CATEGORY

ರಾಜ್ಯ

ಜಿಬಿಎ ವ್ಯಾಪ್ತಿಯಲ್ಲಿ ವಿದ್ಯುತ್ ಮತ್ತು ನೀರಿನ ಸಂಪರ್ಕ ಸಮಸ್ಯೆ: ಸಿಎಂ ನೇತೃತ್ವದಲ್ಲಿ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಕಲ್ಪಿಸುವಲ್ಲಿ ಇರುವ ತೊಡಕುಗಳ ಕುರಿತಂತೆ ನಗರಾಭಿವೃದ್ಧಿ,...

ಖ್ಯಾತ ತಂಗಭೂಮಿ ಕಲಾವಿದ, ನಿರ್ದೇಶಕ ಯಶವಂತ ಸರದೇಶಪಾಂಡೆ ನಿಧನ

ಬೆಂಗಳೂರು: ಖ್ಯಾತ ರಂಗ ಕಲಾವಿದ, ನಿರ್ದೆಶಕ ಯಶವಂತ ಸರದೇಶಪಾಂಡೆ ನಿಧನಹೊಂದಿದ್ದಾರೆ. ಅವರು ಇಂದು ಬೆಂಗಳೂರಿನಲ್ಲಿ ತೀವ್ರ ಹೃದಯಾಘಾತದಿಂದ ಅಸು ನೀಗಿದ್ದಾರೆ. ಮೂಲತಃ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ 1965 ರಲ್ಲಿ ಜನಿಸಿದರು....

ಸಿಸಿಬಿ ಪೊಲೀಸರ ಭರ್ಜರಿ ಬೇಟೆ; ರೂ. 8 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ

ನಗರದಲ್ಲಿ ಭರ್ಜರಿ ಬೇಟೆಯಾಡಿರುವ ಸಿಸಿಬಿ ಪೊಲೀಸರು ಸುಮಾರು 7.80 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ಅನ್ನು ವಶಪಡಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ನೈಜೀರಿಯಾ ಮೂಲದ ಇಬ್ಬರನ್ನು ಬಂಧಿಸಲಾಗಿದ್ದು, ಅವರಿಂದ 3.8 ಕೆಜಿ ಎಂಡಿಎಂಎ ಕ್ರಿಸ್ಟಲ್, ಎಂಡಿಎಂಎ ಬ್ರೌನ್...

ನಾಳೆ ಕಲಬುರಗಿ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ; ತುರ್ತು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮಂಗಳವಾರ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಕಲಬುರಗಿಯಲ್ಲಿ ಅಧಿಕಾರಿಗಳ ಸಭೆ ನಡೆಸಲಿರುವ ಮುಖ್ಯಮಂತ್ರಿಗಳು...

ದಸರಾ, ಬಾನು ಮುಷ್ತಾಕ್ ಮತ್ತು ನಾಡ ಸಂಸ್ಕೃತಿ‌

ಭಾಗ -1 ಬಾನು ಮುಷ್ತಾಕ್ ಕನ್ನಡ ರಾಷ್ಟ್ರೀಯತೆಯನ್ನು ಸಂಕೇತಿಸುವ  ಭುವನೇಶ್ವರಿ ಪ್ರತಿಮೆಯ ಬಗ್ಗೆ ಎತ್ತಿದ್ದ ಒಂದೆರಡು ಮುಖ್ಯ ಪ್ರಶ್ನೆಗಳು ಮತ್ತು ಅವುಗಳ ಸುತ್ತ ನಡೆದ ಅಪಪ್ರಚಾರವನ್ನು ಸಂಸ್ಕೃತಿ ಅಧ್ಯಯನದ ದೃಷ್ಟಿಕೋನದಲ್ಲಿ ವಿಶ್ಲೇಷಿಸುವ ಪ್ರಯತ್ನವನ್ನು...

