕಲಾ ಪರಿಷತ್ ಆಯೋಜಿಸುತ್ತಿರುವ 22ನೇ ಚಿತ್ರಸಂತೆ ಇದಾಗಿದೆ. ಜ.5ರಂದು ಸಿಎಂ ಸಿದ್ದರಾಮಯ್ಯ ಅವರು ಚಿತ್ರಸಂತೆ...
ಬೆಂಗಳೂರು: ರೈಲ್ವೇ ಇಲಾಖೆಯ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ಕಲ್ಪಿಸುವಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಪಾತ್ರವೂ ಇದೆ ಎಂದು ಕೇಂದ್ರ ರೈಲ್ವೇ ಇಲಾಖೆ ರಾಜ್ಯ ಸಚಿವ ವಿ....