ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು...
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಇನ್ನಿಲ್ಲ. ಅವರು ಬೆಂಗಳೂರಿನಲ್ಲಿ ಸೋಮವಾರ ಮಧ್ಯರಾತ್ರಿ ನಿಧನರಾದರು. ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಆಸ್ಪತ್ರೆಗೂ ದಾಖಲಾಗಿದ್ದರು. ಆದರೆ ಸಂಪೂರ್ಣವಾಗಿ...
ʼಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟದ ವ್ಯವಸ್ಥೆ ಮಾಡದಿದ್ದರೆ, ನಾವೇ ಮನೆಗೊಂದು ಕೋಳಿ ಸಂಗ್ರಹಿಸಿ ಮಾಂಸದೂಟ ಹಾಕಿಸುತ್ತೇವೆʼ ಎಂದು ಮಂಡ್ಯದ ಬಾಡೂಟ ಬಳಗದ ಸದಸ್ಯರು ತಿಳಿಸಿದರು.
ಮಂಡ್ಯದಲ್ಲಿನ ಕಾವೇರಿ...
ಬೆಳಗಾವಿ: ಕಳೆದ ವರ್ಷ ವಿಧಾನಸಭಾ ಚುನಾವಣೆಗೂ ಮುನ್ನ ಅಂದಿನ ಬಸವರಾಜ ಬೊಮ್ಮಾಯಿ ಸರ್ಕಾರ, ಕರ್ನಾಟಕದಲ್ಲಿ ಮುಸ್ಲಿಮರಿಗೆ ಇದ್ದ ಶೇ. 4ರಷ್ಟು ಮೀಸಲಾತಿಯನ್ನು ರದ್ದು ಮಾಡಿ ಅದನ್ನು ಶೇ. 2ಕ್ಕೆ ಇಳಿಸಿತ್ತು. ಉಳಿದ ಶೇ. 2ರಷ್ಟು...
ಬೆಳಗಾವಿ: ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿಗೆ ಜಿ.ಐ.ಟ್ಯಾಗ್ (ಕ್ಲಾಸ್-31)ಪ್ರಮಾಣಪತ್ರದೊರೆತಿದ್ದು, ಇದಕ್ಕೆಶೇ.20-25 ರಷ್ಟು ಹೆಚ್ಚಿನ ಬೆಂಬಲ ಬೆಲೆ ನಿಗದಿ ಪಡಿಸಲು ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ ಆಯೋಗವನ್ನು (Commission for Agriculture Crops...
ಮುಂಬೈ: ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಸೋಮವಾರ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ವಾರ್ಷಿಕ ಸಮಾವೇಶ ನಡೆಸಲು ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಕರ್ನಾಟಕ ಸರ್ಕಾರ ಅನುಮತಿ ನಿರಾಕರಿಸಿರುವ...
ಬೆಳಗಾವಿ: ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ...
breaking news
ಬೆಂಗಳೂರು; ದರ್ಶನ್ ಗೆ ನಾಡಿದ್ದು ಬೆನ್ನುನೋವಿಗೆ ಸರ್ಜರಿ. ದರ್ಶನ್ ಸರ್ಜರಿಗೆ ಈಗ ಸಿದ್ದತೆ. ದರ್ಶನ್ ಗೆ ಸ್ಟಿರಾಯ್ಡ್ ಇಂಜೆಕ್ಷನ್ ನೀಡಲಾಗುತ್ತಿದೆ. ಈಗ ಫಿಸಿಯೋಥೆರಪಿ, ವ್ಯಾಯಾಮ ಮಾಡಿಸಲಾಗುತ್ತಿದೆ. ಡಿ.11ರಂದು ಸರ್ಜರಿ ಮಾಡುವುದಾಗಿ ಕೋರ್ಟ್...
ಬೆಳಗಾವಿ: ಸುವರ್ಣಸೌಧದಲ್ಲಿ ಅನುಭವ ಮಂಟಪದ ತೈಲಚಿತ್ರ ಅಳವಡಿಸಿದ್ದರ ಸಂಬಂಧ ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು.
ಅನುಭವ ಮಂಟಪದ ತೈಲಚಿತ್ರದ ಅನಾವರಣ ನನ್ನ ಕೈಯಿಂದ ಆಗಿರುವುದು ನನ್ನ ಸೌಭಾಗ್ಯ. 12...