CATEGORY

ರಾಜ್ಯ

ಗ್ರಹಾಂ ಸ್ಟೇನ್ಸ್ ಹತ್ಯೆ ಪ್ರಕರಣ: 25  ವರ್ಷಗಳ ನಂತರ ಪ್ರಮುಖ ಅಪರಾಧಿ ಬಿಡುಗಡೆ

ಬೆಂಗಳೂರು: 1999 ರಲ್ಲಿ ಒಡಿಶಾದಲ್ಲಿ ಆಸ್ಟ್ರೇಲಿಯಾದ ಕ್ರೈಸ್ತ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೇನ್ಸ್ ಮತ್ತು ಅವರ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಹತ್ಯೆ ಮಾಡಿದ ಅಪರಾಧಿ ಮಹೇಂದ್ರ ಹೆಂಬ್ರಾಮ್ ನನ್ನು ಸನ್ನಡತೆ ಆಧಾರದ...

ತಾರತಮ್ಯ ನಿವಾರಣೆಗೆ ರೋಹಿತ್ ವೇಮುಲ ಕಾಯ್ದೆ ಅಳವಡಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಸಲಹೆ

ನವದೆಹಲಿ: ಶಿಕ್ಷಣದಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಯಾರೂ ಎದುರಿಸದಂತೆ ಖಾತ್ರಿಪಡಿಸಲು ರೋಹಿತ್ ವೇಮುಲ ಕಾಯ್ದೆಯನ್ನು ಅಳವಡಿಸಿಕೊಳ್ಳುವಂತೆ  ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಮುಖಂಡ  ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಪತ್ರ...

ಮೇ 1 ರಿಂದ ಜಿಪಿಎಸ್ ಆಧಾರಿತ ಫಾಸ್ಟ್‌ ಟ್ಯಾಗ್‌: ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ನೀಡಿದ ಸ್ಪಷ್ಟನೆ ಏನು?

ಬೆಂಗಳೂರು: ಟೋಲ್ ಸಂಗ್ರಹ ಕೇಂದ್ರಗಳಲ್ಲಿ 2025 ರ ಮೇ 1 ರಿಂದ ಜಿಪಿಎಸ್ ಆಧಾರಿತ ಫಾಸ್ಟ್‌ ಟ್ಯಾಗ್‌ (FASTag) ವ್ಯವಸ್ಥೆ ಜಾರಿಗೊಳಿಸುವ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ...

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ

ಕೋಲಾರ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಕ್ಫ್ ತಿದ್ದುಪಡಿ ಕಾಯ್ದೆ-2025 ವಿರೋಧಿಸಿ  ನಗರದ ಮುಸ್ಲಿಂ ಪ್ರಾರ್ಥನಾ ಮಂದಿರಗಳಲ್ಲಿ ಮುಸ್ಲಿಂ ಸಮುದಾಯದವರು  ಕೈಗಳಿಗೆ ಕಪ್ಟು ಪಟ್ಟಿ ಧರಿಸಿಕೊಂಡು ಮೌನ ಪ್ರತಿಭಟನೆ ನಡೆಸಿದರು. ಶುಕ್ರವಾರದ ನಮಾಜ್‌ ನಲ್ಲಿ ಭಾಗವಹಿಸಿ...

ಮನುಸ್ಮೃತಿಯೇ ಜಾತಿ ವ್ಯವಸ್ಥೆಯ ಮೂಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು, ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದಲೇ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ...

ಸಣ್ಣ ನೀರಾವರಿ ಇಲಾಖೆಯಲ್ಲಿ ಪಾರದರ್ಶಕವಾಗಿ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಭೋಸರಾಜು

ಬೆಂಗಳೂರು: ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಭೋಸರಾಜು...

ದ್ವೇಷ ಭಾಷಣ: ಆರ್.ಅಶೋಕ್‌, ವಿಜಯೇಂದ್ರ ವಿರುದ್ಧ ಕಾಂಗ್ರೆಸ್‌ ವಕ್ತಾರ ಸೂರ್ಯ ಮುಕುಂದರಾಜ್‌ ದೂರು

ಬೆಂಗಳೂರು: ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಜನಾಕ್ರೋಶ ಯಾತ್ರೆಯಲ್ಲಿ ದ್ವೇಷ ಭಾಷಣ ಮಾಡಿರುವ ಆರೋಪದಡಿಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ರಾಜ್ಯ...

ಬೇಸಿಗೆ ರಜೆ, ಗುಡ್‌ ಫ್ರೈಡೆ, ಈಸ್ಟರ್‌; ಹೊರ ರಾಜ್ಯಗಳ ಪ್ರಯಾಣ ದರ ದುಪ್ಪಟ್ಟು; ಇಲ್ಲಿದೆ ಮಾಹಿತಿ

ಬೆಂಗಳೂರು: ಬೇಸಿಗೆ ರಜೆ, ಗುಡ್ ಫ್ರೈಡೆ ಮತ್ತು ಈಸ್ಟರ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಕೇರಳ ಮತ್ತು ತಮಿಳುನಾಡಿಗೆ ತೆರಳುವ ಖಾಸಗಿ ಬಸ್‌ ಪ್ರಯಣ ದರ ದುಪ್ಪಟ್ಟಾಗಿದೆ. ಆಫ್‌ ಸೀಸನ್‌ ಗೆ ಹೋಲಿಸಿದರೆ ಈ ವಾರದಲ್ಲಿ...

ಸುಪ್ರೀಂಕೋರ್ಟ್‌ ತೀರ್ಪು ಟೀಕಿಸಿದ್ದ ಉಪರಾಷ್ಟ್ರಪತಿ ಧನಕರ್‌: ಡಿಎಂಕೆ ಅಸಮಾಧಾನ

ಚೆನ್ನೈ: ರಾಷ್ಟ್ರಪತಿಗಳಿಗೆ ಕಾಲಮಿತಿ ನಿಗದಿಪಡಿಸಿದ ಸುಪ್ರಿಂ ಕೋರ್ಟ್‌ ತೀರ್ಪಿಗೆ ಆಕ್ಷೇಪ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ಜಗದೀ‍ಪ್ ಧನಕರ್ ಅವರ ಕಾರ್ಯವೈಖರಿಯನ್ನು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಕಟುವಾಗಿ ಟೀಕಿಸಿದೆ. ಸುಪ್ರೀಂ ಕೋರ್ಟ್‌ ತೀರ್ಪನ್ನು ಟೀಕಿಸುವುದು ಅನೈತಿಕ...

ಭೀಕರ ಅಪಘಾತ: ತಡೆಗೋಡೆಗೆ ಗುದ್ದಿದ ಬೊಲೆರೊ, ನಾಲ್ವರ ದುರ್ಮರಣ

ದೇವದುರ್ಗ: ತಾಲೂಕಿನ ಅಮರಾಪುರ ಬಳಿಯ ಹಳ್ಯದ ತಡೆಗೋಡೆಗೆ ಬೆಲೆರೊ ಮ್ಯಾಕ್ಸ್‌ ಪಿಕಪ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಸು ನೀಗಿರುವ ಘಟನೆ ವರದಿಯಾಗಿದೆ. ಅಪಘಾತದಲ್ಲಿ ನಾಗರಾಜ್ (28), ಸೋಮು (38), ನಾಗಭೂಷಣ್...

Latest news