ಬೆಂಗಳೂರು: ಹೊಸ ವರ್ಷದ ಆಚರಣೆಗೆ ಎಂದು ತರಿಸಲಾಗಿದ್ದ 318 ಕೆಜಿ ಗಾಂಜಾ ವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಲಭ್ಯವಾದ ಖಚಿತ ಮಾಹಿತಿಯನ್ನಾಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ. 318 ಕೆಜಿ ಗಾಂಜಾ ಬೆಲೆ 3 ಕೋಟಿ...
ಮಂಗಳೂರು : ಯುವಕನೊಬ್ಬ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂವರು ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಕಟ್ಟಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ...
ಬೆಂಗಳೂರು : ಅರೆಸ್ಟ್ ವಾರೆಂಟ್ ಬಂದಿದ್ದರೂ ಗೌತಮ್ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದರು....
ಬೆಂಗಳೂರು: ಆದಾಯಕ್ಕಿಂತ ಅತಿ ಹೆಚ್ಚು ಆಸ್ತಿ ಗಳಿಕೆ ಮಾಡಿದ ವಿವಿಧ ಇಲಾಖೆಗಳಲ್ಲಿ ಆಯಕಟ್ಟಿನ ಹುದ್ದೆಗಳಲ್ಲಿರುವ ನಾಲ್ವರು ಹಿರಿಯ ಅಧಿಕಾರಿಗಳ ನಿವಾಸ ಸೇರಿ 25 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ.
ಬೆಂಗಳೂರು...
ಬೆಂಗಳೂರು: ರಾಜಾಜಿನಗರ ಇವಿ ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ ದುರಂತದಲ್ಲಿ ಮೃತಪಟ್ಟ ಪ್ರಿಯಾ ಅವರ ಮನೆಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ...
ಬೆಂಗಳೂರು: ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್) ಈ ತಿಂಗಳ ಅಂತ್ಯಕ್ಕೆ ಕೊನೆಗೊಳ್ಳಲಿದ್ದು, ತೆರಿಗೆ ಪಾವತಿಸದ 3.9 ಲಕ್ಷ ಸುಸ್ತಿದಾರರಲ್ಲಿ 2 ಲಕ್ಷ ತೆರಿಗೆದಾರರು ಇನ್ನೂ ಆಸ್ತಿ ತೆರಿಗೆಯನ್ನು ಪಾವತಿಸಿಲ್ಲ. ಈ ಎರಡು...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್ ಅವರಿಗೆ ಬೆನ್ನುಹುರಿ ನೋವಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಎಂಬ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಹೊರ ಬಂದಿರುವ ದರ್ಶನ್...
ಮೈಸೂರು: 5 ವರ್ಷವೂ ಸಿಎಂ ಆಗಿ ಸಿದ್ದರಾಮಯ್ಯನವರೇ ಇರಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಸದ್ಯಕ್ಕೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು...
ಬೆಂಗಳೂರು: ನಿಯಂತ್ರಣ ಕಳೆದುಕೊಂಡು ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಅಸುನೀಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜರಾಜೇಶ್ವರಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿದೇಶದಿಂದ ಪೋಷಕರನ್ನು ನೋಡಲು ನಗರಕ್ಕೆ...