ಮಾಜಿ ಮುಡಾ ಆಯುಕ್ತ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ವರ್ಗಾವಣೆ ಮಾಡಲಾಗಿದೆ.
50:50 ಅನುಪಾತದಡಿ ಮುಡಾದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಕೆಎಎಸ್ ಅಧಿಕಾರಿ ಜಿ.ಟಿ.ದಿನೇಶ್ ಕುಮಾರ್ ಅವರ ಮೇಲೆ...
ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಗುರುವಾರ ತಡರಾತ್ರೆ ಬಂಧಿಸಿದ್ದಾರೆ.
ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್ಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್...
ಬಿಜೆಪಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ಗೆ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಪತ್ನಿ ತಬಸುಮ್ ರಾವ್ ದಾಖಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ, ಯತ್ನಾಳ್ ವಿರುದ್ಧ ಕ್ರಿಮಿನಲ್ ಮಾನನಷ್ಟ...
ಮಾಜಿ ಮುಖ್ಯಮಂತ್ರಿಗಳೊಬ್ಬರು ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿಕೊಂಡಿದ್ದಾರೆ. ಅದರ ಸಂಪೂರ್ಣ ಮಾಹಿತಿ ನನ್ನ ಬಳಿ ಇದೆ ಎಂದು ಸಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಹೇಳಿಕೊಂಡ ಹಿನ್ನಲೆ ಮಾಜಿ ಮುಖ್ಯಮಂತ್ರಿಯೊಬ್ಬರ ಆಪ್ತ ಸಹಾಯಕರು, ಈಗಾಗಲೇ ಲಾಯರ್...
ಡಿಕೆಶಿ ವಿರುದ್ಧಧ ಅಕ್ರಮ ಆಸ್ತಿ ಗಳಿಕೆ ಕೇಸ್ಗೆ ಸಂಬಂಧಿಸಿದಂತೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸರ್ಕಾರ, ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್...
ಕಳೆದ ಕೆಲವು ದಿನಗಳಿಂದ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಕ್ರಿಯರಾಗಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ದೇವನಹಳ್ಳಿ ಸಮೀಪದ ಏರೋಸ್ಪೇಸ್ ಪಾರ್ಕಿನಲ್ಲಿ 5 ಎಕರೆಯಷ್ಟು ಸಿ.ಎ. ನಿವೇಶನ ಕೊಟ್ಟಿರುವುದು ವಿನಾಕಾರಣ ಸುದ್ದಿಯಾಗುತ್ತಿದೆ ಎಂದು ಬೃಹತ್...
ಮುಡಾ ಬದಲಿ ಸೈಟು ಹಂಚಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೋಟೀಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್, ಆ.31ಕ್ಕೆ ಅರ್ಜಿ ವಿಚಾರಣೆಯನ್ನು...
ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ...
ತೆರಿಗೆ ಹಾಗೂ ಸಂಪನ್ಮೂಲ ಹಂಚಿಕೆ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಮಾಡುವ 16ನೇ ಹಣಕಾಸು ಆಯೋಗ ಕಳೆದ 2 ದಿನಗಳಿಂದ ರಾಜ್ಯದಲ್ಲಿ ಸರಣಿ ಸಭೆಗಳನ್ನು ನಡೆಸಿದ್ದು ಹಲವು ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸುತ್ತಿದೆ.
ಇಂದು ಮುಖ್ಯಮಂತ್ರಿ...
ದೇಶದಲ್ಲಿ ದರ್ಶನ್ ಸುದ್ದಿ ಒಂದೇ ಇರೋದಾ? ಬೆಳಿಗ್ಗೆ ಎದ್ದರೆ ಟಿವಿಯಲ್ಲಿ ಅದೇ ಬರ್ತಿದೆ. ಅವನೇನು ಸಮಾಜಕ್ಕೆ ರೋಲ್ ಮಾಡೆಲ್ಲ? ಒಳ್ಳೆಯ ಕಲಾವಿದ ಜನರು ಇಷ್ಟ ಪಡ್ತಾರೆ ಅಂತ ಮಾಡಬಾರದ್ದನ್ನ ಮಾಡಿದ್ರೆ ಕಾನೂನು ಕ್ರಮ...