ಜಾತಿ ಗಣತಿ: ಸಮೀಕ್ಷೆ ಚುರುಕುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ಸಮೀಕ್ಷೆ ಕುರಿತು ಮುಖ್ಯಮಂತ್ರಿಗಳು ಹಲವಾರು ಸಲಹೆ ಸೂಚನೆಗಳನ್ನು...

ರಾಜಭಾಷೆಯ ಹೆಸರಲ್ಲಿ ಹಿಂದಿ ಹೇರಿಕೆಯನ್ನು ನಿಲ್ಲಿಸಿ ಎಲ್ಲ ಭಾಷೆಗಳೂ ಸಮಾನ ಎಂದು ಘೋಷಿಸಿ: ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಆಗ್ರಹ

ಬೆಂಗಳೂರು: ರಾಜಭಾಷಾ ಆಯೋಗವನ್ನು ಈ ಕೂಡಲೇ ರದ್ದುಪಡಿಸಿ ರಾಜಭಾಷೆಯ ಹೆಸರಲ್ಲಿ ಹಿಂದಿ ಹೇರಿಕೆಯನ್ನು ನಿಲ್ಲಿಸಿ ದೇಶದ ಎಲ್ಲ ಭಾಷೆಗಳೂ ಸಮಾನ ಎಂದು ಘೋಷಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಆಗ್ರಹಪಡಿಸಿದ್ದಾರೆ. ಬೆಂಗಳೂರಿನಲ್ಲಿ...

ಸೀರೆ ಕದ್ದ ಆರೋಪ; ಮಹಿಳೆಗೆ ಥಳಿಸಿದ ಅಂಗಡಿ ಮಾಲೀಕ ಬಂಧನ

ಬೆಂಗಳೂರು: ಅಂಗಡಿಯಲ್ಲಿ ಸೀರೆ ಕದ್ದಿದ್ದಾಳೆಂದು ಎಂದು ಆರೋಪಿಸಿ ಬೆಂಗಳೂರಿನ ಅವೆನ್ಯೂ ರಸ್ತೆಯ ಸೀರೆ ಅಂಗಡಿಯ ಮಲೀಕನೊಬ್ಬ ಮಹಿಳೆಯೊಬ್ಬರಿಗೆ ಕಾಲಿನಿಂದ ಒದ್ದು, ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಅವೆನ್ಯೂ ರಸ್ತೆಯಲ್ಲಿ ನಡೆದಿದೆ. ಈ...

ಮನೆಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆ: ವಿಚಾರಣೆಗೆ ಹಾಜರಾಗಲು ಮಹೇಶ್‌ ಶೆಟ್ಟಿಗೆ ಅಂತಿಮ ನೋಟಿಸ್‌

ಮಂಗಳೂರು: ಧರ್ಮಸ್ಥಳದ ಹತ್ಯೆಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ) ಶೋಧ ನಡೆಸುತ್ತಿದ್ದ ಸಂದರ್ಭದಲ್ಲಿ ನಿವಾಸದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸೌಜನ್ಯ ಪರ ಹೋರಾಟಗಾರ  ಮಹೇಶ್ ಶೆಟ್ಟಿ...

 

ಮಾಜಿ ಪ್ರಧಾನಿ ಡಾ, ಮನಮೋಹನ್‌ ಸಿಂಗ್‌ 93ನೇ ಜನ್ಮದಿನ: ಆರ್ಥಿಕ ಶಿಲ್ಪಿ ಎಂದು ಬಣ್ಣನೆ     ನವದೆಹಲಿ: ಮಾಜಿ ಪ್ರಧಾನಮಂತ್ರಿ, ದಿವಂಗತ ಡಾ. ಮನಮೋಹನ್ ಸಿಂಗ್ ಅವರ 93ನೇ ಜನ್ಮದಿನವನ್ನುಇಂದು ಆಚರಿಸಲಾಗುತ್ತಿದೆ. ಕಾಂಗ್ರೆಸ್‌ ವರಿಷ್ಠ, ಲೋಕಸಭೆ...

Latest news